ಉಡುಪಿ

ಅಂತಾರಾಷ್ಟ್ರೀಯ ಕರಾಟೆಯಲ್ಲಿ ತನಿಷ್ಕ ಸಾಧನೆ, ಚಿನ್ನ ಮತ್ತು ಬೆಳ್ಳಿ ಪದಕ ಪಡೆದ ಬಾಲಪ್ರತಿಭೆ

ನ್ಯೂಸ್‌ ನಾಟೌಟ್‌: ಇತ್ತೀಚೆಗೆ ಶಿವಮೊಗ್ಗದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ ನ ಕುಮುಟಿ ವಿಭಾಗದಲ್ಲಿ ತನಿಷ್ಕ ಪವನ್ ಕುಮಾರ್ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿ...

ದೇವಾಲಯದ ಹುಂಡಿಗೆ ಕೈಹಾಕಿದವನಿಗೆ ತಕ್ಕ ಶಿಕ್ಷೆ ನೀಡಿದ ಕರಾವಳಿಯ ಕಾರಣಿಕ ಶಕ್ತಿ..! ಕಳ್ಳತನಕ್ಕೆ ಬಂದವರಿಗೆ ತಡರಾತ್ರಿ ಆಗಿದ್ದೇನು..?

ನ್ಯೂಸ್‌ ನಾಟೌಟ್‌: ಕರಾವಳಿ ದೈವಾರಾಧನೆಯ ನಾಡು. ಇಲ್ಲಿ ಹಲವಾರು ಕಡೆಗಳಲ್ಲಿ ದೈವೀ ಶಕ್ತಿಯ ಪವಾಡಗಳು ನಡೆದಿರುವ ಉದಾಹರಣೆಗಳಿವೆ. ಇಂಥದೊಂದು ಘಟನೆ ಉಡುಪಿಯ ಕಡಿಯಾಳಿ ಮಹಿಷಮರ್ಧಿನಿ ದೇವಾಲಯದಲ್ಲಿ ನಡೆದಿದೆ. ಇಲ್ಲಿನ ದೇವಾಲಯದ ಹುಂಡಿಗೆ...

ಉಡುಪಿಯ ಶಾಲೆ ಸೇರಿದಂತೆ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಲು ಆಕೆಗೆ ‘ಲವ್ ಫೇಲ್’ ಕಾರಣವಂತೆ..! ಚೆನ್ನೈ ಮೂಲದ ರಿನಾ ಅರೆಸ್ಟ್..!

ನ್ಯೂಸ್ ನಾಟೌಟ್: ಉಡುಪಿಯ ಶಾಲೆ ಸೇರಿದಂತೆ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಯುವತಿಯೊಬ್ಬಳನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ರಿನಾ ಜೊಶಿಲ್ಡಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ....

ಉಡುಪಿ: ಕುಂದಾಪುರದ ಉಪನ್ಯಾಸ ಕಾರ್ಯಕ್ರಮದ ಬಗ್ಗೆ ಚಕ್ರವರ್ತಿ ಸೂಲಿಬೆಲೆಗೆ ನೋಟಿಸ್ ಜಾರಿ..! ಪತ್ರದಲ್ಲೇನಿದೆ..?

ನ್ಯೂಸ್ ನಾಟೌಟ್: ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆಯವರಿಂದ `ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಚಾರವಾಗಿ ಜೂ.20, 21 ಮತ್ತು 22 ರಂದು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನುಮತಿ...

ಕಾರ್ಕಳ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದಿದ್ದ ಪತ್ನಿಗೆ 1 ವರ್ಷದ ಬಳಿಕ ಜಾಮೀನು ಮಂಜೂರು..! ಇತ್ತೀಚೆಗೆ ಜಾಮೀನು ಪಡೆದಿದ್ದ ಇನ್ನೊಬ್ಬ ಆರೋಪಿ..!

ನ್ಯೂಸ್ ನಾಟೌಟ್: ಕಳೆದ ವರ್ಷ ಅ. 20ರಂದು ಕಾರ್ಕಳದ ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಪತ್ನಿ ಪ್ರತಿಮಾ...

‘ಕಾಂತಾರ ಚಾಪ್ಟರ್ 1’ ಚಿತ್ರೀಕರಣದ ವೇಳೆ ಜಲಾಶಯದಲ್ಲಿ ಮಗುಚಿದ ಬಿದ್ದ ದೋಣಿ..! ರಿಷಬ್‌ ಶೆಟ್ಟಿ ಸೇರಿ 30 ಮಂದಿ ಪ್ರಾಣಾಪಾಯದಿಂದ ಪಾರು..!

ನ್ಯೂಸ್ ನಾಟೌಟ್: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ-1’ ಚಿತ್ರತಂಡಕ್ಕೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇದೆ. 2 ದಿನಗಳ ಹಿಂದೆ ಸಹ ಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ...

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ..! ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ..!

ನ್ಯೂಸ್ ನಾಟೌಟ್ :ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆಯ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರೀ ಗಾತ್ರ ಮತ್ತು ತೂಕದ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಆಗುಂಬೆ...

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದನಿಗೆ ಹೃದಯಘಾತ..! ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನಿಧನ..!

ನ್ಯೂಸ್ ನಾಟೌಟ್: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ 1 ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ...

ಬೆಂಗಳೂರು ಕಾಲ್ತುಳಿತ ಪ್ರಕರಣ: 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರಿಸಿದ ಉಡುಪಿ ಜಿಲ್ಲಾಧಿಕಾರಿ..! ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ

ನ್ಯೂಸ್‌ ನಾಟೌಟ್‌: ಆರ್ ​ಸಿಬಿ ಸಂಭ್ರಮಾಚರಣೆಯಲ್ಲಿ ಜೀವ ಕಳೆದುಕೊಂಡ ಚಿನ್ಮಯಿ ಶೆಟ್ಟಿ (19) ಕುಟುಂಬಕ್ಕೆ ಸರ್ಕಾರ ಪರಿಹಾರದ ಚೆಕ್ ಹಸ್ತಾಂತರ ಮಾಡಿದೆ. ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರು ರಸ್ತೆಯಲ್ಲಿರುವ...

ಉಡುಪಿ: ಮತ್ತೆ ನಿಜವಾಯ್ತು ಕೊರಗಜ್ಜನ ನುಡಿ..! ದೈವಸ್ಥಾನದಲ್ಲಿ ಹಣ ಕದ್ದವ 3 ದಿನಗಳೊಳಗೆ ಅದೇ ದೈವಸ್ಥಾನದಲ್ಲೇ ಸಿಕ್ಕಿಬಿದ್ದ..!

ನ್ಯೂಸ್ ನಾಟೌಟ್: ಉಡುಪಿಯ ಮುದ್ರಾಡಿ ದೇಗುಲದ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಗಳ ಸನ್ನಿಧಾನದಲ್ಲಿದ್ದ ಹುಂಡಿಯನ್ನು ಕಳ್ಳನು ಕದ್ದ ಘಟನೆ ಮೇ 25ರಂದು ನಡೆದಿತ್ತು. ಈ ಘಟನೆ ಭಕ್ತರಲ್ಲಿ ಬೇಸರ ಉಂಟು ಮಾಡಿತ್ತು....