Newsnotout

Category : Featured

Featured posts

Featuredಕೆವಿಜಿ ಕ್ಯಾಂಪಸ್ದಕ್ಷಿಣ ಕನ್ನಡಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಗ್ರಂಥಪಾಲಕರಾದ ಉಮೇಶ್ ರಿಗೆ ಪಿ.ಎಚ್.ಡಿ ಪದವಿ

Team Newsnotout
ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಗ್ರಂಥಪಾಲಕರಾದ ಉಮೇಶ್ ಅವರು ತಮ್ಮ ಡಾಕ್ಟರ್ ಆಫ್ ಫಿಲಾಸಫಿ (Ph.D.) ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿರುತ್ತಾರೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು...
Featuredರಾಜ್ಯ

ಕೆಲಸಕ್ಕೆ ಹೋಗುವ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ !! ಋತುಚಕ್ರ ರಜೆಗೆ ಕ್ಯಾಬಿನೆಟ್ ಒಪ್ಪಿಗೆ ,ತಿಂಗಳಲ್ಲಿ 1 ದಿನ ವೇತನ ಸಹಿತ ರಜೆ!

Team Newsnotout
ನ್ಯೂಸ್ ನಾಟೌಟ್ : ಹೆಣ್ಣುಮಕ್ಕಳಿಗೆ ಸರಕಾರದಿಂದ ಮತ್ತೊಂದು ಗಿಫ್ಟ್. ಋತುಚಕ್ರ ಸಮಯದಲ್ಲಿ ಒಂದು ದಿನ ರಜೆ ಕೊಡುವ ಮಹತ್ವದ ತೀರ್ಮಾನಕ್ಕೆ ಇಂದಿನ ಕ್ಯಾಬಿನೆಟ್ ಒಪ್ಪಿದ್ದು, ಈ ಮೂಲಕ ಹೆಣ್ಮಕ್ಕಳ ಹೃದಯ ಗೆದ್ದಿದೆ.ಬಿಹಾರ ಮತ್ತು ಕೇರಳದಲ್ಲಿ...
Featuredಕ್ರೈಂರಾಜ್ಯ

ಜಾತಿಗಣತಿಗೆಂದು ಹೋದ ಶಿಕ್ಷಕಿಯನ್ನು ಕೂಡಿ ಹಾಕಿದ ವ್ಯಕ್ತಿ!ಟೀಚರ್ ಬಚಾವಾಗಿದ್ದೇಗೆ?

Team Newsnotout
ನ್ಯೂಸ್ ನಾಟೌಟ್ :ಸರ್ಕಾರದ ನಿಯಮದಂತೆ ಜಾತಿಗಣತಿ ಗಾಗಿ ಶಿಕ್ಷಕರು ಮನೆ ಮನೆಗೆ ತೆರಳುತ್ತಿದ್ದಾರೆ. ಹೀಗೆ ಹೋದ ಶಿಕ್ಷಕಿಯನ್ನೇ (Teacher) ವ್ಯಕ್ತಿಯೊಬ್ಬ ಕೂಡಿ ಹಾಕಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೋತಿ...
Featuredಕ್ರೈಂರಾಜ್ಯ

ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ ವೆಲ್‌ಗೆ 2 ಲಕ್ಷ ದಂಡ!! ಇಲ್ಲಿದೆ ಡಿಟೇಲ್ಸ್

Team Newsnotout
ನ್ಯೂಸ್ ನಾಟೌಟ್ :ಹೈಕೋರ್ಟ್‌ ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ...
Featuredರಾಜ್ಯ

ಮತ್ತೆ ಜಾಲಿವುಡ್ ಬಾಗಿಲು ಓಪನ್ , ಬಿಗ್ ಬಾಸ್ ಶೋ ನಿರೂಪಕ ಹೇಳಿದ್ದೇನು?

