Latest

ನೆರೆಯ ಕೇರಳದಿಂದ ಮಂಗಳೂರಿಗೆ ಬಯೋ ಮೆಡಿಕಲ್ ವೇಸ್ಟ್,ತ್ಯಾಜ್ಯ ಡಂಪಿಂಗ್:ಮಂಗಳೂರು ಪಾಲಿಕೆ ಅಧಿಕಾರಿಗಳೇ ಕೃತ್ಯದಲ್ಲಿ ಭಾಗಿ

ನ್ಯೂಸ್‌ ನಾಟೌಟ್:ಇತ್ತೀಚೆಗೆ ಕೇರಳದಿಂದ ಕೊಳಚೆ ತ್ಯಾಜ್ಯ ತಂದು ಮಂಗಳೂರಿನ ನದಿ, ಚರಂಡಿಗಳಿಗೆ ಸುರಿಯುತ್ತಿದ್ದಾರೆ ಅನ್ನೋ ವಿಚಾರ ಭಾರೀ ಚರ್ಚೆಯಲ್ಲಿತ್ತು. ಆದ್ರೀಗ ಮತ್ತೊಂದು ಆತಂಕಕಾರಿ ಬೆಳವಣಿಗೆಯೊಂದು ನಡೆದಿದೆ. ಬರಿ ಕೊಳೆಚೆ ತ್ಯಾಜ್ಯ ಮಾತ್ರವಲ್ಲ,...

ಸುಳ್ಯದ ಲೀಲೇಶ್ ಮತ್ತು ಬೆಳ್ತಂಗಡಿಯ ರೇಷ್ಮಾರವರ ಪ್ರೇಮ ವಿವಾಹ ,ನೂರಾರು ಮಂದಿ ಮದುವೆಯಲ್ಲಿ ಪಾಲ್ಗೊಂಡು ಶುಭ ಹಾರೈಕೆ

ನ್ಯೂಸ್‌ ನಾಟೌಟ್:ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ.ಫೆ.23ರಂದು ಸುಳ್ಯ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು....

ಸಾರ್ವಜನಿಕ ಶೌಚಾಲಯದಲ್ಲಿ ಗೋಣಿಚೀಲದೊಳಗೆ ಯುವತಿಯ ಶವ ಪತ್ತೆ..! 50 ಕ್ಕೂ ಹೆಚ್ಚು ಮಂದಿಯ ವಿಚಾರಣೆ..!

ನ್ಯೂಸ್ ನಾಟೌಟ್ : ದೆಹಲಿಯ ಅಶೋಕ್ ವಿಹಾರ್ ಪ್ರದೇಶದ ಸಾರ್ವಜನಿಕ ಶೌಚಾಲಯವೊಂದರಲ್ಲಿ ಗೋಣಿಚೀಲದಲ್ಲಿ ಯುವತಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ(ಫೆ.22) ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....

ಅಮೆರಿಕಾದಿಂದ ಭಾರತಕ್ಕೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ..! ಕಪ್ಪುಸಮುದ್ರ ಪ್ರದೇಶದಲ್ಲಿ ಹಾರುತ್ತಿದ್ದ ವಿಮಾನ ರೋಮ್ ನಲ್ಲಿ ತುರ್ತು ಭೂಸ್ಪರ್ಶ..!

ನ್ಯೂಸ್ ನಾಟೌಟ್ : ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಅಮೆರಿಕನ್ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ವಿಮಾನ...

ಸುಳ್ಳಾಯ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದ ಬಗೆಗಿನ ಐಐಟಿ ಬಾಬಾ ಭವಿಷ್ಯ..! ಗೂಗಲ್ ಟ್ರೆಂಡ್ ನಲ್ಲಿ ಮತ್ತೆ ಐಐಟಿ ಬಾಬಾ..!

ನ್ಯೂಸ್ ನಾಟೌಟ್ : ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ (IIT Baba) ಹೇಳಿದ್ದ ಭಾರತ- ಪಾಕಿಸ್ತಾನ ಪಂದ್ಯದ ಫಲಿತಾಂಶ ಇದೀಗ ಉಲ್ಟಾ ಆಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ...

