ಸುಳ್ಯ

ಕೆವಿಜಿ ಆಸ್ಪತ್ರೆಯ ರಕ್ತನಿಧಿ ಘಟಕದ ಅಧಿಕಾರಿ ನಿಧನ: ಹಲವರ ಬಾಳಿಗೆ ಬೆಳಕಾಗಿದ್ದ ಡಾ|ಮಹಂತದೇವ್ರು ಇನ್ನು ನೆನಪು ಮಾತ್ರ

ನ್ಯೂಸ್ ನಾಟೌಟ್ : ಹಲವರ ಬಾಳಿಗೆ ಬೆಳಕಾಗಿದ್ದ ಕೆವಿಜಿ ಆಸ್ಪತ್ರೆಯ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತದೇವು(76 ವರ್ಷ) ಇಂದು ನಿಧನರಾಗಿದ್ದಾರೆ. ಮಂಡ್ಯ ಮೂಲದವರಾದ ಇವರು ಸುಳ್ಯ ಪರಿಸರಕ್ಕೆ ಬಂದು...

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನದ ಆಚರಣೆ

ನ್ಯೂಸ್ ನಾಟೌಟ್ :ಜ.12 ರಂದು ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಆದರ್ಶಗಳ ಸ್ಮರಣೆಯೊಂದಿಗೆ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ನರೇನ್ ಸ್ವಾಗತ...

ಸುಳ್ಯ:ಚೆನ್ನಕೇಶವ ದೇವರ ವೈಭವದ ರಥೋತ್ಸವ,ಸಂಭ್ರಮಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

ನ್ಯೂಸ್ ನಾಟೌಟ್ : ಸುಳ್ಯ ಪೇಟೆಯಲ್ಲಿ ಎಲ್ಲಿ ನೋಡಿದರೂ ಸಂಭ್ರಮ,ಸಡಗರ.ನಗರದೆಲ್ಲೆಡೆ ಬಂಟಿಂಗ್ಸ್, ಹೂಗಳಿಂದ ಶೃಂಗಾರಗೊಂಡ ಚೆನ್ನಕೇಶವ ದೇವಸ್ಥಾನ.ಈ ವೈಭವಕ್ಕೆ ಸಾಕ್ಷಿಯಾದ ಸಾವಿರಾರು ಸಂಖ್ಯೆಯ ಭಕ್ತರು. ಹೌದು,ಇತಿಹಾಸ ಪ್ರಸಿದ್ದ ಸುಳ್ಯ ಶ್ರೀ ಚೆನ್ನಕೇಶವ...

110 ಕೆವಿ ವಿದ್ಯುತ್ ಸಬ್ ಸ್ಟೇಷನ್ ಗೆ ಶಂಕುಸ್ಥಾಪನೆ;ಸುಳ್ಯ ಜನತೆಯ ಬಹುವರ್ಷಗಳ ಬೇಡಿಕೆ ಈಡೇರಿಕೆ

ನ್ಯೂಸ್ ನಾಟೌಟ್:ಸುಳ್ಯ ಅಂಬಟಡ್ಕದ 33/11 ಕೆವಿ ಸಬ್‌ಸ್ಟೇಷನ್‌ ಬಳಿಯಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ವತಿಯಿಂದ ಸುಳ್ಯದಲ್ಲಿ ನಿರ್ಮಾಣವಾಗುವ ಬಹುನಿರೀಕ್ಷಿತ 110/33/11 ಕೆವಿ ವಿದ್ಯುತ್‌ ಸಬ್‌ ಸ್ಟೇಷನ್‌ ಮತ್ತು 110 ಕೆವಿ...

ಪ್ರಾ.ಕೃ.ಪ.ಸ.ಸಂ.ನಿ.ಸಂಪಾಜೆ ಶತ ಸಂಭ್ರಮಕ್ಕೆ ದಿನಗಣನೆ:ಜ.21,22 ರಂದು ಅದ್ದೂರಿ ಕಾರ್ಯಕ್ರಮ,ಸಾಧಕರಿಗೆ ಸನ್ಮಾನ

ನ್ಯೂಸ್ ನಾಟೌಟ್ : ಜ. 21 ಮತ್ತು 22 ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ.ಸಂಪಾಜೆ ಇದರ ಶತ ಸಂಭ್ರಮ ಕಾರ್ಯಕ್ರಮ ದಕ್ಷಿಣ ಕನ್ನಡ ಉನ್ನತೀಕರಿಸಿದ ಹಿರಿಯ...

