ಕೆವಿಜಿ ಕ್ಯಾಂಪಸ್‌

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಜೀವ ರಸಾಯನಶಾಸ್ತ್ರ ಉತ್ಸವ: ವರ್ಟೆಕ್ಸ್ 7.0,ಸುಳ್ಯದ ಎನ್ನೆಂಸಿಯ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ದ್ವಿತೀಯ ಸಮಗ್ರ ಪ್ರಶಸ್ತಿ

ನ್ಯೂಸ್ ನಾಟೌಟ್ :ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಎಪ್ರಿಲ್ 29 ಮಂಗಳವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ರಸಾಯನ ಶಾಸ್ತ್ರ ಸ್ನಾತಕೋತ್ತರ ವಿಭಾಗ ಆಯೋಜಿಸಿದ...

ಸುಳ್ಯ: ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ನಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ನಲ್ಲಿ ಸಂಭ್ರಮದ ಕಾಲೇಜು ವಾರ್ಷಿಕೋತ್ಸವ ಹಾಗೂ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮ ಮಂಗಳವಾರ (ಏ. 29 )...

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ವಿದ್ಯಾರ್ಥಿಗಳ ಉತ್ತಮ ಸಾಧನೆ, ಸ್ನಾತಕೋತ್ತರ ವಿಭಾಗದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ 3 ರ‍್ಯಾಂಕ್

ನ್ಯೂಸ್ ನಾಟೌಟ್ : ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್...

ಸುಳ್ಯ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಜೀವವಿಜ್ಞಾನ ಉತ್ಸವ – ಬಯೋಸಿನರ್ಜಿ 2025ರಲ್ಲಿ ಎನ್.ಎಂ.ಸಿ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಸೋಮವಾರ (ಏಪ್ರಿಲ್ 28) ಮಂಗಳೂರು ವಿಶ್ವವಿದ್ಯಾನಿಲಯದ ಜೀವ ವಿಜ್ಞಾನ ಸ್ನಾತಕೋತ್ತರ ವಿಭಾಗಗಳು ಆಯೋಜಿಸಿದ “ಬಯೋಸಿನರ್ಜಿ...

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣಾ ಸಮಾರಂಭ

ನ್ಯೂಸ್‌ ನಾಟೌಟ್‌: ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ ಸಾಧನೆ ಮಾಡಿರುವುದು...

ಸುಳ್ಯ:ಕೆವಿಜಿ ಕಾನೂನು ಕಾಲೇಜಿನಿಂದ ಮಡಿಕೇರಿ ಜಿಲ್ಲಾ ಕಾರಾಗೃಹಕ್ಕೆ ಶೈಕ್ಷಣಿಕ ಭೇಟಿ

ನ್ಯೂಸ್ ನಾಟೌಟ್ : ಕೆವಿಜಿ ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಕಾನೂನು ನೆರವು ಕೋಶದ ಅಡಿಯಲ್ಲಿ ಮಡಿಕೇರಿಯ ಜಿಲ್ಲಾ ಕಾರಾಗೃಹಕ್ಕೆ ಏಪ್ರಿಲ್ 17ರಂದು ಶೈಕ್ಷಣಿಕ ಭೇಟಿ...

ಸುಳ್ಯ:ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ;ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತಿ

ನ್ಯೂಸ್ ನಾಟೌಟ್: ಕೆವಿಜಿ ಕಾನೂನು ಕಾಲೇಜಿನಲ್ಲಿ ಮಾರ್ಚ್  15 ,  2025 ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾoಶುಪಾಲರಾದ ಡಾ. ಉದಯಕೃಷ್ಣ ಬಿ...

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ 2025-26ನೇ ಸಾಲಿನ ಪ್ರವೇಶಾತಿ ಪ್ರಾರಂಭ

ನ್ಯೂಸ್ ನಾಟೌಟ್: ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಪದವಿ ಶಿಕ್ಷಣಕ್ಕಾಗಿ ಉತ್ತಮ ಕಾಲೇಜಿನ ಆಯ್ಕೆಗಾಗಿ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಸುಳ್ಯದ ಪ್ರತಿಷ್ಠಿತ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ಪ್ರವೇಶಾತಿ ಪ್ರಾರಂಭಗೊಂಡಿದೆ....

ಸುಳ್ಯ: ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಅಗ್ರ ಸ್ಥಾನ ಗಳಿಸಿದ ಪ್ರತಿಷ್ಠಿತ ಎನ್ನೆoಪಿಯುಸಿ ವಿದ್ಯಾರ್ಥಿಗಳು

ನ್ಯೂಸ್ ನಾಟೌಟ್ : ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ...

ಸುಳ್ಯ: ಕೆವಿಜಿ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಗುರುವಾರ (ಮಾ.27) ಕೆವಿಜಿ ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ “ಭಾರತೀಯ ಸಾಕ್ಷ್ಯ ಅಧಿನಿಯಮ -2023 ” ವಿಷಯವಾಗಿ...