ಮಂಗಳೂರು

ಮಂಗಳೂರು: ಕಾಂಗ್ರೆಸ್ ನ ಸಾಮೂಹಿಕ ರಾಜೀನಾಮೆ ಸಭೆಯಲ್ಲಿ ಕೋಲಾಹಲ, ಗದ್ದಲ..! ಸಾಮೂಹಿಕ ರಾಜೀನಾಮೆ 1 ವಾರಗಳ ಕಾಲ ಮುಂದೂಡಿಕೆ..?

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹ  *  ತ್ಯೆಗಳ ಬೆನ್ನಿಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪ್ರಕಟಿಸಲು ದ.ಕ.ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತ ಮುಖಂಡರು ಗುರುವಾರ ನಗರದ ಬೋಳಾರದಲ್ಲಿರುವ ಶಾದಿಮಹಲ್‌ನ...

ಮಂಗಳೂರು: ರಹೀಂ ಶವ ಮೆರವಣಿಗೆ ವೇಳೆ ಬಲವಂತವಾಗಿ ಬಂದ್‌ ಮಾಡಿಸಿದ ಕಿಡಿಗೇಡಿಗಳು..! ಸಿಟಿ ಬಸ್ ಮೇಲೆ ಕಲ್ಲು ತೂರಾಟ..!

ನ್ಯೂಸ್ ನಾಟೌಟ್ : ಬಂಟ್ವಾಳದಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಶವ ಮೆರವಣಿಗೆ ವೇಳೆ ಬಲವಂತವಾಗಿ ಬೈಕ್‌ ಶೋರೂಂ ಬಂದ್‌ ಮಾಡಿಸಿದ ಘಟನೆ ಕೈಕಂಬದಲ್ಲಿ ಇಂದು(ಮೇ.28) ನಡೆದಿದೆ. ಎಂದಿನಂತೆ ರಸ್ತೆ ಬದಿ ಇರುವ...

ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ‘ನೆರೆ ಕರೆ’ ತುಳು ಸಿನಿಮಾ ಬಿಡುಗಡೆ, ನಟ ನವೀನ್.ಡಿ ಪಡೀಲ್ ಮಾಹಿತಿ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸೌಹಾರ್ದತೆಗೆ ಸಂಬಂಧಿಸಿದ ಸಿನಿಮಾ ‘ನೆರೆ ಕೆರೆ’ ಹೊರಬರಲಿದೆ ಎಂದು ತುಳು ರಂಗಭೂಮಿ ಹಾಗೂ ಸಿನಿಮಾ ನಟ ನವೀನ್.ಡಿ ಪಡೀಲ್...

ಬಂಟ್ವಾಳ: ಅಬ್ದುಲ್ ರಹೀಂ ಹತ್ಯೆ ಪ್ರಕರಣದಲ್ಲಿ 15 ಮಂದಿ ವಿರುದ್ಧ ಎಫ್‌.ಐ.ಆರ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಅಬ್ದುಲ್ ರಹೀಂ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ...

ರಾಮಕುಂಜ: ಭಾರೀ ಮಳೆಗೆ ಕಾರಿನ ಮೇಲೆ ಬಿದ್ದ ಮರ..! ನಾಲ್ವರು ಪ್ರಾಣಾಪಾಯದಿಂದ ಪಾರು

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೃಹತ್‌ ಮಾವಿನ ಮರವೊಂದು ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರಿನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಸೋಮವಾರ(ಮೇ.26) ಸಂಜೆ...

ಮಂಗಳೂರು: ‘ಬಜಪೆ ಚಲೋ’ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿಎಚ್‌ ಪಿ, ಬಜರಂಗ ದಳ ನಾಯಕರ ವಿರುದ್ಧ ಎಫ್‌.ಐ.ಆರ್..! ಈ ಬಗ್ಗೆ ಪೊಲೀಸ್ ಕಮಿಷನರ್‌ ಹೇಳಿದ್ದೇನು..?

