‘ರಾಮಾಯಣವನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ, ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಸಿಎಂ ಹೇಳಿದ್ದೇನು?
ನ್ಯೂಸ್ ನಾಟೌಟ್ : ಇನ್ಮುಂದೆ ಶಾಲಾ ಪಠ್ಯದಲ್ಲಿ ಹೊಸದಾಗಿ ರಾಮಾಯಣವೂ (Ramayana) ಸೇರ್ಪಡೆಯಾಗಲಿದೆ. ಈ ಕ್ರಮ ಸದ್ಯದಲ್ಲಿಯೇ ಕೈಗೊಳ್ಳಲಾಗುವುದು ಎಂದು ಸಿ ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. […]










