Latest

ಕೊಡಗು: ಅಪ್ರಾಪ್ತರು ಗರ್ಭಿಣಿಯಾಗುತ್ತಿರುವ ಸಂಖ್ಯೆ ಏರಿಕೆಗೆ ಆತಂಕ :ತಿಂಗಳುಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರು,59 ಪೋಕ್ಸೋ ಪ್ರಕರಣ!

ನ್ಯೂಸ್‌ ನಾಟೌಟ್ : ಕೊಡಗು ಜಿಲ್ಲೆಯಲ್ಲಿ ಆತಂಕಕಾರಿ ಘಟನೆ ಬಗ್ಗೆ ವರದಿಯಾಗಿದೆ. ಅಪ್ರಾಪ್ತ ವಯಸ್ಸಿನವರು ಗರ್ಭಿಣಿಯರಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂಬ ವಿಚಾರ ಇದೀಗ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಳೆದ 9 ತಿಂಗಳುಗಳಲ್ಲಿ...

ಬೆಳ್ಳಂಬೆಳಿಗ್ಗೆ ಅಕ್ರಮ ಮೈಕ್ರೋ ಫೈನಾನ್ಸ್ ದಂಧೆಕೋರರ ಮನೆಗಳ ಮೇಲೆ ಪೊಲೀಸ್ ದಾಳಿ..! ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಆರೋಪ..!

ನ್ಯೂಸ್ ನಾಟೌಟ್: ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಕಳೆದ ಕೆಲವು ವಾರಗಳಿಂದ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು,...

ಸಾಲು ಸಾಲಾಗಿ ಬೈಕ್‌ ಗಳಲ್ಲಿ ಲಾಂಗ್ ಹಿಡಿದು ಸವಾರಿ..! ಮಧ್ಯರಾತ್ರಿ ಮಾರಕಾಸ್ತ್ರಗಳ ಜೊತೆ ಬೈಕ್ ವ್ಹೀಲಿಂಗ್..!

ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ಮಧ್ಯರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್ ಮಾಡುತ್ತಿದ್ದಾರೆ. ಬೆಂಗಳೂರಿನ ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ ಓವರ್ ಮಾರ್ಗವಾಗಿ ಸಿನಿಮೀಯ ರೀತಿಯಲ್ಲಿ ಸಾಲು ಸಾಲಾಗಿ...

ಕೊಡಗು: ಹುಲಿ ಉಗುರು ಮತ್ತು ಚರ್ಮ ಮಾರಾಟದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ..! 12 ಹುಲಿ ಉಗುರು ವಶಕ್ಕೆ..!

ನ್ಯೂಸ್ ನಾಟೌಟ್: ಹುಲಿ ಉಗುರು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಇಂದು(ಫೆ.19) ಯಶಸ್ವಿಯಾಗಿದೆ. ಸುಮಾರು 12 ಹುಲಿ ಉಗುರುಗಳ ಮಾರಾಟಕ್ಕೆ ವ್ಯವಹಾರ ಕುದುರಿಸುತ್ತಿರುವಾಗಲೇ ದಾಳಿ ನಡೆಸಿದ ಅಧಿಕಾರಿಗಳು ಮಾಲು...

ಈಜಲು ಹೋದ ವೈದ್ಯೆ ನೀರುಪಾಲು..! ರಜೆ ಕಳೆಯಲು ಸ್ನೇಹಿತರೊಂದಿಗೆ ಬಂದಿದ್ದಾಕೆಯ ಸಾವು..!

ನ್ಯೂಸ್ ನಾಟೌಟ್: ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆಯೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ಗಂಗಾವತಿ ತಾಲೂಕಿನ ಸಣಾಪುರದ ಬಳಿ ನಡೆದಿದೆ. ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್​​ನ ನಾಂಪಲ್ಲಿ ನಿವಾಸಿ ಅನನ್ಯ...

ಪ್ರಯಾಗ್‌ ರಾಜ್‌ ಗೆ ಭೇಟಿ ನೀಡದೆ ಮನೆಯಲ್ಲಿಯೇ ಕುಳಿತು ಕೇವಲ 500 ರೂ. ಗೆ ಕುಂಭ ಸ್ನಾನ ಮಾಡಿ..! ಏನಿದು ವಿಚಿತ್ರ ಜಾಹಿರಾತು..?

ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ಬಹಳ ಅದ್ಧೂರಿಯಾಗಿ ಮಹಾ ಕುಂಭಮೇಳ ನಡೆಯುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲೆಂದು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಅಷ್ಟೇ...

ಇಂಡಿಯಾ ಬಳಿ ಸಾಕಷ್ಟು ಹಣವಿದೆ- ನಾವೇಕೆ ಅವರಿಗೆ ಹಣ ನೀಡಬೇಕು ಎಂದ ಡೊನಾಲ್ಡ್ ಟ್ರಂಪ್..! ವಿದೇಶಿ ಅನುದಾನ ರದ್ದುಗೊಳಿಸಿದ ಬಗ್ಗೆ ಅಮೆರಿಕ ಮಾತು..!

ನ್ಯೂಸ್ ನಾಟೌಟ್: ಭಾರತ ಬಳಿ ಸಾಕಷ್ಟು ಹಣ ಇರುವಾಗ , ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್‌ ಗಳನ್ನು ನೀಡಬೇಕು? ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ...

ನಿಗೂಢವಾಗಿ ಸಮುದ್ರ ತೀರಕ್ಕೆ ಬಂದು ಬಿದ್ದ 150 ತಿಮಿಂಗಿಲಗಳು..! ಈ ಬಗ್ಗೆ ಪರಿಸರ ಸಚಿವಾಲಯ ಹೇಳಿದ್ದೇನು..?

ನ್ಯೂಸ್ ನಾಟೌಟ್: ಆಸ್ಟ್ರೇಲಿಯಾದ ವಾಯವ್ಯ ಪ್ರಾಂತ್ಯದ ತಾಸ್‌ ಮಾನಿಯಾ ರಾಜ್ಯದ ಅರ್ಥೂರ್ ನದಿ ಸಮುದ್ರ ಸೇರುವ ಕಡಲ ತೀರದ ಬಳಿ 150 ತಿಮಿಂಗಿಲಗಳು ತೇಲಿ ಬಂದು ದಡಕ್ಕೆ ಬಿದ್ದಿವೆ. 150 ತಿಮಿಂಗಿಲಗಳಲ್ಲಿ...

ಜಿಲ್ಲಾ ಸರ್ಕಾರಿ ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ..! ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಪತ್ನಿ..!

ನ್ಯೂಸ್ ನಾಟೌಟ್: ಜಿಲ್ಲಾ ಸರ್ಕಾರಿ (ಜಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ರೋಗಿಯೊಬ್ಬ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ಇಂದು(ಫೆ.19) ನಡೆದಿದೆ. “ಜಮ್ ಜಮ್ ಕಾಲೋನಿ”ಯ ಡೆಕ್ಕನ್ ಕಾಲೇಜು...

ಇನ್ನು ಮುಂದೆ ಅನ್ನಭಾಗ್ಯ ಯೋಜನೆಯ ಹಣದ ಬದಲು 10ಕೆಜಿ ಅಕ್ಕಿ, ಆಹಾರ ಸಚಿವರಿಂದ ಅಧಿಕೃತ ಘೋಷಣೆ

ನ್ಯೂಸ್ ನಾಟೌಟ್: ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ಕರ್ನಾಟಕ ಸರ್ಕಾರ ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ,...