ಸುಳ್ಯ

ರಂಗಮನೆಯಲ್ಲಿ ಯಶಸ್ವಿ ಕೋವಿಡ್ ಲಸಿಕಾ ಕಾರ್ಯಕ್ರಮ

ಸುಳ್ಯ:  ಹಳೆಗೇಟು 5 ನೇ ವಾರ್ಡ್ ನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ, ಲಸಿಕಾ ಮೇಳದ ಅಂಗವಾಗಿ  ಸಮುದಾಯ ಆರೋಗ್ಯ ಕೇಂದ್ರ, ಸುಳ್ಯ ಇದರ ವತಿಯಿಂದ ಕೋವಿಡ್ ಲಸಿಕಾ ಕಾರ್ಯಕ್ರಮವು ಯಶಸ್ವಿಯಾಗಿ...

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್‌ಡಿಪಿಐ ಸಂಪಾಜೆ ವಲಯ ವತಿಯಿಂದ ಪ್ರತಿಭಟನೆ

ಕಲ್ಲುಗುಂಡಿ:  ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡುಗೆ ಅನಿಲ ದರ ಸತತವಾಗಿ ಏರಿಕೆ ಮಾಡುವುದನ್ನು ಖಂಡಿಸಿ ಎಸ್‌ಡಿಪಿಐ ಸಂಪಾಜೆ ವಲಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ...

ಆಲೆಟ್ಟಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾವತಿ ನಿಧನ

ಸುಳ್ಯ : ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ  ಪೇರಡ್ಕ ಪಡ್ಪು ಶ್ರೀಮತಿ ಕುಸಮಾವತಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಸಂಜೆ ನಿಧನರಾದರು ಎಂದು ಕುಟುಂಬ ಮೂಲಗಳು...

ಅರಂತೋಡು-ತೊಡಿಕಾನ ಕೃಷಿ ಪತ್ತಿನ ಸಹಕಾರ ಸಂಘಕ್ಕೆಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಭೇಟಿ

ಸುಳ್ಯ: ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮತ್ತು ಅವರ ಪತ್ನಿ ಡಾಟಿ ಸದಾನಂದ ಗೌಡರವರು...

ಮಂಡೆಕೋಲಿನಲ್ಲಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬಡವರಿಗೆ ಮನೆ ನಿರ್ಮಾಣ, ನೆರವೇರಿದ ಗುದ್ದಲಿ ಪೂಜೆ

ಸುಳ್ಯ: ವಿಕ್ರಮ್ ಫೌಂಡೇಶನ್, ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆ  ಮಂಡೆಕೋಲು ಘಟಕದ ಕಾರ್ಯಕರ್ತರು ಊರವರು ಹಾಗೂ ದಾನಿಗಳ ನೇತೃತ್ವದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಲು ಮುಂದಾಗಿದ್ದು  ಮೂರು ಮನೆಗಳಿಗೆ ಗುದ್ದಲಿಪೂಜೆ...

ಸುಳ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಸಿಂಧೂ ಪ್ರಭು ಆಯ್ಕೆ

ಸುಳ್ಯ :  ಯುವ ಮೋರ್ಚಾ ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಮಾರಿ ಸಿಂಧೂ ಪ್ರಭು ಆಯ್ಕೆಯಾಗಿದ್ದಾರೆ. ಬಿಕಾಂ ಪದವಿಧರೆಯಾಗಿರುವ ಸಿಂಧೂ ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ.

ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳುತ್ತಿರುವ ಶಾನ್ ಇಬ್ರಾಹಿಂ ಗೂನಡ್ಕ

ಸುಳ್ಯ:  ಪ್ರತಿಷ್ಠಿತ ಇಂಪಿರಿಯಲ್ ಬ್ಯುಸಿನೆಸ್ ಕಾಲೇಜಿನಲ್ಲಿ ಮಾಸ್ಟರ್ಸ್ ಇನ್ ಮ್ಯಾನೇಜ್ ಮೆಂಟ್ (MIM) ಪದವಿ ವ್ಯಾಸಾಂಗಕ್ಕಾಗಿ ಶಾನ್ ಇಬ್ರಾಹಿಂ ಗೂನಡ್ಕರವರು ಆಗಸ್ಟ್ 22 ರಂದು ಲಂಡನ್ ಗೆ ತೆರಳಲಿದ್ದಾರೆ. ಇವರು ಬೆಂಗಳೂರಿನ...

ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ ಆಚರಣೆ

ಬೆಳ್ಳಾರೆ: ಭಾ ಜ ಪಾ ಯುವ ಮೋರ್ಚಾ ಬೆಳ್ಳಾರೆ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ರಕ್ಷಾಬಂಧನ ದಿನವನ್ನು ಕೋವಿಡ್ ವಾರಿಯರ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಧನ್ಯವಾದ ತಿಳಿಸುವ ಸಲುವಾಗಿ ‘ ರಕ್ಷಾ...

ಸುಳ್ಯದಲ್ಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಗೆ ಅದ್ಧೂರಿ ಸ್ವಾಗತ

ಸುಳ್ಯ: ಕೇಂದ್ರ ಕೃಷಿ ಹಾಗೂ ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಸುಳ್ಯಕ್ಕೆ ಆಗಮಿಸಿದ್ದು ಅವರನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಇಲ್ಲಿಯ ದುರ್ಗಾಪರಮೇಶ್ವರಿ ಕಲಾ...

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಜನ್ಮದಿನಾಚರಣೆ

ಸುಳ್ಯ :  ಕಾಂಗ್ರೆಸ್ ಸಮಿತಿ ಸುಳ್ಯ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಜನ್ಮದಿನಾಚರಣೆಯನ್ನು ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿಯಲ್ಲಿರುವ...