Latest

ರೇಸಿಂಗ್‌ ವೇಳೆ ಮತ್ತೆ ಅಪಘಾತಕ್ಕೀಡಾದ ಸ್ಟಾರ್ ನಟನ ಕಾರು..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಕಾಲಿವುಡ್‌ ಸ್ಟಾರ್‌ ಅಜಿತ್‌ ಕುಮಾರ್‌ ರೇಸಿಂಗ್‌ ಕಾರು ಮತ್ತೆ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಪೋರ್ಷೆ ಸ್ಪ್ರಿಂಟ್ ಚಾಲೆಂಜ್‌ನಲ್ಲಿ ಭಾಗವಹಿಸಿರುವ ಅಜಿತ್‌ ಅವರಿದ್ದ ಕಾರು ಎರಡು ಬಾರಿ ಅಪಘಾತಕ್ಕೀಡಾಗಿದೆ ಎಂದು...

ಉಡುಪಿ: ದುರ್ಗಾಪರಮೇಶ್ವರಿ ದೇವಸ್ಥಾನದ ಹಣ ಲೆಕ್ಕಾಚಾರದ ವಿಚಾರದಲ್ಲಿ ಹೊಡೆದಾಟ..! ಜಾತ್ರೆಯ ಮರುದಿನವೇ ಗಲಾಟೆ..!

ನ್ಯೂಸ್ ನಾಟೌಟ್: ದೇವಸ್ಥಾನದ ಹಣದ ಲೆಕ್ಕಾಚಾರದ ವಿಷಯದಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಉಡುಪಿಯ ಹೆಬ್ರಿ ನಾಡ್ಪಾಲು ಗ್ರಾಮದ ನಂದಲ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಫೆ.20ರಂದು ದೇವಸ್ಥಾನದಲ್ಲಿ...

ರೇಣುಕಾಸ್ವಾಮಿ ಪುತ್ರನಿಗೆ ಇಂದು(ಫೆ.23) ನಾಮಕರಣ, ನಟ ದರ್ಶನ್ ಪ್ರಕರಣದ ಬಳಿಕ ರೇಣುಕಾಸ್ವಾಮಿ ಕುಟುಂಬದಲ್ಲಿ ಮೊದಲ ಶುಭ ಸಮಾರಂಭ..!

ನ್ಯೂಸ್ ನಾಟೌಟ್: ರೇಣುಕಸ್ವಾಮಿ ಪುತ್ರನಿಗೆ ರವಿವಾರ (ಫೆ.23) ನಾಮಕರಣ ಶಾಸ್ತ್ರ ನಡೆದಿದ್ದು, ಮಗುವಿಗೆ ಶಶಿಧರ ಸ್ವಾಮಿ ಎಂದು ನಾಮಕರಣ ಮಾಡಲಾಗಿದೆ. ರೇಣುಕಾಸ್ವಾಮಿ ತಂಗಿ ಸುಚೇತರಿಂದ ಸ್ವಾಮಿ ಪುತ್ರನಿಗೆ ನಾಮಕರಣ ಮಾಡಲಾಗಿದೆ. ಮಗುವಿನ...

ಪಾರ್ಕ್ ಮಾಡಿದ್ದ ಕಾರಿನೊಳಗೆ ಸಾವನ್ನಪ್ಪಿದ ಯುವಕ..! 3 ದಿನಗಳ ಹಿಂದೆ ಹೃದಯಾಘಾತವಾಗಿರುವ ಶಂಕೆ..!

ನ್ಯೂಸ್ ನಾಟೌಟ್: ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. A man in his...

ಮಹಾರಾಷ್ಟ್ರ-ಕರ್ನಾಟಕ ನಡುವೆ ಎರಡೂ ಕಡೆಯ ಬಸ್​ ಸೇವೆ ಸ್ಥಗಿತ..! ಬೆಳಗಾವಿ ಗಡಿ ಮತ್ತೆ ಉದ್ವಿಗ್ನ..!

ನ್ಯೂಸ್ ನಾಟೌಟ್: ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದರು ಎನ್ನುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಸಹ ಕೆಲ ಆರೋಪಗಳನ್ನು ಮಾಡಿದ್ದು, ಈ...

ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಿದ್ದವರ ಮೇಲೆ ಹರಿದ ಬಸ್..! ಇಬ್ಬರು ಸ್ಥಳದಲ್ಲೇ ಸಾವು..!

ನ್ಯೂಸ್ ನಾಟೌಟ್: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ರಾತ್ರಿ(ಫೆ.22) ನಡೆದಿದೆ. ಮಂಡ್ಯ ಜಿಲ್ಲೆಯ...

ಬಿಡುಗಡೆಯಾದ ವೇಳೆ ಹಮಾಸ್‌ ಉಗ್ರನಿಗೆ ಮುತ್ತಿಕ್ಕಿದ ಒತ್ತೆಯಾಳು..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಹಮಾಸ್‌ ಬಂಡುಕೋರ ಸಂಘಟನೆಯು ಶನಿವಾರ(ಫೆ.22) ಮತ್ತೆ 6 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿ ಇಸ್ರೆಲ್ ಗೆ ಕಳುಹಿಸಿದೆ. 5 ಮಂದಿಯನ್ನು ಸಾರ್ವಜನಿಕ ವೇದಿಕೆಯಲ್ಲಿ ಬಿಡುಗಡೆ ಮಾಡಿದ್ದರೆ, ಓರ್ವನನ್ನು ಸ್ವಲ್ಪ ಸಮಯದ...

ನಾಡ ಬಾಂಬ್ ಸ್ಫೋಟಗೊಂಡು ಅಮಾಯಕ ವಿದ್ಯಾರ್ಥಿಗಳ ಕೈ ಛಿದ್ರ..! ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛತೆ ಮಾಡುತ್ತಿದ್ದಾಗ ಘಟನೆ..!

ನ್ಯೂಸ್ ನಾಟೌಟ್: ಸ್ವಚ್ಚತಾ ಕಾರ್ಯ ನಡೆಸುವಾಗ ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿರುವ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿಗಳನ್ನು...

KSRTC ಬಸ್‌ ನಲ್ಲಿ ಪ್ರಯಾಣಿಕನಿಗೆ ಚಾಕು ಇರಿದು ಆರೋಪಿ ಪರಾರಿ..! ಪತ್ನಿಯ ಎದುರಿಗೇ ಪ್ರಾಣ ಬಿಟ್ಟ ಪತಿಯ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ..!

ನ್ಯೂಸ್ ನಾಟೌಟ್: ಪ್ರಯಾಣಿಕನಿಗೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಸಹ ಪ್ರಯಾಣಿಕ ಪರಾರಿಯಾಗಿರುವ ಘಟನೆ ಶನಿವಾರ(ಫೆ.22) ಶಿರಸಿಯಲ್ಲಿ ನಡೆದಿದೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಹ ಪ್ರಯಾಣಿಕ ಪತ್ನಿಯ ಎದುರಲ್ಲೇ ದಾರುಣವಾಗಿ...

ಕುಂಭಮೇಳಕ್ಕೆ ಪತ್ನಿಯನ್ನು ಕರೆದೊಯ್ದು ಹತ್ಯೆ..! ಠಾಣೆಗೆ ಬಂದು ಕುಂಭಮೇಳದಲ್ಲಿ ಪತ್ನಿ ನಾಪತ್ತೆ ಎಂದು ದೂರು ನೀಡಿದ್ದ ಆಸಾಮಿ ಅರೆಸ್ಟ್..!

ನ್ಯೂಸ್ ನಾಟೌಟ್: ಮಹಾಕುಂಭಮೇಳದ ಸಂದರ್ಭದಲ್ಲಿ ಸಂಗಮ ನಗರದಲ್ಲಿ ಪತ್ನಿಯನ್ನು ಕೊಂದು, ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ ದೆಹಲಿಯ ವ್ಯಕ್ತಿಯೊಬ್ಬನನ್ನು ಬೈರಾನಾ ಪ್ರದೇಶದಲ್ಲಿ ಬಂಧಿಸಲಾಗಿದೆ. ಆರೋಪಿ ಅಶೋಕ್ ಕುಮಾರ್ (48) ದೆಹಲಿಯ...