ಸುಳ್ಯ : ಸುಳ್ಯ ತಾಲೂಕಿನಲ್ಲಿ ಇಂದು 21 ಕೊರೊನಾ ಪ್ರಕರಣ ಪತ್ತೆಯಾಗಿದೆ. ಒಟ್ಟು ಈಗ ತಾಲೂಕಿನಲ್ಲಿ 272 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವ್ ರೇಟ್ 2.01 ದಾಖಲಾಗಿದೆ.
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕ ಎಂಬಲ್ಲಿ ಅಂದಾಜು ಹನ್ನೆರಡು ಅಡಿ ಉದ್ದದ ಕಾಳಿಂಗ ಸರ್ಪವೊಂದನ್ನು ಇತ್ತೀಚೆಗೆ ಸೆರೆ ಹಿಡಿಯಲಾಗಿದೆ. ಕಾಂಟ್ರಾಕ್ಟರ್ ಅಬ್ರಾಹಂ ಎಂಬುವವರ ಮನೆಯ...
ಉಡುಪಿ : ಮುಂದಿನ ಮೂರು ತಿಂಗಳದಲ್ಲಿ ಸುಳ್ಯದ 110 ಕೆ.ವಿ ವಿದ್ಯುತ್ ಸಬ್ ಸ್ಟೇಷನ್ ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ....
ಬೆಳ್ಳಾರೆ : ಬೆಳ್ಳಾರೆಯ ಕೆಳಗಿನ ಪೇಟೆಯ ಶ್ರೀ ಗುರುರಾಘವೇಂದ್ರ ಸ್ಟೋರ್ ಮಾಲಕ ಉದ್ಯಮಿ ಚಂದ್ರಶೇಖರ ಶೆಣೈ (72) ಗುರುವಾರ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಚಿತ್ರಾ ಶೆಣೈ ಪುತ್ರರಾದ ಉದ್ಯಮಿ...
ಸುಳ್ಯ : ಬಿಜೆಪಿ ಜನಾಶೀರ್ವಾದ ಯಾತ್ರೆ ಕೊರೊನಾ ಹರಡುವ ಯಾತ್ರೆ ಆಗದಿರಲಿ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪ ಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಮೊದಲು ದೇಶ, ರಾಜ್ಯದಲ್ಲಿ ಕೊವಿಡ್...
ಸಂಪಾಜೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ರಸ್ತೆಯ ಸೈಡ್‌ನಲ್ಲಿ ಅಳವಡಿಸಲಾದ ಕಲ್ಲಿಗೆ ಸ್ಕೂಟಿ ಗುದ್ದಿ ಅಪಘಾತ ಸಂಭವಿಸಿದೆ. ಕೊಡಗಿನ ಎರಡನೇ ಮೊಣ್ಣಂಗೇರಿಯ ಚಿಂತನ್ ಹಾಗೂ ರೋಷನ್ ದ್ವಿಚಕ್ರ...
ಸುಳ್ಯ: ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಿಕಾನ ಗ್ರಾಮದ ಮುಪ್ಪಸೇರು ಎಂಬಲ್ಲಿ ರೈತರ ತೋಟಗಳಿಗೆ ಕಾಡಾನೆಗಳು ದಾಳಿ ಮಾಡಿ ಬಾಳೆ, ತೆಂಗಿನ ಮರಗಳನ್ನು ನಾಶ ಪಡಿಸಿವೆ. ಇಲ್ಲಿಯ ವೇದಾವತಿ ಎಂಬವರ ಜಾಗಕ್ಕೆ...
ಸುಳ್ಯ: ದ.ಕ ಜಿಲ್ಲೆ ಹಲವು ಗಡಿ ಪ್ರದೇಶಗಳನ್ನು ಹೊಂದಿದ್ದು ಇದು ಕೋವಿಡ್ ನ ಕುರಿತು ಮತ್ತಷ್ಟು ಜಾಗೃತರಾಗಿ ಇರಬೇಕಾದ ಸನ್ನಿವೇಶವನ್ನು ಉಂಟು ಮಾಡಿದೆ. ಹಾಗಾಗಿ ಇಲ್ಲಿನ ಅಧಿಕಾರಿ ವರ್ಗ ಮತ್ತಷ್ಟು ಕಟ್ಟುನಿಟ್ಟಿನ...
ಸುಳ್ಯ: ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದ ಸಂದರ್ಭದಲ್ಲಿ ವೀರ ವಿನಾಯಕ ಸಾವರ್ಕರ್ ಫೋಟೋ ಹಾಕಿದ್ದ ಮೆರವಣಿಗೆ ತಡೆದು ಎಸ್ ಡಿ ಪಿ ಐ ಸಂಘಟನೆ ದೇಶದ್ರೋಹದ ಕೆಲಸ ಮಾಡಿದೆ ಎಂದು ಬಿಜೆಪಿ ಮಂಡಲ ಸಮಿತಿ...
ಸುಬ್ರಹ್ಮಣ್ಯ: ಅತ್ಯಾಚಾರ ಆರೋಪಿ ಶಿಕ್ಷಕ ಗುರುರಾಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಸುಬ್ರಹ್ಮಣ್ಯ ಘಟಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸುಬ್ರಹ್ಮಣ್ಯ ಪ್ರೌಢಶಾಲಾ ವಠಾರದಲ್ಲಿ ಸಾಂಕೇತಿಕ ಪ್ರತಿಭಟನೆ ಹಾಗೂ...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