Latest

ಮೋದಿಯ ಪ್ರಧಾನ ಕಾರ್ಯದರ್ಶಿಯಾಗಿ RBI ಮಾಜಿ ಗವರ್ನರ್‌ ನೇಮಕ, ಕೋವಿಡ್-19 ಕಾಲದಲ್ಲಿ RBI ಗವರ್ನರ್ ಆಗಿದ್ದ ಶಕ್ತಿಕಾಂತ್ ದಾಸ್

ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿಯ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ ಬಿಐ ಮಾಜಿ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರನ್ನು ನೇಮಕ ಮಾಡಲಾಗಿದೆ ಸರ್ಕಾರದ ಅಧಿಸೂಚನೆ ತಿಳಿಸಿದೆ. ಶಕ್ತಿಕಾಂತ್ ದಾಸ್ ನೇಮಕಾತಿ ಪ್ರಧಾನ...

ಆರತಕ್ಷತೆ ದಿನವೇ ಸಿನಿಮೀಯ ರೀತಿಯಲ್ಲಿ 10 ಲಕ್ಷ ರೂ. ಮೌಲ್ಯದ ಆಭರಣದೊಂದಿಗೆ ವಧು ಪರಾರಿ..! ದೂರು ದಾಖಲು..!

ನ್ಯೂಸ್ ನಾಟೌಟ್: ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಘಟನೆ ನಡೆದಿದ್ದು, ಆರತಕ್ಷತೆಗೆ ಇನ್ನೇನು ಕೆಲವೇ ಕ್ಷಣ ಬಾಕಿ ಇದೆ ಎನ್ನುವಷ್ಟರಲ್ಲಿ ವಧು 10 ಲಕ್ಷ ರೂ. ಮೌಲ್ಯದ ಆಭರಣದೊಂದಿಗೆ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಫೆಬ್ರವರಿ...

ಕುಂಭಮೇಳದ ಗಂಗಾ ನದಿ ತೀರದಲ್ಲಿ ಬಯಲು ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ..! ಯುಪಿ ಸರ್ಕಾರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್..!

ನ್ಯೂಸ್ ನಾಟೌಟ್: ಮಹಾ ಕುಂಭಮೇಳದಲ್ಲಿ ಲಕ್ಷಾಂತರ ಜನ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲು ಕಾರಣವಾಗಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ...

BSNLನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅಧಿಕೃತ ಅಧಿಸೂಚನೆಯ ಮೂಲಕ ಕಾನೂನು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ವೃತ್ತಿಜೀವನವನ್ನು...

ಡಿಕೆಶಿ ವಿರುದ್ಧ ₹2000 ಕೋಟಿ ಭ್ರಷ್ಟಾಚಾರ ಆರೋಪ..! ಸಿಬಿಐ, ಇಡಿ ಗೆ ದೂರು ನೀಡಿದ ಶಾಸಕ..!

ನ್ಯೂಸ್ ನಾಟೌಟ್: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ ₹2 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಲೋಕಾಯುಕ್ತ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ...

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ..! 26 ಮಂದಿ ವಶಕ್ಕೆ, 25 ಲಕ್ಷ ಜಪ್ತಿ..!

ನ್ಯೂಸ್ ನಾಟೌಟ್: ದಾವಣಗೆರೆ ಡೆಂಟಲ್ ಕಾಲೇಜ್ ರಸ್ತೆಯ ಹೋಟೆಲ್ ಒಂದರಲ್ಲಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಹೋಟೆಲ್‍ನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಅಂದರ್...

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರ ಸ್ಥಗಿತ..! ಕಂಡಕ್ಟರ್ ಹಲ್ಲೆ ಪ್ರಕರಣದಿಂದ ಗಡಿಯಲ್ಲಿ ಉದ್ವಿಗ್ನ..!

ನ್ಯೂಸ್ ನಾಟೌಟ್: ಕನ್ನಡ ಮಾತಾಡಿ ಅಂದಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಖಂಡಿಸಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ....

ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಮರವನ್ನೇರಿದ ಎಲಿಫೆಂಟ್ ಟಾಸ್ಕ್ ಫೋರ್ಸ್ ಸಿಬ್ಬಂದಿ…!ಮರವೇರಿ ಕುಳಿತ ನಂತರವೂ ಮರವನ್ನೇ ಅಲುಗಾಡಿಸಿದ ಕಾಡಾನೆ!!ವಿಡಿಯೋ ಸೆರೆ

ನ್ಯೂಸ್‌ ನಾಟೌಟ್: ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಳಿ ಬಹಳ ವರ್ಷಗಳಿಂದಾನೆ ಇದೆ.ಹೀಗಾಗಿ ಪ್ರತಿಯೊಬ್ಬರು ಕೂಡ ಬಹಳ ಕೇರ್‌ ಫುಲ್ ಆಗಿರಬೇಕಾಗುತ್ತದೆ.ಇದೀಗ ಆನೆ ದಾಳಿಯಿಂದಾಗಿ ಸ್ವತಃ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್...

ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತ..! ಅದರೊಳಗೆ ದುಡಿಯುತ್ತಿದ್ದ 6 ಕಾರ್ಮಿಕರು ಸಿಲುಕಿರುವ ಶಂಕೆ..!

ನ್ಯೂಸ್ ನಾಟೌಟ್: ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿಯಲ್ಲಿ ಕನಿಷ್ಠ 6 ಮಂದಿ ಕಾರ್ಮಿಕರು ಸಿಲುಕಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ....

ಯದುವೀರ್ 2ನೇ ಪುತ್ರನಿಗೆ ನಾಮಕರಣ:ಮೈಸೂರು ಎರಡನೇ ಯುವರಾಜನ ಹೆಸರೇನು?

ನ್ಯೂಸ್‌ ನಾಟೌಟ್: ಕೊಡಗು-ಮೈಸೂರು ಸಂಸದ ಹಾಗೂ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಅವರ ಎರಡನೇ ಪುತ್ರನ ಹೆಸರು ಕೊನೆಗೂ ರಿವೀಲ್ ಆಗಿದೆ.ಮಗು ಹುಟ್ಟಿ ನಾಲ್ಕು...