ರೀಲ್ಸ್ ಮಾಡಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದ ಯುವಕ..! ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್ : ಸಕಲೇಶಪುರ ತಾಲೂಕಿನ ಗವಿಬೆಟ್ಟದಲ್ಲಿ ಆದಿತ್ಯವಾರ(ಫೆ.23) ಸಂಜೆ ನಡೆದ ಘಟನೆಯಲ್ಲಿ ರೀಲ್ಸ್ ಮಾಡಲು ಹೋಗಿದ್ದ ಯುವಕ ಆಯತಪ್ಪಿ ಬೆಟ್ಟದಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡ ಯುವಕನನ್ನು ರಾಶಿದ್ (18)...

ಲೆಕ್ಕಪತ್ರ ವಿಚಾರಕ್ಕೆ ಚರ್ಚ್‍ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ..! ಮಧ್ಯಪ್ರವೇಶಿಸಿದ ಪೊಲೀಸರು..!

ನ್ಯೂಸ್ ನಾಟೌಟ್ : ದಾವಣಗೆರೆ ಹರಿಹರದ ಆರೋಗ್ಯ ಮಾತೆ ಚರ್ಚ್‍ನಲ್ಲಿ ಲೆಕ್ಕಪತ್ರದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ಇಂದು(ಫೆ.23) ನಡೆದಿದೆ. ಚರ್ಚ್‍ನ ಲೆಕ್ಕಪತ್ರ ನೀಡಲು ಹಾಗೂ ಅವ್ಯವಸ್ಥೆ ಸರಿ ಪಡಿಸಲು...

ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು..! ಗರ್ಭಿಣಿ ತಾಯಿಗೆ ಗಂಭೀರ ಗಾಯ..!

ನ್ಯೂಸ್ ನಾಟೌಟ್ : ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ. ಪೃಥ್ವಿರಾಜ್(3) ಮೃತ ಮಗು ಎಂದು...

ಕುಂಭಮೇಳದಲ್ಲಿ ತಮನ್ನಾ ನಟನೆಯ ಸಿನಿಮಾ ಟೀಸರ್ ಬಿಡುಗಡೆ..! ಪ್ರಮುಖ ಪಾತ್ರದಲ್ಲಿ ವಸಿಷ್ಠ ಸಿಂಹ ನಟನೆ

ನ್ಯೂಸ್ ನಾಟೌಟ್ : ‘ಒದೆಲ ರೈಲ್ವೆ ಸ್ಟೇಷನ್’, 2022 ರಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡ ಒಂದೊಳ್ಳೆ ಕ್ರೈಂ ಥ್ರಿಲ್ಲರ್ ಸಿನಿಮಾ. ಕನ್ನಡದ ವಸಿಷ್ಠ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಈ...

ಹೂವಿನ ವ್ಯಾಪಾರಿಯನ್ನು ಕ್ರೂರವಾಗಿ ಥಳಿಸಿದ ಸಚಿವನ ಸಂಬಂಧಿ..! ವಿಡಿಯೋ ವೈರಲ್ ಆಗುತ್ತಿದ್ದಂತೆ ದೂರು-ಪ್ರತಿದೂರುಗಳು ದಾಖಲು..!

ನ್ಯೂಸ್ ನಾಟೌಟ್ : ಸಚಿವರ ಸಂಬಂಧಿಯೊಬ್ಬರು ಹೂವಿನ ವ್ಯಾಪಾರಿ ಮೇಲೆ ಹಲ್ಲೆ ಮಾಡಿ ದರ್ಪ ಮೆರೆದಿರುವ ಘಟನೆ ಉತ್ತರಪ್ರದೇಶದ ಮೀರತ್ ​ನಲ್ಲಿ ನಡೆದಿದೆ. ಉತ್ತರಪ್ರದೇಶ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸೋಮೇಂದ್ರ...