ಸುಳ್ಯ: ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ವಾರ್ಷಿಕ ಕ್ರೀಡಾಕೂಟ,ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಅವಶ್ಯಕ: ಎನ್.ಎ.ರಾಮಚಂದ್ರ

ನ್ಯೂಸ್ ನಾಟೌಟ್ : ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2022-23 ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟವು ಕೆ.ವಿ.ಜಿ ಕ್ರೀಡಾ ಮೈದಾನದಲ್ಲಿ ನಡೆಯಿತು. ಸ್ವಸ್ಥ ಸಮಾಜಕ್ಕೆ ಕ್ರೀಡೆ ಅವಶ್ಯಕ: ನಗರ...

ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಶಿಬಿರ

ನ್ಯೂಸ್ ನಾಟೌಟ್: ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಜ. 15 ಆದಿತ್ಯವಾರ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST)ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.ಮೂಳೆ ಖನಿಜಾಂಶ ಸಾಂದ್ರತೆ ತಪಾಸಣೆಯ ಅವಶ್ಯಕತೆವುಳ್ಳವರು ಇದರ ಸದುಪಯೋಗ ಪಡೆದುಕೊಳ್ಳಬಹುದು....

ಬಹುನಿರೀಕ್ಷಿತ ಅರಂತೋಡು-ಎಲಿಮಲೆ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ,ಒಂದು ವಾರದೊಳಗೆ 3 ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರು

ನ್ಯೂಸ್ ನಾಟೌಟ್: ಕಳೆದ 28 ವರ್ಷಗಳ ಬಹುಬೇಡಿಕೆಯಾಗಿದ್ದ ಅರಂತೋಡು-ಅಡ್ತಲೆ-ಎಲಿಮಲೆ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿದೆ.ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯಲಿದ್ದು,ಸಚಿವ ಎಸ್.ಅಂಗಾರ ಅವರು ಗುದ್ದಲಿ...

ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವ:ಡಾ.ರೇಣುಕಾಪ್ರಸಾದ್ ಕೆ.ವಿ. ನೇತೃತ್ವದಲ್ಲಿ ಮೆರವಣಿಗೆ,ಹಸಿರುವಾಣಿ ಸಮರ್ಪಣೆ

ನ್ಯೂಸ್ ನಾಟೌಟ್ : ಇತಿಹಾಸ ಪ್ರಸಿದ್ದ ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರಾ ಸಂಭ್ರಮ ಅದ್ದೂರಿಯಾಗಿ ನಡೆಯುತ್ತಿದೆ.ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಜಾತ್ರೋತ್ಸವ ಪ್ರಯುಕ್ತ...

ಬಾಲಗಂಗಾಧರನಾಥ ಸ್ವಾಮೀಜಿ 78ನೇ ಜಯಂತ್ಯೋತ್ಸವ:ಧರ್ಮಪಾಲನಾಥ ಸ್ವಾಮೀಜಿಗಳಿಂದ ಗ್ರಾಮವಾರು ಭೇಟಿ

ನ್ಯೂಸ್ ನಾಟೌಟ್ : ಆದಿಚುಂಚನಗಿರಿ ಜಗದ್ಗುರು ಡಾ| ಬಾಲಗಂಗಾಧರನಾಥ ಸ್ವಾಮೀಜಿ ಅವರು ಜಗತ್ತಿಗೆ ನೀಡಿದ ಕೊಡುಗೆಗಳನ್ನು ಜ್ಞಾಪಿಸುವ ಮತ್ತು ಸೇವಾ ಕಾರ್ಯಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಅವರ 78ನೇ ಜಯಂತ್ಯೋತ್ಸವ ಕಾರ್ಯಕ್ರಮ ಪುತ್ತೂರಿನಲ್ಲಿ...