ಮಂಗಳೂರು

ಮಂಗಳೂರು: ಕೇರಳದಿಂದ ಕರ್ನಾಟಕದ ಕಡೆಗೆ ಅಕ್ರಮ ಜಾನುವಾರು ಸಾಗಾಟ..! ಕಂಟೈನರ್ ವಾಹನ ಪೊಲೀಸ್ ವಶಕ್ಕೆ, 24 ಗೋವುಗಳ ರಕ್ಷಣೆ

ನ್ಯೂಸ್ ನಾಟೌಟ್ : ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದದ್ದನ್ನು ಪತ್ತೆ ಹಚ್ಚಿ 24 ದನಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಿನ್ನೆ(ಮೇ.1) ನಡೆದಿದೆ. ಕೇರಳದಿಂದ ಕರ್ನಾಟಕದ...

ಕಲ್ಲಡ್ಕ ಪ್ರಭಾಕರ್ ಭಟ್‌ ಗೆ ರಿಲೀಫ್ ನೀಡಿದ ಹೈಕೋರ್ಟ್‌..! ಬಲವಂತವಾಗಿ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ..!

ನ್ಯೂಸ್ ನಾಟೌಟ್ : ಆರ್‌ ಎಸ್‌ ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ...

ಪುತ್ತೂರು: ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್..! ಬಿಜೆಪಿ ಮುಖಂಡನಿಗೆ ವಿಚಾರಣೆಗೆ ಹಾಜರಾಗಲು ಸೂಚನೆ..!

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್‌ ಐಆರ್ ದಾಖಲಾದ ಬೆನ್ನಲ್ಲೇ ಪುತ್ತಿಲ ಪರಿವಾರ ಮುಖ್ಯಸ್ಥ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ...

ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ..! ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ತರುತ್ತಿದ್ದ ವೇಳೆ ಘಟನೆ..!

ನ್ಯೂಸ್ ನಾಟೌಟ್ :ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಇಂದು(ಜೂ.2) ನಡೆದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿದ್ದ ವೇಳೆ...

ರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿದ ಪೊಲೀಸರು..! ಕಡಬ ಠಾಣೆಯ ಮುಂಭಾಗ ಹಿಂದೂ ಮುಖಂಡರಿಂದ ಪ್ರತಿಭಟನೆ, ಪ್ರಕರಣ ದಾಖಲು..!

ನ್ಯೂಸ್ ನಾಟೌಟ್: ಕಡಬ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ವರಿಷ್ಠಾಧಿಕಾರಿಯ...

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ ಐ ಆರ್‌..! ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಆರೋಪ..!

ನ್ಯೂಸ್ ನಾಟೌಟ್: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಬಜ್ಪೆಯಲ್ಲಿ ಹತ್ಯೆಯಾದ...

ಮಂಗಳೂರು: ತಾಯಿಯೊಂದಿಗೆ ಗುಡ್ಡ ಕುಸಿತದ ಅವಶೇಷದಡಿ ಸಿಲುಕಿದ್ದ ಮತ್ತೊಂದು ಮಗುವೂ ಸಾವು..! ಒಟ್ಟು ಮೂವರು ಬಲಿ..!

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅದ್ರಲ್ಲೂ ಮಂಗಳೂರು ಭಾಗದಲ್ಲಿ ನಿನ್ನೆ(ಮೇ.29) ರಾತ್ರಿ ಮಳೆ ಅಕ್ಷರಶಃ ಅಟ್ಟಹಾಸ ಮೆರೆದಿದೆ. ಉಳ್ಳಾಲ ತಾಲೂಕಿನಲ್ಲಿ ಭಾರೀ ಮಳೆಗೆ ಎರಡು ಮನೆಗಳ ಮೇಲೆ ಗುಡ್ಡ ಕುಸಿದ್ದು,...

ಮಂಗಳೂರು: ಮನೆ ಕುಸಿತದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ..! ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಸಾವು..!

ನ್ಯೂಸ್ ನಾಟೌಟ್: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಮನೆ ಮಾಲಕ ಕಾಂತಪ್ಪ...

ಮಂಗಳೂರು: ಮನೆಯ ಅವಶೇಷಗಳಡಿಯಿಂದ ತಾಯಿ, ಮಗುವಿನ ಮಾತು, ಅಳು ಕೇಳಿಸುತ್ತಿದೆ ಎಂದ ರಕ್ಷಣಾ ಸಿಬ್ಬಂದಿ..! ಇನ್ನೋರ್ವ ಮಹಿಳೆ ಸಾವು..!

ನ್ಯೂಸ್ ನಾಟೌಟ್: ಧಾರಾಕಾರ ಮಳೆಗೆ ಮಂಗಳೂರಿನ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಒಬ್ಬರು...

ಉಳ್ಳಾಲ:ಮನೆ ಮೇಲೆ ತಡೆಗೋಡೆ ಬಿದ್ದು 10ವರ್ಷದ ಬಾಲಕಿ ಸಾವು..! ಫಲಿಸದ ಚಿಕಿತ್ಸೆ

ನ್ಯೂಸ್ ನಾಟೌಟ್: ವಿಪರೀತ ಮಳೆಗೆ ತಡೆಗೋಡೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಂಗಳೂರಿನ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ಎಂಬವರ ಪುತ್ರಿ ಫಾತಿಮ...