ಕೆವಿಜಿ ಕ್ಯಾಂಪಸ್‌

ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತ;ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿ- ಡಾ. ನರೇಂದ್ರ ರೈ ದೇರ್ಲ

ನ್ಯೂಸ್ ನಾಟೌಟ್ :ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು....

ಸುಳ್ಯ: ರಾಷ್ಟ್ರೀಯ ವಿಜ್ಞಾನ ವಿಚಾರ ಸಂಕಿರಣದಲ್ಲಿ ಕುಲದೀಪ್ ಪೆಲ್ತಡ್ಕರಿಗೆ ಪ್ರಶಸ್ತಿ ಗರಿ , ಎನ್‌ ಎಮ್‌ ಸಿ ಉಪನ್ಯಾಸಕರಿಗೆ ‘ಬೆಸ್ಟ್ ಪ್ರೆಸೆಂಟೇಟರ್ ಅವಾರ್ಡ್’

ನ್ಯೂಸ್ ನಾಟೌಟ್: ನೆಹರು ಮೆಮೋರಿಯಲ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕುಲದೀಪ್ ಪೆಲ್ತಡ್ಕರಿಗೆ ‘ಬೆಸ್ಟ್ ಪ್ರೆಸೆಂಟೇಟರ್ ಅವಾರ್ಡ್’ ಲಭಿಸಿದೆ.ಕ್ಯಾಲಿಕಟ್ ಯೂನಿವರ್ಸಿಟಿಯ ಜಾಮಿಯಾ ಸಲಾಫಿಯಾ ಫಾರ್ಮಸಿ ಕಾಲೇಜು, ಮಲಪುರಂ, ಕೇರಳ ಇಲ್ಲಿ ಫೆಬ್ರವರಿ...

ಎನ್‌ಎಂಸಿಯಲ್ಲಿ ಸುಳ್ಯದ ಪ್ರತಿಭೆ ನಿರ್ದೇಶಿಸಿರುವ ಚಲನಚಿತ್ರದ ಟ್ರೇಲರ್ ಬಿಡುಗಡೆ , ‘ಭಾವ ತೀರ ಯಾನ’ದ ಕುರಿತು ಅನುಭವ ಹಂಚಿಕೊಂಡ ಚಿತ್ರತಂಡ

ನ್ಯೂಸ್ ನಾಟೌಟ್: ಸುಳ್ಯದ ಪ್ರತಿಭೆ ಮಯೂರ್ ಅಂಬೆಕಲ್ಲು ನಿರ್ದೇಶಿಸಿರುವ ಕನ್ನಡ ಚಲನಚಿತ್ರ ‘ಭಾವ ತೀರ ಯಾನ’ದ ಟ್ರೇಲರ್ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮವು ನೆಹರೂ ಮೆಮೋರಿಯಲ್ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ಫೆಬ್ರವರಿ...

ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ನ್ಯೂಸ್ ನಾಟೌಟ್: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಅಗದ ತಂತ್ರ ಮತ್ತು ಸ್ವಸ್ಥ ವೃತ್ತ ವಿಭಾಗ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಭಾಗಿತ್ವದಲ್ಲಿ ವಿಶ್ವ...

ಸುಳ್ಯ: ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ;ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶೇಷ ಕಾರ್ಯಕ್ರಮ

ನ್ಯೂಸ್ ನಾಟೌಟ್: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಫೆ 13 ರಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ನ್ಯಾಚ್ಯುರಿಟ ಹೆಲ್ತ್...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಅಪಸ್ಮಾರ ದಿನ 2025-ವಿಶೇಷ ಜಾಗೃತಿ ಕಾರ್ಯಕ್ರಮ

ನ್ಯೂಸ್ ನಾಟೌಟ್: ಅಂತರರಾಷ್ಟ್ರೀಯ ಅಪಸ್ಮಾರ ದಿನ (IED) 2015 ರಿಂದ ಪ್ರತಿ ವರ್ಷ ಫೆಬ್ರವರಿ 2 ನೇ ಸೋಮವಾರದಂದು ಆಚರಿಸಲಾಗುವ ಜಾಗತಿಕ ಆರೋಗ್ಯ ರಕ್ಷಣಾ ಕಾರ್ಯಕ್ರಮವಾಗಿದೆ.ಈ ವರ್ಷ 2025,ಅಂತರಾಷ್ಟ್ರೀಯ ಅಪಸ್ಮಾರ ದಿನವನ್ನು...

ಸುಳ್ಯ: ರಾಷ್ಟ್ರ ಮಟ್ಟದ ಬೀಚ್ ಕಬಡ್ಡಿಗೆ ಎನ್.ಎಂ.ಸಿ ವಿದ್ಯಾರ್ಥಿ ವಿನಯ್ ರಾವತ್ ಆಯ್ಕೆ

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿ ವಿನಯ್ ರಾವತ್ ಅವರು ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆಯಲಿರುವ 38ನೇ ಅಖಿಲ ಭಾರತೀಯ ರಾಷ್ಟ್ರೀಯ ಬೀಚ್ ಕಬಡ್ಡಿ ಪಂದ್ಯಾಟಕ್ಕೆ...

ಸುಳ್ಯ: ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ,ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ ಹಾಗೂ ಕೆವಿಜಿ ನರ್ಸಿಂಗ್ ಸೈನ್ಸ್ ನಲ್ಲಿ ಗಣಪತಿ ಹವನ

  ನ್ಯೂಸ್‌ ನಾಟೌಟ್‌ : ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ, ಕೆವಿಜಿ ನರ್ಸಿಂಗ್ ಸೈನ್ಸ್ ಸೋಣಂಗೇರಿ ಇಲ್ಲಿ ಫೆಬ್ರವರಿ 7 ರಂದು ಪುರೋಹಿತ...

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ “ಯುನೈಟೆಡ್ ಬೈ ಯುನಿಕ್ “

ನ್ಯೂಸ್ ನಾಟೌಟ್: ಜಗತ್ತನ್ನು ಕಾಡುತ್ತಿರುವ ಮಾರಕ ರೋಗ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಫೆ. 4 ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುವುದು. ವಿಶ್ವ ಕ್ಯಾನ್ಸರ್ ದಿನ...