ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಮತದಾನ ಬಿರುಸುಗೊಂಡಿದೆ. ಬೆಳಗ್ಗೆ 11:30ರ ವೇಳೆಗೆ ಕರ್ನಾಟಕದಲ್ಲಿ ಒಟ್ಟು 22.34% ಮತದಾನ ನಡೆದಿದೆ. ಅತಿ ಹೆಚ್ಚು ದಕ್ಷಿಣ ಕನ್ನಡದಲ್ಲಿ ದಕ್ಷಿಣ ಕನ್ನಡದಲ್ಲಿ ಶೇ.31ರಷ್ಟು ಮತದಾನ ದಾಖಲಾಗಿದೆ. ಬೆಂಗಳೂರು...
ನ್ಯೂಸ್ ನಾಟೌಟ್: ಮಂಗಳೂರಿನ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಪೂಜಾರಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ...
ನ್ಯೂಸ್ ನಾಟೌಟ್ : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೇಳಿಬಂದಿದೆ. ಘಟನೆ ಸಂಬಂಧ ದೂರು ದಾಖಲಾಗಿದ್ದು, ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್...
ನ್ಯೂಸ್ ನಾಟೌಟ್: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕಾಂಗ್ರೆಸ್ ನ ಕವಿತಾ ಸನಿಲ್ ಶನಿವಾರ(ಎ.20) ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕವಿತಾ ಸನಿಲ್...
ನ್ಯೂಸ್ ನಾಟೌಟ್: ‘ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ಇದ್ದ ವಿರೋಧ ಲೆಕ್ಕಿಸದೇ ನಾವು ಹೋರಾಡಿದ್ದು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ನಮ್ಮನ್ನು...
ನ್ಯೂಸ್ ನಾಟೌಟ್: ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರುವ ತಂಡದಲ್ಲಿ ದಿ. ಪ್ರವೀಣ್ ನೆಟ್ಟಾರ್ ಅವರ ತಾಯಿ ರತ್ನಾವತಿ ಶೇಖರ ಪೂಜಾರಿಯವರಿಗೆ ಅವಕಾಶ ದೊರಕಿತ್ತು ಅನ್ನೋದು...
ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಪುಣಚ...
ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ರವಿವಾರ(ಎ.15) ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಏಟು ಬಿದ್ದ ಘಟನೆ ವರದಿಯಾಗಿದೆ. ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ...
ನ್ಯೂಸ್ ನಾಟೌಟ್: ಎಳನಿರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್‍ನಲ್ಲಿರುವ ಎಳನೀರು ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ...
ನ್ಯೂಸ್ ನಾಟೌಟ್: ರಾಜ್ಯದಲ್ಲಿ ಕಳೆದ ಆರ್ಥಿಕ ವರ್ಷದ ಅಂದರೆ 2023-24ರಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆಯ ಆಯುಕ್ತರು ಬಿಡುಗಡೆಗೊಳಿಸಿದ್ದಾರೆ. ಅದರಂತೆಯೇ, ಕುಕ್ಕೆ ಸುಬ್ರಮಣ್ಯ ದೇವಾಲಯ ಮೊದಲನೇ...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