ಸುಳ್ಯ

ಸೇವಾ ನಿವೃತ್ತಿಯ ಸನಿಹದಲ್ಲಿರುವ ಬಾಚೋಡಿ ಅಂಗನವಾಡಿ ಕಾರ್ಯಕರ್ತೆ ವಸಂತಿ ಪೈಗೆ ಸನ್ಮಾನ

ಬೆಳ್ಳಾರೆ: ಕೊಡಿಯಾಲ ಗ್ರಾಮದ ಬಾಚೋಡಿ  ಅಂಗನವಾಡಿ ಕಾರ್ಯಕರ್ತೆ ಶ್ರೀ ಮತಿ ವಸಂತಿ ಪೈ ಯವರು ಜುಲೈ 31 ರಂದು ಸೇವಾ ನಿವೃತ್ತಿ ಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸ್ತ್ರೀ ಶಕ್ತಿ ಸಂಘದ...

ಸಂಪಾಜೆ ಚೆಕ್ ಪೋಸ್ಟ್ ಬಳಿ ಸಾಲುಗಟ್ಟಿ ಲಾರಿಗಳು ನಿಂತಿದ್ಯಾಕೆ? ದ.ಕ ಜಿಲ್ಲಾಡಳಿತ ಮಾಡಿದ ಎಡವಟ್ಟೇನು ಗೊತ್ತಾ?

ಸುಳ್ಯ: ಸಂಪಾಜೆ ಮಡಿಕೇರಿ ರಸ್ತೆ ಕುಸಿತಗೊಂಡಿದ್ದು ಈ ರಸ್ತೆಯಲ್ಲಿ ಘನ ವಾಹನ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ ಹಿನ್ನೆಲೆಯಲ್ಲಿ ಸಂಪಾಜೆ ಚೆಕ್ ಪೋಸ್ಟ್ ಬಳಿ ಘನವಾಹನಗಳು ಒಂದು ಕಿ.ಮೀ ದೂರ ಸಾಲುಗಟ್ಟಿ...

ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್‌ ಸದಸ್ಯರಾಗಿ ಡಾ. ಚಂದ್ರಶೇಖರ್‌ ದಾಮ್ಲೆ ಆಯ್ಕೆ

ಸುಳ್ಯ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಶಾಲೆಗಳನ್ನು ಮತ್ತೆ ನಡೆಸಬೇಕು ಅಥವಾ ಬೇಡವೇ ಎನ್ನುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಉದ್ದೇಶದಿಂದ ತಜ್ಞರ ಸಮಿತಿ ರಚಿಸಲಾಗಿದ್ದು ಈ ಸಮಿತಿಗೆ ಸದಸ್ಯರಾಗಿ ಶಿಕ್ಷಣ ತಜ್ಞ...

ಬೈಕ್-ಬಸ್‌ ಭೀಕರ ಅಪಘಾತಕ್ಕೆ ಸುಳ್ಯದ ಯುವಕ ಬಲಿ

ಸುಳ್ಯ: ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ಆದಿತ್ಯವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ರಾಜು ಎನ್ನುವವರು ಮೃತಪಟ್ಟಿದ್ದಾರೆ. ಸುಳ್ಯದಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್‌ ಹಾಗೂ ಹಳೆಗೇಟು ಕಡೆಯಿಂದ ಸುಳ್ಯದ...

ಅಜ್ಜಾವರದಲ್ಲಿ ಗುರುಪೂರ್ಣಿಮೆ ಆಚರಣೆ

ಸುಳ್ಯ: ಅಜ್ಜಾವರದ ಚೈತನ್ಯ ಸೇವಾಶ್ರಮದಲ್ಲಿ ಗುರುಪೂರ್ಣಿಮೆ ಆಚರಣೆ ಹಾಗೂ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 179 ಕೃತಿ ಬಿಡುಗಡೆ ಕಾರ್ಯಕ್ರಮ ಶನಿವಾರ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ.ಸಾಯಿ...

ಪೆರಾಜೆಗೆ ಕಾಂಗ್ರೆಸ್ ವಕ್ತಾರ ಪೊನ್ನಣ್ಣ ಭೇಟಿ

 ರಾಜ್ಯ ಕಾಂಗ್ರೆಸ್ ಪಕ್ಷದ ಕಾನೂನು ಮತ್ತು ಮಾನವಹಕ್ಕು ಘಟಕದ ಅಧ್ಯಕ್ಷರು ಹಾಗು ಕೆಪಿಸಿಸಿ ವಕ್ತರರಾದ ಎ ಎಸ್ ಪೊನ್ನಣ್ಣ ರವರು  ಹಾಗು ಕಾರ್ಯಕರ್ತರನ್ನು ಭೇಟಿ ಮಾಡಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು...

ಕಾರ್ಯಕ್ಷೇತ್ರದ ಸದಸ್ಯರಿಗೆ ಲಾಭಾಂಶ ವಿತರಣೆ

ಅರಂತೋಡು : ಸುಳ್ಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡತೋಟ ವಲಯದ ದುಗಲಡ್ಕ ಕಾರ್ಯಕ್ಷೇತ್ರದ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮ ಪೈಚಾರು ಸೇವಾ ಕೇಂದ್ರದಲ್ಲಿ ನಡೆಯಿತು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಯತೀಶ್...