Latest

ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ನ್ಯೂಸ್ ನಾಟೌಟ್: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಅಗದ ತಂತ್ರ ಮತ್ತು ಸ್ವಸ್ಥ ವೃತ್ತ ವಿಭಾಗ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಭಾಗಿತ್ವದಲ್ಲಿ ವಿಶ್ವ...

ಸುಳ್ಯ: ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ;ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶೇಷ ಕಾರ್ಯಕ್ರಮ

ನ್ಯೂಸ್ ನಾಟೌಟ್: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಫೆ 13 ರಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ನ್ಯಾಚ್ಯುರಿಟ ಹೆಲ್ತ್...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಅಪಸ್ಮಾರ ದಿನ 2025-ವಿಶೇಷ ಜಾಗೃತಿ ಕಾರ್ಯಕ್ರಮ

ನ್ಯೂಸ್ ನಾಟೌಟ್: ಅಂತರರಾಷ್ಟ್ರೀಯ ಅಪಸ್ಮಾರ ದಿನ (IED) 2015 ರಿಂದ ಪ್ರತಿ ವರ್ಷ ಫೆಬ್ರವರಿ 2 ನೇ ಸೋಮವಾರದಂದು ಆಚರಿಸಲಾಗುವ ಜಾಗತಿಕ ಆರೋಗ್ಯ ರಕ್ಷಣಾ ಕಾರ್ಯಕ್ರಮವಾಗಿದೆ.ಈ ವರ್ಷ 2025,ಅಂತರಾಷ್ಟ್ರೀಯ ಅಪಸ್ಮಾರ ದಿನವನ್ನು...

ನಟ ಡಾಲಿ ಧನಂಜಯ್ ಮದುವೆಗೆ ಅಂಚೆ ಪತ್ರದ ಮಾದರಿಯ ಆಹ್ವಾನ ಪತ್ರಿಕೆ..! ಮೆಚ್ಚುಗೆ ಸೂಚಿಸಿ ಉಡುಗೊರೆ ನೀಡಿದ ಅಂಚೆ ಇಲಾಖೆ

ನ್ಯೂಸ್‌ ನಾಟೌಟ್: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಧನಂಜಯ್ ಮದುವೆ ಆಮಂತ್ರಣ ಪತ್ರಿಕೆ ಮೆಚ್ಚಿ ಧನಂಜಯ್-ಧನ್ಯತಾ ದಂಪತಿಗೆ ಅಂಚೆ ಇಲಾಖೆ ವಿಶೇಷ ಉಡುಗೊರೆ ನೀಡಿದೆ. ನಟ ಡಾಲಿ...

ಅರಂತೋಡು: ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು..!

ನ್ಯೂಸ್‌ ನಾಟೌಟ್:  ಅಡಿಗಾರ ನಾರಾಯಣ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಅರಂತೋಡಲ್ಲಿ ಇಂದು(ಫೆ.14) ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕೊಡಗು: 14 ದಿನದ ಶಿಶುವಿನ ತಾಯಿ ಆತ್ಮಹತ್ಯೆ..! ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್‌ ನಾಟೌಟ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಕೊಟ್ಟೋಳಿ...

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ತನ್ನ ಪತಿ...

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಕೊಲೆ ಮಾಡಲು ಪ್ಲಾನ್ ಮಾಡಿರುವ ಘಟನೆ ಇಂದು(ಫೆ.13) ಬೆಳಕಿಗೆ ಬಂದಿದೆ. ಬೆಂಗಳೂರಿನ ಹರೋಕ್ಯಾತನಹಳ್ಳಿಯಲ್ಲಿರುವ...

ಗುರಾಯಿಸಿ ನೋಡಿದ್ದಕ್ಕೆ ರಾಡ್‌ ನಿಂದ ತಲೆಗೆ ಹೊಡೆದ ಯುವಕರು..! ಟೀ ಅಂಗಡಿ ಬಳಿ ನಡೆದ ಕಿರಿಕ್ ನಲ್ಲಿ ವ್ಯಕ್ತಿ ಸಾವು..!

ನ್ಯೂಸ್‌ ನಾಟೌಟ್: ಟೀ ಅಂಗಡಿ ಬಳಿ ಗುರಾಯಿಸಿದ್ದಕ್ಕೆ ರಾಡ್‌ ನಿಂದ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೋನಪ್ಪನ ಅಗ್ರಹಾರ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ನೂರುಲ್ಲಾ ಎಂದು ಗುರುತಿಸಲಾಗಿದೆ. ಮೃತ...

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು(ಫೆ.13) ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಮಂಗಳೂರಿನ ಪಾನ್ ಮಸಾಲಾ, ಸುಪಾರಿ...