ನ್ಯೂಸ್ ನಾಟೌಟ್: ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಆಗ್ರಹಿಸಿ ಬಜಪೆಯಲ್ಲಿ ಭಾನುವಾರ(ಮೇ.25) ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆಯೇ ‘ಬಜಪೆ...

ಕೊಡಗು: ಪ್ರವಾಸಿಗರಿಗೆ ನದಿ, ತೊರೆ, ಜಲಪಾತಗಳಿಗೆ ಇಳಿಯುವುದು, ಸ್ನಾನ ಮಾಡುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ..! ​ಮುಂದಿನ 3 ದಿನ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್..!

ನ್ಯೂಸ್ ನಾಟೌಟ್: ರಾಜ್ಯ ಪ್ರವೇಶಿಸಿರುವ ಮುಂಗಾರು ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿದೆ. ನಿರಂತರ ಮಳೆಯಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ನದಿಗಳ ನೀರು ಉಕ್ಕಿ ಹರಿಯುತ್ತಿದ್ದು, ಕೆಲವು ಪ್ರದೇಶಗಳು ಮುಳಗಡೆಯಾಗಿವೆ....

ಸಂಪಾಜೆ: ಕರೆಂಟ್ ಶಾಕ್ ಹೊಡೆದಿದ್ದ ಲೈನ್ ಮ್ಯಾನ್ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಶಿಫ್ಟ್..! ರಕ್ತ ಹೆಪ್ಪುಗಟ್ಟಿರುವ ಸಾಧ್ಯತೆ

ನ್ಯೂಸ್ ನಾಟೌಟ್: ಕಲ್ಲುಗುಂಡಿ ಸಂಪಾಜೆಯ ಕಡಪಾಲದ ವರ್ಗೀಸ್ ತಿರುವಿನಲ್ಲಿ ಕರೆಂಟ್ ಲೈನ್ ಸರಿ ಮಾಡುತ್ತಿದ್ದ ಸಂದರ್ಭದಲ್ಲಿ ಲೈನ್ ಮ್ಯಾನ್ ನವೀನ್ ಡಿಸೋಜ ಎಂಬವರಿಗೆ ವಿದ್ಯುತ್ ಶಾಕ್ ಹೊಡೆದಿತ್ತು, ಅವರನ್ನು ಈಗ ಹೆಚ್ಚಿನ...

ಮುಂದಿನ 5 ದಿನ ದ.ಕ. ಜಿಲ್ಲೆಗೆ ರೆಡ್ ಅಲರ್ಟ್..! ಮುನ್ನೆಚ್ಚರಿಕಾ ಕ್ರಮವಾಗಿ ಎನ್‌.ಡಿ.ಆರ್‌.ಎಫ್, ಎಸ್‌.ಡಿ.ಆರ್‌.ಎಫ್ ತಂಡ ಆಗಮನ

ನ್ಯೂಸ್ ನಾಟೌಟ್: ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳನ್ನು ಬಳಸಿಕೊಳ್ಳಲಾಗುವುದು. ಈಗಾಗಲೆ ರಾಜ್ಯ ವಿಪತ್ತು ನಿರ್ವಹಣಾ ತಂಡವು ಜಿಲ್ಲೆಗೆ ಆಗಮಿಸಿದೆ ಎಂದು...

ಶಿರಾಡಿ ಘಾಟ್ ನಲ್ಲಿ ಮಂಗಳೂರು- ಬೆಂಗಳೂರು ರಸ್ತೆ ಕುಸಿತ..! ವಾಹನ‌ ಸವಾರರಲ್ಲಿ ಆತಂಕ..!

ನ್ಯೂಸ್ ನಾಟೌಟ್:  ನೈರುತ್ಯ ಮಾನ್ಸೂನ್ ಮಾರುತಗಳು ರಾಜ್ಯವನ್ನು ಪ್ರವೇಶಿಸಿವೆ. ನಿರಂತರ ಬಿರುಗಾಳಿ ಮಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು...