Latest

ಆನ್‌ ಲೈನ್‌ನಲ್ಲಿ ಚಿಟ್ಟೆ ಚಾಲೆಂಜ್ ಸ್ವೀಕರಿಸಿದ ೧೪ರ ಬಾಲಕ!! ನರಳಿ ನರಳಿ ಪ್ರಾಣವೇ ಬಿಟ್ಟ!!ಅಷ್ಟಕ್ಕೂ ಏನಿದು ಚಿಟ್ಟೆ ಚಾಲೆಂಜ್?

ನ್ಯೂಸ್‌ ನಾಟೌಟ್: ಯಾಕೋ ಏನೋ ಈ ಹಾಳಾದ ಮೊಬೈಲ್ ಬಂದ ಮೇಲೆ ಮಕ್ಕಳು ನಮ್ಮ ಕಂಟ್ರೋಲ್‌ಗೆ ಸಿಗುತ್ತಿಲ್ಲ ಎನ್ನುವ ದೂರುಗಳನ್ನು ನೀವು ಪೋಷಕರಿಂದ ಕೇಳಿಯೇ ಇರುತ್ತೀರಿ. ಇದರಿಂದಾಗಿ ಎಷ್ಟೋ ಮಕ್ಕಳು ತಮ್ಮ...

ಕಾಸರಗೋಡು: ತೋಟದ ಕೆರೆಯಲ್ಲಿ ತಾಯಿ ಮತ್ತು 2 ವರ್ಷದ ಮಗುವಿನ ಮೃತದೇಹ ಪತ್ತೆ..! ಪ್ರಕರಣ ದಾಖಲು..!

ನ್ಯೂಸ್ ನಾಟೌಟ್: ತೋಟದ ಕೆರೆಯಲ್ಲಿ ತಾಯಿ ಮತ್ತು ಎರಡು ವರ್ಷದ ಮಗು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ(ಫೆ.21) ಸಂಜೆ ಕಾಸರಗೋಡಿನ ಪೆರ್ಲ ಉಕ್ಕಿನಡ್ಕ ಸಮೀಪದ ಏಳ್ಕಾನದಲ್ಲಿ ನಡೆದಿದೆ. ಉಕ್ಕಿನಡ್ಕ ಬಳಿಯ...

ಕೇರಳ: ಅಬಕಾರಿ ಅಧಿಕಾರಿ ಸಹಿತ ಒಂದೇ ಕುಟುಂಬದ ಮೂವರು ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆ..! ಹುಡುಕಿಕೊಂಡು ಬಂದ ಸಹೋದ್ಯೋಗಿಗಳು..!

ನ್ಯೂಸ್ ನಾಟೌಟ್: ಕೇಂದ್ರೀಯ ಅಬಕಾರಿ ಮತ್ತು ಜಿಎಸ್ ಟಿ ಇಲಾಖೆ ಹೆಚ್ಚುವರಿ ಕಮಿಷನರ್ ಸೇರಿ ಒಂದೇ ಕುಟುಂಬದ ಮೂವರು ಕೇರಳದ ನಿವಾಸದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ....

ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತ;ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿ- ಡಾ. ನರೇಂದ್ರ ರೈ ದೇರ್ಲ

ನ್ಯೂಸ್ ನಾಟೌಟ್ :ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು....

ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಸ್ಮಶಾನದಲ್ಲಿ ವಾಮಾಚಾರ ನಡೆದಿದೆ ಎಂದ ಪೊಲೀಸ್..! ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು..!​

ನ್ಯೂಸ್ ನಾಟೌಟ್: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ (Black Magic) ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು...

ಕುಂಭ ಮೇಳದಲ್ಲಿ ಸ್ನಾನ ಮಾಡಿದ ಮಹಿಳೆಯರಿಗೆ ಢವ ಢವ!! ಮಹಿಳೆಯರ ಸ್ನಾನದ ವಿಡಿಯೋಗಳು ಸೇಲ್​!!ಸೋಶಿಯಲ್ ಮೀಡಿಯಾದಲ್ಲಿ ವೈರಲ್!ಕುಂಭಮೇಳಕ್ಕೆ ಕೆಟ್ಟ ಹೆಸರು ತರಲು ಮತ್ತೊಂದು ಪ್ರಯತ್ನವೇ?

