ಉಡುಪಿ

ಪಹಲ್ಗಾಮ್ ದಾಳಿ: ಕರ್ನಾಟಕದ ಕರಾವಳಿ ಸಮುದ್ರ ಮಾರ್ಗಗಳಲ್ಲಿ ಉಗ್ರರು ನುಸುಳುವ ಶಂಕೆ..! ಆಳ ಸಮುದ್ರದಲ್ಲಿ ಗಸ್ತು ಕಾರ್ಯಚರಣೆ..!

ನ್ಯೂಸ್ ನಾಟೌಟ್: ಪಹಲ್ಗಾಮ್ ​​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಂತರ ಕರ್ನಾಟಕ ಕರಾವಳಿಯಲ್ಲಿ ಕರಾವಳಿ ಕಾವಲು ಪೊಲೀಸರ ಕಟ್ಟೆಚ್ಚರ ಹೆಚ್ಚಾಗಿದೆ. ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ ಸಾಧ್ಯತೆಯ ಅನುಮಾನದ ಶಂಕೆ...

ಕಾರ್ಕಳ: ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ..! ಪ್ರಕರಣ ದಾಖಲು

ನ್ಯೂಸ್ ನಾಟೌಟ್: ಉಡುಪಿಯ ಕಾರ್ಕಳದಲ್ಲಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ದಿಲೀಪ್ ಎನ್.ಆರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ...

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜಸ್ಥಾನದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ತಯಾರಿ, ಈ ಬಗ್ಗೆ KMF ಹೇಳಿದ್ದೇನು..?

ನ್ಯೂಸ್‌ ನಾಟೌಟ್‌: ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ ಹವಾ ಸೃಷ್ಟಿಸಲು ಕರ್ನಾಟಕದ ಬ್ರ್ಯಾಂಡ್ ನಂದಿನಿ ತಯಾರಿ ನಡೆಸುತ್ತಿದೆ. ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ ತಿಂಗಳುಗಳಲ್ಲಿ...

ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಕೇಸ್ ನಲ್ಲಿ ತಾಯಿ ತಪ್ಪೊಪ್ಪಿಗೆ..! ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್: ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಾಯಿಯನ್ನು ಪತ್ತೆ ಹಚ್ಚಲಾಗಿದ್ದು, ಆಕೆಯ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ...

ಬೀಚ್ ಬಳಿ ಇದ್ದ ಹೋಟೆಲ್ ಗೆ ಅಗ್ನಿ ಅವಘಡ ಸಂಭವಿಸಿ ಸುಟ್ಟು ಭಸ್ಮ!ಲಕ್ಷಾಂತರ ರೂ. ನಷ್ಟ

ನ್ಯೂಸ್‌ ನಾಟೌಟ್: ಮಲ್ಪೆ ಬೀಚ್ ಬಳಿ ಇದ್ದ ಹೊಟೇಲೊಂದು ಅಗ್ನಿ ಅವಘಡ ಸಂಭವಿಸಿ ಸಂಪೂರ್ಣ ಭ*ಸ್ಮವಾಗಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ಹೋಟೆಲ್...

ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ..! ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಣೆ

ನ್ಯೂಸ್‌ ನಾಟೌಟ್: ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಘೋಷಿಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಮಂಗಳೂರಿನ ಗುರುಪುರ ಮಾಣಿಬೆಟ್ಟು...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ ಎಂದ ಅಣ್ಣಾಮಲೈ..! ಉಡುಪಿಗೆ ಬಂದಿದ್ದ ವೇಳೆ ಹೇಳಿಕೆ..!

ನ್ಯೂಸ್ ನಾಟೌಟ್: ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ನಾನು ಸ್ಪರ್ಧಿ ಅಲ್ಲ ಎಂದು ಬಿಜೆಪಿ ನಾಯಕ ಕೆ ಅಣ್ಣಾಮಲೈ...

ಇನ್ನು 9 ದಿನ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ..! ಚಂಡಮಾರುತದ ಪರಿಣಾಮ..!

ನ್ಯೂಸ್ ನಾಟೌಟ್: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವುದರಿಂದಾಗಿ ರಾಜ್ಯದ ಮೇಲೆ ಪರಿಣಾಮ ಉಂಟಾಗಿದ್ದು, ಇಂದಿನಿಂದ ಏ.17 ವರೆಗೆ ಬೆಂಗಳೂರು ಸೇರಿ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ...

ಕಾರ್ಕಳ ಶಾಸಕರ ಮುದ್ದಿನ ಮಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97 ಅಂಕ, ಮಗಳ ಸಾಧನೆಯ ಬಗ್ಗೆ ಸುನಿಲ್ ಕುಮಾರ್ ಹೆಮ್ಮೆಯ ಮಾತು

ನ್ಯೂಸ್ ನಾಟೌಟ್: ಕಾರ್ಕಳ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಪುತ್ರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97 ಅಂಕ ಬಂದಿದೆ ಎಂಬ ಸಂತೋಷವನ್ನು ಶಾಸಕರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ...

2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಬಾಲಕಿಯರದ್ದೇ ಮೇಲುಗೈ

ನ್ಯೂಸ್ ನಾಟೌಟ್: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. https://karresults.nic.in/...