Latest

ಸುಳ್ಯ: ಕೆವಿಜಿ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಗುರುವಾರ (ಮಾ.27) ಕೆವಿಜಿ ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ “ಭಾರತೀಯ ಸಾಕ್ಷ್ಯ ಅಧಿನಿಯಮ -2023 ” ವಿಷಯವಾಗಿ...

ಸಚಿವರ ಹನಿಟ್ರ್ಯಾಪ್‌ ಕೇಸ್ ಗೆ ಹೊಸ ಟ್ವಿಸ್ಟ್..! ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ ಎಂದು ಡಿಜಿಪಿಗೆ ದೂರು ಕೊಟ್ಟ ರಾಜಣ್ಣ ಪುತ್ರ..!

ನ್ಯೂಸ್ ನಾಟೌಟ್ : ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿಲ್ಲ. ಬದಲಾಗಿ, ಕೊಲೆ ಮಾಡಲು ಸುಪಾರಿ ನೀಡಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ಪುತ್ರ, ವಿಧಾನಪರಿಷತ್ ಸದಸ್ಯ ರಾಜೇಂದ್ರ ಗುರುವಾರ(ಮಾ.27)...

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ADHYAY-25

ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2025-26ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನೆರವೇರಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷ...

ಪ್ರತಿ ಯೂನಿಟ್‌ ವಿದ್ಯುತ್ ಗೆ 36 ಪೈಸೆ ಹೆಚ್ಚಳ..! ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್‌..!

ನ್ಯೂಸ್ ನಾಟೌಟ್ : ರಾಜ್ಯದ ಜನತೆಗೆ ಮತ್ತೆ ಕರೆಂಟ್‌ ಶಾಕ್‌ ಸಿಕ್ಕಿದೆ. ಪ್ರತಿ ಯೂನಿಟ್‌ ಗೆ 36 ಪೈಸೆ ಏರಿಕೆ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. ಆದರೆ ಗೃಹ ಜ್ಯೋತಿ ಫಲಾನುಭವಿಗಳಿಗೆ...

ಹೆಂಡತಿಗೆ ಪ್ರೇಮಿಯ ಜೊತೆ ಮದುವೆ ಮಾಡಿಸಿದ ಆಕೆಯ ಗಂಡ..! ಇಬ್ಬರು ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡ ವ್ಯಕ್ತಿಯ ವಿಡಿಯೋ ವೈರಲ್..!

ನ್ಯೂಸ್ ನಾಟೌಟ್ : ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎಂದು ಪತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ...

ಅಸಭ್ಯ ನೃತ್ಯ ಮಾಡುತ್ತಿದ್ದಾಕೆಗೆ ಹಣ ಕೊಟ್ಟು ಕುಣಿಯುತ್ತಿದ್ದ ಬಾಲಕನಿಗೆ ಬೆನ್ನಟ್ಟಿ ಬಾರಿಸಿದ ವ್ಯಕ್ತಿ..! ವಿಡಿಯೋ ವೈರಲ್

ನ್ಯೂಸ್ ನಾಟೌಟ್ : ಉತ್ತರ ಭಾರತದಲ್ಲಿ ನೃತ್ಯಗಾರ್ತಿಯರನ್ನು ಕರೆಸಿ ಅಸಭ್ಯ ನೃತ್ಯ ಮಾಡಿಸುವ ಪರಂಪರೆ ಇದೆ. ಈ ಕಾರ್ಯಕ್ರಮದಲ್ಲಿ ಸಾಮಾನ್ಯವಾಗಿ ಪುರುಷರಷ್ಟೇ ಭಾಗವಹಿಸುತ್ತಾರೆ. ಹಾಗೆಯೇ ವೇದಿಕೆ ಮೇಲಿದ್ದ ನೃತ್ಯಗಾರ್ತಿಗೆ ಹಣ ಕೊಡುತ್ತಾ...

ಪುಟಿನ್ ಭಾರತಕ್ಕೆ ಭೇಟಿ ನೀಡಲು ತಯಾರಿ ನಡೆಯುತ್ತಿದೆ ಎಂದ ರಷ್ಯಾ ವಿದೇಶಾಂಗ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್ : ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದು, ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ...

ಕಬ್ಬಿನ ಜ್ಯೂಸ್‌ ಮೆಷಿನ್ ನಲ್ಲಿ ಸಿಲುಕಿದ ಮಹಿಳೆಯ ಜಡೆ..! ವಿಡಿಯೋ ವೈರಲ್..!

ನ್ಯೂಸ್ ನಾಟೌಟ್ : ಕೆಲವೊಂದು ಬಾರಿ ಈ ಯಂತ್ರಗಳಿಗೆ ಆಕಸ್ಮಿಕವಾಗಿ ಕೈ, ಕಾಲು ಸಿಲುಕಿ ಅವಘಡಗಳು ಸಂಭವಿಸುತ್ತದೆ. ಇಲ್ಲೊಂದು ಅಂತಹದ್ದೇ ಆಘಾತಕಾರಿ ಘಟನೆ ನಡೆದಿದ್ದು, ಕಬ್ಬಿನ ಹಾಲು ತಯಾರಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ...

ಸುಳ್ಯ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಯ ನೂತನ ಚೇರ್ ಮೆನ್ ಆಗಿ ಡಾ. ಲೀಲಾಧರ್ ಡಿ. ವಿ. ನೇಮಕ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ. ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು...

ಪಾಕ್ ಜೈಲಿನಲ್ಲಿ ಭಾರತೀಯ ಮೀನುಗಾರ ಆತ್ಮಹತ್ಯೆ..! ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್ ನಾಟೌಟ್: ಕರಾಚಿಯ ಮಾಲಿರ್ ಜೈಲಿನಲ್ಲಿ ಮಂಗಳವಾರ(ಮಾ.25) ಭಾರತೀಯ ಮೀನುಗಾರ ಗೌರವ್ ರಾಮ್ ಆನಂದ್(52) ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ...