Latest

ಜೆಡಿಎಸ್‌ ಶಾಸಕಿಗೆ ಕಾಂಗ್ರೆಸ್ ಗೆ ಬರುವಂತೆ ವೇದಿಕೆ ಮೇಲೆ ಓಪನ್ ಆಫರ್ ನೀಡಿದ ಶಿಕ್ಷಣ ಸಚಿವ..! ಡ್ಯಾಂಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಾಜಕೀಯ ಬೆಳವಣಿಗೆ..!

ನ್ಯೂಸ್‌ ನಾಟೌಟ್: ಸಚಿವ ಮಧು ಬಂಗಾರಪ್ಪ, ಶಾರದಾ ಪೂರ್ಯ ನಾಯ್ಕ್ ಅವರನ್ನು ಉದ್ದೇಶಿಸಿ, “ಇಬ್ಬರು ಒಂದೇ ಕಡೆ ಇದ್ದು ಮತ ಕೇಳೋಣ ಬನ್ನಿ” ವೇದಿಕೆಯಲ್ಲೇ ಜೆಡಿಎಸ್ ಶಾಸಕಿಗೆ ಆಫರ್ ನೀಡಿದ್ದಾರೆ. ಪುರದಾಳು...

ರಾತ್ರಿ ಪ್ರಿಯಕರನೊಂದಿಗೆ ಓಡಿ ಹೋಗಲು ಮುಂದಾದ ಮಗಳ ಕಾಲಿಗೆ ಬಿದ್ದು ಕಣ್ಣೀರಿಟ್ಟ ತಂದೆ..! ಈ ವೈರಲ್ ವಿಡಿಯೋದ ಸತ್ಯಾಂಶವೇನು..?

ನ್ಯೂಸ್‌ ನಾಟೌಟ್: ಯುವತಿಯೊಬ್ಬಳು ನಡು ರಾತ್ರಿಯಲ್ಲಿ ಪ್ರಿಯಕರನೊಂದಿಗೆ ಓಡಿ ಹೋಗಲು ಯತ್ನಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಆ ಸಂದರ್ಭದಲ್ಲಿ ಅಸಹಾಯಕ ತಂದೆ ಮಗಳ ಕಾಲಿಗೆ ಬಿದ್ದು, ದಯವಿಟ್ಟು ನಮ್ಮನ್ನು ಬಿಟ್‌ ಹೋಗ್ಬೇಡ...

ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರಿಗೆ ಕಾರು ಗುದ್ದಿಸಿ ಪರಾರಿ..! ಇಬ್ಬರು ಪೊಲೀಸರಿಗೆ ಗಾಯ, ಆರೋಪಿ ಅರೆಸ್ಟ್..!

ನ್ಯೂಸ್ ನಾಟೌಟ್: ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರಿಗೆ ಕಾರು ಗುದ್ದಿಸಿ ಪರಾರಿಯಾಗಿದ್ದ ಆರೋಪಿಯನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹಾದೇವ್ ಸ್ವಾಮಿ ಅಲಿಯಾಸ್ ರಾಮಚಾರಿ ಎಂದು ಗುರುತಿಸಲಾಗಿದೆ. ಮಾ.3ರ ರಾತ್ರಿ...

ಕರ್ನಾಟಕದಿಂದ ರೈತರು ಮೆಣಸಿನಕಾಯಿ ಕೊಂಡೊಯ್ಯುತ್ತಿದ್ದ 10 ಲಾರಿಗಳು ತೆಲಂಗಾಣದಲ್ಲಿ ಪೊಲೀಸ್ ವಶಕ್ಕೆ..! ತಹಶೀಲ್ದಾರ್ ಪತ್ರಕ್ಕೂ ‘ಕ್ಯಾರೆ ಅನ್ನುತ್ತಿಲ್ಲ’ ಅಲ್ಲಿನ ಪೊಲೀಸರು..?

ನ್ಯೂಸ್ ನಾಟೌಟ್: ರಾಯಚೂರಿನಿಂದ ಗುಂಟೂರಿಗೆ ಮಾರಾಟಕ್ಕೆ ಹೊರಟಿದ್ದ ಮೆಣಸಿನಕಾಯಿಯ 10ಕ್ಕೂ ಹೆಚ್ಚು ಲಾರಿಗಳನ್ನು ತೆಲಂಗಾಣ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ರೈತರು ಶನಿವಾರ(ಮಾ.22) ರಾತ್ರಿ ಗುಂಟೂರಿಗೆ ಮೆಣಸಿನಕಾಯಿ...

