ಉಡುಪಿ

ಕರಾವಳಿ: ಮೇ.22 ವರೆಗೆ ಮೀನುಗಾರಿಕೆ ತೆರಳದಂತೆ ಜಿಲ್ಲಾಡಳಿತ ಖಡಕ್ ಸೂಚನೆ..! ಜಿಲ್ಲಾಡಳಿತ ಹೇಳಿದ್ದೇನು..?

ನ್ಯೂಸ್ ನಾಟೌಟ್: ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿಯ ಮೀನುಗಾರರಿಗೂ...

ತುಳುನಾಡ ಕಾರಣಿಕ ಕ್ಷೇತ್ರ ಪಣೋಲಿಬೈಲಿನಲ್ಲಿ 23 ಸಾವಿರ ಕೋಲ ಸೇವೆಗಳು ಬುಕ್ಕಿಂಗ್‌..! ಹರಕೆ ಪೂರ್ಣಗೊಳ್ಳಲು 35 ವರ್ಷಗಳು ಬೇಕಾ..?

ನ್ಯೂಸ್ ನಾಟೌಟ್: ತುಳುನಾಡ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್‌ ಇರುವುದರಿಂದ ಭಕ್ತರಿಗೆ ಶೀಘ್ರ ಸೇವೆ ಸಂದಾಯದ ಅವಕಾಶದ ಹಿನ್ನೆಲೆಯಲ್ಲಿ ಪ್ರತೀ...

ಕಾರ್ಕಳ: ರಾತ್ರೋರಾತ್ರಿ ‘ಪರಶುರಾಮ ಥೀಂ ಪಾರ್ಕ್’ ಗೆ ಹೋಗುವ ರಸ್ತೆಗೆ ಮಣ್ಣು ಹಾಕಿದ ಕಾಂಗ್ರೆಸ್ ..! ಬಿಜೆಪಿಯಿಂದ ಗಂಭೀರ ಆರೋಪ, ಏನಿದು ಘಟನೆ..?

ನ್ಯೂಸ್ ನಾಟೌಟ್: ರಾತ್ರೋರಾತ್ರಿ ‘ಪರಶುರಾಮ ಥೀಂ ಪಾರ್ಕ್’ ಗೆ ಹೋಗುವ ರಸ್ತೆಗೆ ಕಾಂಗ್ರೆಸ್ ಮಣ್ಣು ಹಾಕಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಗಾಲು ಹಾಕುವ ಪ್ರಯತ್ನ ನಡೆಸಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ....

ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ 12ರ ಬಾಲಕನ ರಕ್ಷಣೆ, ಲೈಫ್ ಗಾರ್ಡ್‌ಗಳ ಕಾರ್ಯಕ್ಕೆ ಮೆಚ್ಚುಗೆ

ನ್ಯೂಸ್ ನಾಟೌಟ್: ಉಡುಪಿಯ ಮಲ್ಪೆ ಬೀಚ್‌ನ ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಚಿಕ್ಕಬಳ್ಳಾಪುರ ಮೂಲದ ಬಾಲಕನೋರ್ವನನ್ನು ಜೀವರಕ್ಷಕ ತಂಡ ರಕ್ಷಿಸಿರುವ ಘಟನೆ ಇಂದು(ಎ.30) ನಡೆದಿದೆ. ರಕ್ಷಿಸಲ್ಪಟ್ಟ ಬಾಲಕನನ್ನು ಚಿಕ್ಕಬಳ್ಳಾಪುರದ ಶ್ರೇಯಸ್(12) ಎಂದು ಗುರುತಿಸಲಾಗಿದೆ....

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.31ರಷ್ಟು ಮತದಾನ, ಒಟ್ಟಾರೆಯಾಗಿ ರಾಜ್ಯದಲ್ಲಿ ಇದುವರೆಗೆ ಆದ ಮತದಾನದಲ್ಲಿ ಅತೀ ಹೆಚ್ಚು ಮತದಾನ

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಮತದಾನ ಬಿರುಸುಗೊಂಡಿದೆ. ಬೆಳಗ್ಗೆ 11:30ರ ವೇಳೆಗೆ ಕರ್ನಾಟಕದಲ್ಲಿ ಒಟ್ಟು 22.34% ಮತದಾನ ನಡೆದಿದೆ. ಅತಿ ಹೆಚ್ಚು ದಕ್ಷಿಣ ಕನ್ನಡದಲ್ಲಿ ದಕ್ಷಿಣ ಕನ್ನಡದಲ್ಲಿ ಶೇ.31ರಷ್ಟು ಮತದಾನ ದಾಖಲಾಗಿದೆ. ಬೆಂಗಳೂರು...

ಕಾರ್ಕಳ: ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದಕ್ಕೆ ABVP ರಾಜ್ಯ ಸಹಕಾರ್ಯದರ್ಶಿಗಳ ಮೇಲೆ FIR, ‘ಇದು ಕಾಂಗ್ರೆಸ್ ಗ್ಯಾರಂಟಿ’ ಎಂದು ಸಿಡಿದ ಟೀಮ್ ABVP

ನ್ಯೂಸ್ ನಾಟೌಟ್: ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಎಬಿವಿಪಿ ಕಟು ಪದಗಳಿಂದ ಖಂಡಿಸಿದೆ. ಮಾತ್ರವಲ್ಲ ನ್ಯಾಯ ನೀಡಬೇಕೆಂದು ಆಗ್ರಹಿಸಿ ಕಾರ್ಕಳದಲ್ಲಿ ಶಾಂತ ರೀತಿಯಲ್ಲಿ ಪ್ರತಿಭಟನೆಯನ್ನೂ ನಡೆಸಿದೆ. ಈ ವೇಳೆ ಪ್ರತಿಭಟನೆ...

ಉಡುಪಿ: ನಾಲ್ವರ ಕಗ್ಗೊಲೆ ಪ್ರಕರಣದ ಆರೋಪಿಗೆ ಜಾಮೀನು ತಿರಸ್ಕರಿಸಿದ ಕೋರ್ಟ್, ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆ ಇದೆ ಎಂದ ನ್ಯಾಯಾಲಯ

ನ್ಯೂಸ್ ನಾಟೌಟ್: ಉಡುಪಿಯ ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು...