ಕೆವಿಜಿ ಕ್ಯಾಂಪಸ್‌

ಸುಳ್ಯ: ಸುಳ್ಯ ಎನ್ನೆoಪಿಯುಸಿಯಲ್ಲಿ ಬೀಳ್ಕೊಡುಗೆ ಸಮಾರಂಭ

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪ್ರಥಮ ಪಿಯು ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರಥಮ ಪಿಯು ವಿಭಾಗದ ಸುಗುಣ ಮತ್ತು ಬಳಗದವರು...

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎನ್. ಟಿ. ಇ. ಪಿ (NTEP) ಕೋರ್ ಕಮಿಟಿ ವತಿಯಿಂದ ವಿಶೇಷ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎನ್. ಟಿ. ಇ. ಪಿ ಕೋರ್ ಕಮಿಟಿ ವತಿಯಿಂದ ವಿಶೇಷ ಕಾರ್ಯಕ್ರಮ ಶನಿವಾರ (ಫೆ. 1) ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಸುಳ್ಯ: ಎನ್‌ಎಂಸಿ ಕಾಲೇಜಿನ ಡಾ. ಟಿ. ಸುಧಾಕರನ್ ಅವರ ವೃತ್ತಿ ಜೀವನಕ್ಕೆ ವಿದಾಯ

ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಡಾ. ಕೆ ಸುಧಾಕರನ್ ಜನವರಿ 31 ರಂದು ಸೇವಾ ನಿವೃತ್ತಿಯಾಗಿದ್ದು, ಅವರನ್ನು ಕಾಲೇಜಿನ...

ಸುಳ್ಯ: ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ನೇತೃತ್ವದಲ್ಲಿ ಆಯೋಜನೆ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ವತಿಯಿಂದ ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಶನಿವಾರ (ಜ 25) ಕಾಲೇಜಿನಲ್ಲಿ ಆಯೋಜಿಸಲಾಯಿತು. ಭಾರತ...

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜ. 25ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು. ಎನ್ಎಸ್ಎಸ್...

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಸ್ಕೃತ ಸಂಭಾಷಣ ಶಿಬಿರ ಸಮಾರೋಪ, ಸಂಸ್ಕೃತ ವ್ಯಾಕರಣ, ಸಂಭಾಷಣೆ ಕುರಿತು ಸಮಗ್ರ ಮಾಹಿತಿ

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯೋಜಿಸಿದ 10 ದಿನಗಳ ಸಂಸ್ಕೃತ ಸಂಭಾಷಣ ಶಿಬಿರ ಜ.24ರಂದು ಯಶಸ್ವಿಯಾಗಿ ಸಮಾರೋಪಗೊಂಡಿತು. ಕಾಲೇಜಿನ ಸಂಸ್ಕೃತ ಸಂಘ ಕಾರ್ಯಕ್ರಮ ಆಯೋಜಿಸಿದ್ದು,...

ಸುಳ್ಯ: ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 76ನೇ ಗಣರಾಜ್ಯೋತ್ಸವ

ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಭಾನುವಾರ (ಜ. 26) ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ, ವಿಶೇಷ ಜಾಗೃತಿ ಕಾರ್ಯಕ್ರಮ

ನ್ಯೂಸ್ ನಾಟೌಟ್ :ಭಾರತದಲ್ಲಿ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಹಾಗೂ...

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಯುವನಿಧಿ ನೋಂದಣಿ ಶಿಬಿರ

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಉದ್ಯೋಗ ಮತ್ತು ಮಾರ್ಗದರ್ಶನ ಕೋಶ ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ...

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಪ್ರಯುಕ್ತ ಕೆವಿಜಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳ ವತಿಯಿಂದ ಹಸಿರುವಾಣಿ ಸಮರ್ಪಣೆ

ನ್ಯೂಸ್ ನಾಟೌಟ್: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಕೆವಿಜಿ ಇಂಜಿನಿಯರಿಂಗ್ , ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳ ವತಿಯಿಂದ ಹಸಿರುವಾಣಿ ಸಮರ್ಪಣೆ ಕಾರ್ಯಕ್ರಮವು ಇಂದು(ಜ.9) ನಡೆಯಿತು. ಈ ವೇಳೆ ಡಾ....