ವಾಟ್ಸಪ್‌ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿ 10.49 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ..! ಪಿ.ಎಂ.ಕಿಸಾನ್ ಯೋಜನೆ ಹೆಸರಿನಲ್ಲಿ ವಂಚನೆ..!

ನ್ಯೂಸ್ ನಾಟೌಟ್: ವಾಟ್ಸಪ್‌ ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಂಡ ಬಳಿಕ ಬ್ಯಾಂಕ್ ಖಾತೆಯಲ್ಲಿದ್ದ 10.49 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದ್ದು ಈ ಸಂಬಂಧ ಸೈಬರ್...

ಮಾರ್ಚ್‌ 31ರ ನಂತರ ಎರಡು ಕಂತಿನ ‘ಗೃಹಲಕ್ಷ್ಮಿ’ ಹಣ ಬಿಡುಗಡೆ ಮಾಡುವುದಾಗಿ ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ

ನ್ಯೂಸ್ ನಾಟೌಟ್: ‘ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಲ್ಲಿ ಇಂದು(ಮಾ.23)...

4 ವರ್ಷದ ಬಳಿಕ ನಟ ಸುಶಾಂತ್ ಸಿಂಗ್ ರಜಪೂತ್ ನ ಸಾವಿನ ವರದಿ ಕೋರ್ಟ್ ಗೆ ಸಲ್ಲಿಕೆ..! ಕಾಣದ ಕೈಗಳ ಕೈವಾಡದ ಬಗ್ಗೆ ಸಿಬಿಐ ಹೇಳಿದ್ದೇನು..?

ನ್ಯೂಸ್ ನಾಟೌಟ್: ಬಾಲಿವುಡ್‌ ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. 2020ರಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಸುದ್ದಿ ಬಹುತೇಕರನ್ನು ಬೆಚ್ಚಿ ಬೀಳಿಸಿತ್ತು....

ಈರುಳ್ಳಿ ಮೇಲಿನ ರಫ್ತು ಸುಂಕ ಶೇ.20ರಷ್ಟು ಕಡಿತಕ್ಕೆ ಕೇಂದ್ರ ಒಪ್ಪಿಗೆ..! ಏಪ್ರಿಲ್ 1ರಿಂದ ಜಾರಿಗೆ ಸೂಚನೆ

ನ್ಯೂಸ್ ನಾಟೌಟ್: ಮಾರುಕಟ್ಟೆಯಲ್ಲಿ ಬೆಲೆ ಕುಸಿಯುತ್ತಿರುವ ಕಾರಣ, ರೈತರ ಅನುಕೂಲಕ್ಕಾಗಿ ಈರುಳ್ಳಿ ಮೇಲಿನ ರಫ್ತು ಸುಂಕವನ್ನು ಶೇಕಡಾ 20ರಷ್ಟು ಕಡಿತಗೊಳಿಸಿ ಕೇಂದ್ರ ಸರ್ಕಾರ ಘೋಷಿಸಿದೆ. ಇದು ಏಪ್ರಿಲ್​ 1ರಿಂದ ಜಾರಿಗೆ ಬರಲಿದೆ...

ಸುಳ್ಯ: ಕೆವಿಜಿ ಕಾನೂನು ಕಾಲೇಜಿನ ರಾಷ್ಟ್ರೀಯ ಯೋಜನಾ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕದಿಂದ ಬೃಹತ್ ರಕ್ತದಾನ ಶಿಬಿರ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ಬೃಹತ್ ರಕ್ತದಾನ ಶಿಬಿರ ಶನಿವಾರ (ಮಾ. 22) ಕೆವಿಜಿ...

ಉದ್ಯೋಗ ಅರಸಿ ಮಧ್ಯ ಆಫ್ರಿಕಾಕ್ಕೆ ತೆರಳಿದ್ದ ಕರ್ನಾಟಕದ ನಾಟಿ ವೈದ್ಯರುಗಳಿಗೆ ಸಂಕಷ್ಟ..! 25ಕ್ಕೂ ಹೆಚ್ಚು ಜನ ಅರೆಸ್ಟ್..!

ನ್ಯೂಸ್ ನಾಟೌಟ್: ಉದ್ಯೋಗ ಅರಸಿ ಮಧ್ಯ ಆಫ್ರಿಕಾದ ಗಬಾನ್ ದೇಶಕ್ಕೆ ತೆರಳಿರುವ ಕರ್ನಾಟಕದ ಚನ್ನಗಿರಿ ತಾಲೂಕಿನ ಗೋಪನಾಳ್-ಅಸ್ತಾಪನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಹಕ್ಕಿ-ಪಿಕ್ಕಿ ಜನಾಂಗದ ನಾಟಿ ವೈದ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಧ್ಯ...