ಪುತ್ತೂರು

ಸೌತಡ್ಕ ಶ್ರೀ ಮಹಾಗಣಪತಿಗೆ 75 ಕೆ.ಜಿ ತೂಕದ ಗಂಟೆ ಸಮರ್ಪಣೆ, ಪುತ್ತೂರಿನ ಉದ್ಯಮಿಯಿಂದ ಹರಕೆ ಸಲ್ಲಿಕೆ

ನ್ಯೂಸ್ ನಾಟೌಟ್: ‘ ಬಯಲು ಆಲಯ’ವೆಂಬ ಹೆಸರಿನಲ್ಲಿ ಪ್ರಸಿದ್ಧವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ಮೂಡಪ್ಪಾಡಿಮೂಲೆ ತಮ್ಮ ಕುಟುಂಬ ಸಮೇತ ಆಗಮಿಸಿ ಭಕ್ತಿಯಿಂದ 75 ಕೆ.ಜಿ...

ಹಳೆನೇರಂಕಿ: ಅಕ್ರಮ ಕೋಳಿ ಅಂಕದಲ್ಲಿ ತೊಡಗಿದ್ದ ಮೂವರು ಅರೆಸ್ಟ್..! 6 ಬೈಕ್, 2 ಕಾರು, 4 ಕೋಳಿ ಪೊಲೀಸ್ ವಶಕ್ಕೆ..!

ನ್ಯೂಸ್ ನಾಟೌಟ್: ಹಳೆನೇರಂಕಿ ಗ್ರಾಮದ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿ, 3 ಜನರನ್ನು ಬಂಧಿಸಿದ ಘಟನೆ ನಿನ್ನೆ(ಜೂ.10)...

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪತ್ತೆ..! ಅನಾರೋಗ್ಯ ಸಾವಿಗೆ ಕಾರಣವಾಯ್ತಾ..?

ನ್ಯೂಸ್ ನಾಟೌಟ್: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿತ್ತು. ಕಾರ್ಯಾಚರಣೆ ಬಳಿಕ ಇದೀಗ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ...

ಅರುಣ್ ಕುಮಾರ್ ಪುತ್ತಿಲಗೆ ಎರಡನೇ ಬಾರಿಗೆ ನೋಟಿಸ್​..! ದಕ್ಷಿಣ ಕನ್ನಡ ಪೊಲೀಸರ ವಿರುದ್ಧವೇ ದೂರು ನೀಡಿದ ಕೇಂದ್ರ ಸಚಿವೆ..!

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು...

ಪುತ್ತೂರು: ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್..! ಬಿಜೆಪಿ ಮುಖಂಡನಿಗೆ ವಿಚಾರಣೆಗೆ ಹಾಜರಾಗಲು ಸೂಚನೆ..!

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್‌ ಐಆರ್ ದಾಖಲಾದ ಬೆನ್ನಲ್ಲೇ ಪುತ್ತಿಲ ಪರಿವಾರ ಮುಖ್ಯಸ್ಥ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ...

ಪುತ್ತೂರು: ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ ಜಿಲ್ಲೆ ಪ್ರಥಮ ಮಹಾ ಅಧಿವೇಶನ ಮತ್ತು ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ , ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ

ನ್ಯೂಸ್ ನಾಟೌಟ್: ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ ಜಿಲ್ಲೆ ಪ್ರಥಮ ಮಹಾ ಅಧಿವೇಶನ ಮತ್ತು ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ಪುತ್ತೂರಿನಲ್ಲಿ ಭಾನುವಾರ (ಜೂ1) ನಡೆಯಿತು. ತೆಂಕಿಲದ...

ಪುತ್ತೂರು: ವಿದ್ಯುತ್‌ ಕಂಬಕ್ಕೆ ಗುದ್ದಿ ಪಲ್ಟಿಯಾದ ಕಾರು, ಕಾರಿನಲ್ಲಿದ್ದವರು ಅಪಾಯದಿಂದ ಪಾರು

ನ್ಯೂಸ್‌ ನಾಟೌಟ್‌: ಚಾಲಕನ ನಿಯಂತ್ರಣ ತಪ್ಪಿದ ಆಲ್ಟೊ ಕಾರೊಂದು ವಿದ್ಯುತ್‌ ಕಂಬಕ್ಕೆ ಗುದ್ದಿ ಪಲ್ಟಿಯಾದ ಘಟನೆ ಶನಿವಾರ ತಡರಾತ್ರಿ ವಿಟ್ಲ – ಪುತ್ತೂರು ರಸ್ತೆಯ ಅಳಕೆ ಮಜಲು ತಿರುವಿನಲ್ಲಿ ಸಂಭವಿಸಿದೆ. ಘಟನೆಯಿಂದ...

ಪುತ್ತೂರು:ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ; ಕಾರು ಪಲ್ಟಿ,ಜಖಂ;ಇಬ್ಬರಿಗೆ ಗಂಭೀರ ಗಾಯ,ಪವಾಡ ಸದೃಶ್ಯ ಪಾರಾದ ಮಗು..!

ನ್ಯೂಸ್‌ ನಾಟೌಟ್:  ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ತಂದೆ ಮತ್ತು ಮಗಳು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಮುರದಲ್ಲಿ (ಮೇ ೨೭) ನಡೆದಿದೆ....

ಮುಂದಿನ 5 ದಿನ ದ.ಕ. ಜಿಲ್ಲೆಗೆ ರೆಡ್ ಅಲರ್ಟ್..! ಮುನ್ನೆಚ್ಚರಿಕಾ ಕ್ರಮವಾಗಿ ಎನ್‌.ಡಿ.ಆರ್‌.ಎಫ್, ಎಸ್‌.ಡಿ.ಆರ್‌.ಎಫ್ ತಂಡ ಆಗಮನ

ನ್ಯೂಸ್ ನಾಟೌಟ್: ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳನ್ನು ಬಳಸಿಕೊಳ್ಳಲಾಗುವುದು. ಈಗಾಗಲೆ ರಾಜ್ಯ ವಿಪತ್ತು ನಿರ್ವಹಣಾ ತಂಡವು ಜಿಲ್ಲೆಗೆ ಆಗಮಿಸಿದೆ ಎಂದು...

ಪುತ್ತೂರು: ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಬೈಕ್..! ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು..!

ನ್ಯೂಸ್‌ ನಾಟೌಟ್: ರಸ್ತೆ ಅಂಚಿನಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ(ಮೇ.18) ತಡರಾತ್ರಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಉರ್ಲಾಂಡಿ ಬೈಪಾಸ್...