ನ್ಯೂಸ್‌ ನಾಟೌಟ್: ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಈಗಾಗಲೇ ಕೋಟಿ ಕೋಟಿ ಸಂಖ್ಯೆಯಲ್ಲಿ ಜನ ಪವಿತ್ರ ಸ್ನಾನ ಮಾಡಿ ಪಾವನರಾಗಿದ್ದಾರೆ . ಅಂದಾಜು ಲೆಕ್ಕ ಹೇಳೋದಾದರೆ ಸುಮಾರು 55  ಕೋಟಿಗೂ ಅಧಿಕ ಮಂದಿ...

ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್..! 6 ತಿಂಗಳ ವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು ಎಂದ ಡಿ.ರೂಪ..!

ನ್ಯೂಸ್ ನಾಟೌಟ್: ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್‌ ವಿಚಾರಣೆ ಮುಂದೂಡಿದೆ....

ಮಧ್ಯಾಹ್ನ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿಯನ್ನು ಠಾಣೆಗೆ ಕರೆತಂದ ಪೊಲೀಸರು ರಾತ್ರಿ 10 ಗಂಟೆವರೆಗೆ ಠಾಣೆಯಲ್ಲಿಯೇ ಇರಿಸಿಕೊಂಡಿದ್ದರು..? ತನಿಖೆಗೆ ಆದೇಶ..!

ನ್ಯೂಸ್ ನಾಟೌಟ್: ವಿಚಾರಣೆಗಾಗಿ ಕರೆತಂದ ಗರ್ಭಿಣಿಯನ್ನು ಅವಧಿ ಮೀರಿ ಶೇಷಾದ್ರಿಪುರಂ ಠಾಣೆಯಲ್ಲಿ‌ ಇರಿಸಿಕೊಂಡ ಆರೋಪ ಪ್ರಕರಣದ ಕುರಿತು ಇಲಾಖಾ ತನಿಖೆ ಕೈಗೊಂಡು ವರದಿ ನೀಡುವಂತೆ ಸೂಚಿಸಲಾಗಿದೆ . ಶೇಷಾದ್ರಿಪುರಂ ಠಾಣೆ ಪೊಲೀಸರ...

ಪರೀಕ್ಷಾ ಹಾಲ್ ನಲ್ಲಿ ನಕಲು ಮಾಡಿದ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ..! ಗುಂಡು ತಗುಲಿ ಓರ್ವ ವಿದ್ಯಾರ್ಥಿ ಸಾವು..!

ನ್ಯೂಸ್ ನಾಟೌಟ್: ಬಿಹಾರದ ರೋಹ್ತಾಸ್ ಜಿಲ್ಲೆಯ ಸಸಾರಾಮ್‌ ನಲ್ಲಿ ಮೆಟ್ರಿಕ್ಯುಲೇಷನ್ ಪರೀಕ್ಷಾ ಹಾಲ್ ನಲ್ಲಿ ನಕಲು ಮಾಡಿದ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು 10ನೇ ತರಗತಿಯ...

ಕುಂಭಮೇಳದಲ್ಲಿ ಜಿಯೋ ಸೀಮ್ ಮಾರಾಟ ಮಾಡುವಲ್ಲಿ ತಲ್ಲೀನರಾದ ಉದ್ಯಮಿ ಮುಕೇಶ್ ಅಂಬಾನಿ..! ವಿಡಿಯೋ ವೈರಲ್..!

ನ್ಯೂಸ್‌ ನಾಟೌಟ್: ಕುಂಭ ಮೇಳ ಫೆ.೨೬ರವರೆಗೆ ಇದ್ದು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರತಿಯೊಬ್ಬ ಹಿಂದೂ ಭಕ್ತನ ಆಸೆ ಏನೆಂದರೆ ಪ್ರಯಾಗರಾಜ್ ದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿ ಅಲ್ಲಿನ ತ್ರಿವೇಣಿ...