ಮಂಗಳೂರು

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದನಿಗೆ ಹೃದಯಘಾತ..! ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನಿಧನ..!

ನ್ಯೂಸ್ ನಾಟೌಟ್: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ 1 ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ...

ಮಂಗಳೂರು :ಈ ಹಿಂದಿನ ಪೊಲೀಸ್ ಕಮಿಷನರ್ ಮತ್ತು ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದ ಯು.ಟಿ.ಖಾದರ್..! ಏನಿದು ಆರೋಪ..?

ನ್ಯೂಸ್ ನಾಟೌಟ್: ದ.ಕ. ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಹಿಂದೆ ಇದ್ದ ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆ ಆಗಬೇಕು. ಈ ಬಗ್ಗೆ ಗೃಹ ಸಚಿವರಿಗೆ...

ಮಂಗಳೂರು: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಸಿದ ಆರೋಪ..! ಮಾಜಿ ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ ಪ್ರಕರಣ ದಾಖಲು..!

ನ್ಯೂಸ್ ನಾಟೌಟ್: ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತು ಜೂನ್ 9 ರಂದು ರಾತ್ರಿ 8 ಗಂಟೆ ಸುಮಾರಿಗೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಅವರ ಇಬ್ಬರು ಸಹಚರರೊಂದಿಗೆ...

ಬಂಟ್ವಾಳ: ಆಸ್ತಿಗಾಗಿ ತಮ್ಮನಿಗೆ ಹುಚ್ಚನೆಂದು ಹಣೆಪಟ್ಟಿ ಕಟ್ಟಿ ಆಶ್ರಮದಲ್ಲಿ ಕೂಡಿ ಹಾಕಿದ ಆರೋಪ..! ಪ್ರಕರಣ ದಾಖಲು

ನ್ಯೂಸ್ ನಾಟೌಟ್: ಆಸ್ತಿ ಕಬಳಿಕೆ ಉದ್ದೇಶದಿಂದ ವೀಲುನಾಮೆ ಯಾನೆ ಮರಣ ಶಾಸನ ದಾಖಲೆಯನ್ನು ಸೃಷ್ಟಿಸಿ, ವಂಚನೆ, ವಿಶ್ವಾಸದ್ರೋಹ, ಪ್ರಾಣ ಬೆದರಿಕೆ ಹಾಗೂ ಸುಲಿಗೆ ಮಾಡಿರುವ ಆರೋಪದಲ್ಲಿ ವ್ಯಕ್ತಿ ತನ್ನ ಸಹೋದರರಿಬ್ಬರ ವಿರುದ್ಧ...

ಮಂಗಳೂರು: ಸೆಮಿನಾರ್​ ತಪ್ಪಿಸಲು ಕಾಲೇಜು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ​ ವಿದ್ಯಾರ್ಥಿನಿ..! ಬಳಿಕ ಆಕೆಯೇ ದೂರು ನೀಡಿದ್ದಳು..!

ನ್ಯೂಸ್ ನಾಟೌಟ್: ಸೆಮಿನಾರ್​ ತಪ್ಪಿಸಲು ವಿದ್ಯಾರ್ಥಿನಿ ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್​ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ....

ದೇರಳಕಟ್ಟೆ: ಆಸ್ಪತ್ರೆಯೊಂದಕ್ಕೆ ಹುಸಿ‌ ಬಾಂಬ್ ಬೆದರಿಕೆ..! ಆರೋಪಿಗಾಗಿ ಹುಡುಕಾಟ..!

ನ್ಯೂಸ್‌ ನಾಟೌಟ್‌: ಮಂಗಳೂರಿನ ದೇರಳಕಟ್ಟೆ ಸಮೀಪದ ಕಣಚೂರು‌ ಮೆಡಿಕಲ್ ಕಾಲೇಜಿಗೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ ಘಟನೆ ಬುಧವಾರ(ಜೂ.4) ನಡೆದಿದೆ,‌ ಬಳಿಕ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು...

ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಬರೆದ ಕೆಎಂಎಫ್..!​ ಹೊಸ ಬೇಕರಿ ಉತ್ಪನ್ನಗಳ ಸೇರ್ಪಡೆ..!

ನ್ಯೂಸ್‌ ನಾಟೌಟ್‌: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22...

ಮಂಗಳೂರು: ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಬೊಟ್ಯಾಡಿಗೆ ಗನ್‌ ಮ್ಯಾನ್‌ ಒದಗಿಸಿದ ರಾಜ್ಯ ಸರ್ಕಾರ..! ಗುಪ್ತಚರ ಇಲಾಖೆಯ ಮಾಹಿತಿ..!

ನ್ಯೂಸ್ ನಾಟೌಟ್: ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ರಾಜ್ಯ ಸರ್ಕಾರ ಗನ್‌ ಮ್ಯಾನ್‌ ಭದ್ರತೆ ನೀಡಿದೆ. 2024ರಲ್ಲಿ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ...

ಅರುಣ್ ಕುಮಾರ್ ಪುತ್ತಿಲಗೆ ಎರಡನೇ ಬಾರಿಗೆ ನೋಟಿಸ್​..! ದಕ್ಷಿಣ ಕನ್ನಡ ಪೊಲೀಸರ ವಿರುದ್ಧವೇ ದೂರು ನೀಡಿದ ಕೇಂದ್ರ ಸಚಿವೆ..!

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು...

ಕೋಮು ಪ್ರಕರಣಗಳಲ್ಲಿ ಸಿಕ್ಕಿಬಿದ್ದವರು, ಪರಾರಿಯಾದವರ ಮೇಲೆ ಪೊಲೀಸರ ಹದ್ದಿನ ಕಣ್ಣು, ಬಾಲ ಬಿಚ್ಚಿ ತಗ್ಲಾಕ್ಕೊಂಡ್ರೆ ಸಂಕಷ್ಟ..!

ನ್ಯೂಸ್ ನಾಟೌಟ್: ಕೋಮು ಸೂಕ್ಷ್ಮ ಪ್ರದೇಶವೆಂದೇ ಕುಖ್ಯಾತಿ ಪಡೆದುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆದು ಬಿಟ್ಟಿದೆ. ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣಗೊಂಡಿದೆ. ಈ ಬೆನ್ನಲ್ಲೇ ಖಡಕ್ ಅಧಿಕಾರಿ ಸುಧೀರ್...