ಸುಬ್ರಹ್ಮಣ್ಯ : ಸುಬ್ರಹ್ಮಣ್ಯದ ಪ್ರೌಢಶಾಲಾ ಶಿಕ್ಷಕರೊಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಒಳಗಾಗಿದ್ದು ಸುಬ್ರಹ್ಮಣ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಯಚೂರು ಮೂಲದ ಗುರುರಾಜ್ ಎಂದು ಗುರುತಿಸಲಾಗಿದೆ....
ಸುಳ್ಯ : ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಮಪಳಕಾಜೆ ಎಂಬಲ್ಲಿ ತಾಯಿ ಮಗು ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮಾಪಲಕಜೆ ಸಂಗೀತ ಹಾಗೂ ಅವರ ಮಗು ಮನೆಯ ಪಕ್ಕದ...
ಸುಳ್ಯ: ಎಡಮಂಗಲದಲ್ಲಿ ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಎಡಮಂಗಲ ಗ್ರಾಮದ ಪಟ್ಲದಮೂಲೆ ನಿವಾಸಿ ಭರತ್ (24) ಮೃತಪಟ್ಟ ದುರ್ದೈವಿ. ಎಡಮಂಗಲದ ದಡ್ಡು ಕುಶಾಲಪ್ಪ ಯಾನೆ ಪೂವಪ್ಪ...
ಮರ್ಕಂಜ: ಒಬ್ಬಂಟಿ ವಾಸಿಸುತ್ತಿದ್ದ ಮನೆಯಿಂದ ಯಾರೂ ಇಲ್ಲದ ಸಮಯದಲ್ಲಿ ಮನೆಯಿಂದ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಘಟನೆಯೊಂದು ಮರ್ಕಂಜದ ತೇರ್ಥಮಜಲು ಎಂಬಲ್ಲಿ ನಡೆದಿದೆ. ತೇರ್ಥಮಜಲು ಬಳಿಯ ಸೂಟೆಗದ್ದೆ ದಾಮೋದರ ಪೂಜಾರಿ...
ಸುಳ್ಯ : ಕಾಂಗ್ರೆಸ್ ಹಿಂದುಳಿದ ವರ್ಗಗಳ ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿ ಬೆಳ್ಳಾರೆಯ ಉದ್ಯಮಿ ಆಯ್ಕೆಗೊಂಡಿದ್ದಾರೆ. ವಿಠಲದಾಸ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಸುಳ್ಯ: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ 5 ವರ್ಷದ ಹೆಣ್ಣು ಮಗು ಜೆಮಿನಾ ಕೆ ಜಾನ್ ಅಪರೂಪದ ಎಪ್ಸ್ಟೀನ್ ಬಾರ್ ವೈರಸ್ (ಇಬಿವಿ) ಸೋಂಕು, ಹಿಮೋಫಾಗೊಸಿಟಿಕ್ ಲಿಂಫೋಹಿಸ್ಟಿಯೋಸೈಟೋಸಿಸ್ (ಎಚ್ಎಲ್ಎಚ್) ಸಿಂಡ್ರೋಮ್ ಮತ್ತು...
ಸುಳ್ಯ: ಧ್ವನಿಮಾಯೆ ಕಲಾವಿದೆ ಜೇಸಿ ಸಾಯಿಶೃತಿಯವರಿಗೆ ವಲಯ ಮಟ್ಟದಲ್ಲಿ ಜೇಸಿಐ ಮಂಗಳೂರು ಇಂಪ್ಯಾಕ್ಟ್ ಘಟಕದ ವತಿಯಿಂದ ಕ್ಲೀನ್ ಆಫ್ ಝೋನ್ ಅವಾರ್ಡ್ ನೀಡಲಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮಧ್ಯಂತರ ಸಮ್ಮೇಳನದಲ್ಲಿ ವಲಯಾಧ್ಯಕ್ಷೆ...
ಅರಂತೋಡು: ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಂಪಾಜೆ ದ.ಕ ಇದರ 2020-2021 ಸಾಲಿನ ವಾರ್ಷಿಕ ಮಹಾಸಭೆಯ ಪ್ರಯುಕ್ತ ಸಂಘದ ಸದಸ್ಯರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ...
ಊರುಬೈಲು: ಆಗಸ್ಟ್ 1 ಹದಿನೈದರವರೆಗಿನ “ಸ್ವಚ್ಛ ಭಾರತ್ ಪಾಕ್ಷಿಕ ಅಭಿಯಾನ” ಯೋಜನೆ ಅಂಗವಾಗಿ ನೆಹರು ಯುವ ಕೇಂದ್ರ, ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವಾನ್ ಸಂಘ ಊರುಬೈಲು ಇದರ ಸದಸ್ಯರು ಆಗಸ್ಟ್...
ಕಲ್ಲುಗುಂಡಿ: ಸುದೀರ್ಘ ಕಾಲದಿಂದ ಕೊರಗಜ್ಜನ ಆರಾಧನೆ ಮಾಡಿಕೊಂಡು ಬಂದಿರುವ ಕಲ್ಲುಗುಂಡಿಯ ಭಕ್ತೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಠಾತ್ ವೈರಲ್ ಆಗಿದ್ದಾರೆ. ಇತ್ತೀಚೆಗೆ ನ್ಯೂಸ್ ನಾಟೌಟ್ ತಂಡ 70 ವರ್ಷದ ಅಜ್ಜಿ ದೇವಕಿ ಕೈಪಡ್ಕ...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