ನ್ಯೂಸ್ ನಾಟೌಟ್: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ...
ನ್ಯೂಸ್ ನಾಟೌಟ್: ಗೋವಿನ ಬಗ್ಗೆ ವಿಶೇಷ ಕಾಳಜಿ, ಅವುಗಳ ಉತ್ಪನ್ನಗಳಿಂದಲೇ ಹಲವಾರು ಉದ್ಯಮಗಳು ಹುಟ್ಟಿದ ನೆಲಗಳ ಪೈಕಿ ನಮ್ಮ ಸುಳ್ಯವೂ ಒಂದಾಗಿದೆ. ತುಳುವರು, ಅರೆಭಾಷಿಗರ ದೈನಂದಿನ ಬದುಕಿನಲ್ಲಿ ಗೋಮಾತೆಯನ್ನೇ ದೇವರೆಂದು ನಂಬಿಕೊಂಡು...
ನ್ಯೂಸ್ ನಾಟೌಟ್: ಸುಳ್ಯದ ಅಮರಶ್ರೀ ಬಳಿ ಕಾರು ಮತ್ತು ಲಾರಿ ಡಿಕ್ಕಿಯಾದ ಘಟನೆ ಇದೀಗ ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಕೇರಳ ನೋಂದಣಿಯದ್ದು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಪಾಲಡ್ಕದಲ್ಲಿ ನಿಲ್ಲಿಸಿದ್ದ ದೋಸ್ತ್(Ashok Leyland Dost) ವಾಹನಕ್ಕೆ ಹಿಂದಿನಿಂದ ಕಾರು ಗುದ್ದಿದ ಘಟನೆ ಇಂದು(ಮಾ.03) ನಡೆದಿದೆ. ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು...
ನ್ಯೂಸ್ ನಾಟೌಟ್:ಕಾರನ್ನು ಟ್ರಯಲ್ ನೋಡೋದಕ್ಕಾಗಿ ಯುವಕನೋರ್ವ ಕಾರನ್ನು ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಗುದ್ದಿದೆ.ಈ ವೇಳೆ ಅಲ್ಲೇ ಸಿಟೌಟ್ ನಲ್ಲಿ ಆಟವಾಡುತ್ತಿದ್ದ ಹೆಣ್ಣು ಮಗುವಿಗೆ ಗಾಯವಾಗಿದ್ದು ಆಕೆಯನ್ನು ಆಸ್ಪತ್ರೆಗೆ...
ನ್ಯೂಸ್ ನಾಟೌಟ್ : ಯುವಕನೋರ್ವ ಮರದಿಂದ ಬಿದ್ದ ಘಟನೆ ಇಂದು(ಫೆ.27) ನಡೆದಿದೆ. ಕೆವಿಜಿ ಆಸ್ಪತ್ರೆಗೆ ಯುವಕನನ್ನು ದಾಖಲಿಸಲಾಗಿದೆ. ಕಾಲಿಗೆ ಏಟಾಗಿದ್ದು, ಮರ್ಕಂಜದಲ್ಲಿ ಘಟನೆ ನಡೆದಿದೆ. ಉಬರಡ್ಕದ ಯುವಕ ಎಂದು ಗುರುತಿಸಲಾಗಿದೆ.
ನ್ಯೂಸ್ ನಾಟೌಟ್: ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇದರ ವತಿಯಿಂದ ಬೃಹತ್ ರಕ್ತದಾನ ಶಿಬಿರ, ಸನ್ಮಾನ ಹಾಗೂ ರಕ್ತದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್...
ನ್ಯೂಸ್ ನಾಟೌಟ್ :ಮಂಗಳೂರು ವಿಶ್ವವಿದ್ಯಾನಿಲಯ, ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ನಲವತ್ತೇಳನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ನಡೆಯುತ್ತಿದೆ. ಫೆ. 22ನೇ ಶನಿವಾರದಂದು ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ (ರಿ.)...
ನ್ಯೂಸ್ ನಾಟೌಟ್: ಭಕ್ತಿ-ಸಂಸ್ಕೃತಿಯ ಪ್ರತೀಕವಾದ ಯಕ್ಷಗಾನ ಶುದ್ಧ ಭಾಷೆ, ಸಾಹಿತ್ಯದ ಬಳಕೆಯ ಪ್ರಬಲ ಮಾಧ್ಯಮ. ಯಕ್ಷಗಾನವನ್ನು ವೀಕ್ಷಿಸಲೆಂದೇ ಸಾವಿರಾರು ಸಂಖ್ಯೆಯಲ್ಲಿ ಜನ ಬಂದು ಸೇರುತ್ತಾರೆ.ಇಂಹ ಯಕ್ಷಗಾನವು ಕಲ್ಲುಗುಂಡಿಯ ಒತ್ತೆಕೋಲ ಗದ್ದೆಯಲ್ಲಿರುವ ರಂಗಮಂಟಪದಲ್ಲಿ ಫೆ.೨೫ರಂದು...
ನ್ಯೂಸ್ ನಾಟೌಟ್: ಬಿಸ್ಕತ್ ತುಂಬಿದ ಲಾರಿಯೊಂದಕ್ಕೆ ಬೆಂಕಿ ತಗುಲಿ ಸುಟ್ಟು ಹೋದ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರ ಕೊಲ್ಲಿ ಬಳಿ ಸಂಭವಿಸಿದೆ. ಫೆ. 26ರ ಬುಧವಾರ ಬೆಳಗ್ಗಿನ ಜಾವಾ ಸುಮಾರು...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