Team Newsnotout
ನ್ಯೂಸ್ ನಾಟೌಟ್ : ಬಿಗ್ ಬಾಸ್ ಮನೆಗೆ ಸ್ಪರ್ಧಿಗಳು ರೀ ಎಂಟ್ರಿ ಕೊಟ್ಟಿದ್ದಾರೆ.ಇದೇ ಖುಷಿಯಲ್ಲಿ ಕಿಚ್ಚ ಸುದೀಪ್ ಧನ್ಯವಾದ ಹೇಳಿದ್ದಾರೆ. ಟ್ವೀಟ್ ಮೂಲಕ ಪ್ರತಿಕ್ರಿಯಿಸುತ್ತಾ, ಬೀಗಮುದ್ರೆ ತೆಗೆಯುವಂತೆ ನಿರ್ದೇಶನ ನೀಡಿದ ಡಿಸಿಎಂ ಡಿಕೆಶಿ ಹಾಗೂ...
Featuredಕ್ರೈಂರಾಜ್ಯ

ಕೋಲ್ಡ್ರಿಫ್ ಸಿರಪ್‌ ಸೇವಿಸಿ 20 ಕ್ಕೂ ಹೆಚ್ಚು ಮಕ್ಕಳ ಸಾವು ಪ್ರಕರಣ: ಫಾರ್ಮಾ ಕಂಪನಿಯ ಮಾಲೀಕ ಅರೆಸ್ಟ್!

Team Newsnotout
ನ್ಯೂಸ್ ನಾಟೌಟ್ : ಇಡೀ ದೇಶವೇ ಬೆಚ್ಚಿ ಬೀಳಿಸುವ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಅರೆಸ್ಟ್ ಆಗಿದ್ದಾನೆ. ಕೋಲ್ಡ್ರಿಫ್...
Featuredಕ್ರೈಂರಾಜ್ಯ

ರಮ್ಯಾ ವಿರುದ್ಧ ಕಮೆಂಟ್ ಮಾಡಿದ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಸಂಕಷ್ಟ..!ಇಲ್ಲಿದೆ ವಿವರ…

Team Newsnotout
ನ್ಯೂಸ್ ನಾಟೌಟ್ ; ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್​ ಹಾಕಿದ ನಟ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಸೈಬರ್ ಪೊಲೀಸರು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಕೊ* ಆರೋಪಿ ನಟ ದರ್ಶನ್...
Featuredಕ್ರೈಂದೇಶ-ವಿದೇಶ

ದೀಪಾವಳಿಗೂ ಮುನ್ನವೇ ಭೀಕರ ಪಟಾಕಿ ದುರಂತ.. 7 ಕಾರ್ಮಿಕರು ಸಾವು

Team Newsnotout
ನ್ಯೂಸ್ ನಾಟೌಟ್ : ದೀಪಾವಳಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ.ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ದುರಂತ ಸಂಭವಿಸಿದೆ. ಆಂಧ್ರ ಪ್ರದೇಶದ ಕೋನಸೀಮ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಕೋನಸೀಮ...
Featuredರಾಜ್ಯ

ಬಿಗ್ ಬಾಸ್ ಅಭಿಮಾನಿಗಳಿಗೆ ಕೊನೆಗೂ ಸಿಹಿ ಸುದ್ದಿ ,ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ರೀ ಓಪನ್‌

Team Newsnotout
ನ್ಯೂಸ್ ನಾಟೌಟ್ : ಬಿಗ್ ಬಾಸ್ ಅಭಿಮಾನಿಗಳಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದೆ. ಸ್ಪರ್ಧಿಗಳನ್ನು ಕೂಡ ಶಿಫ್ಟ್‌...
Featuredಕೊಡಗುರಾಜ್ಯ

ಮಡಿಕೇರಿ:ಹರ್ ಮಂದಿರ್ ಶಾಲೆಯಲ್ಲಿ ಅಗ್ನಿ ಅವಘಡ: 2ನೇ ಕ್ಲಾಸ್ ವಿದ್ಯಾರ್ಥಿ ಜೀವಂತ ದಹನ,ಆಘಾತಕ್ಕೊಳಗಾದ ಪೋಷಕರು

Team Newsnotout
ನ್ಯೂಸ್ ನಾಟೌಟ್ :ಮಡಿಕೇರಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹರ್ ಮಂದಿರ್ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ ಎಂದು...