Latest

ಉತ್ತರಾಖಂಡದಲ್ಲಿ ತೀವ್ರ ಹಿಮಪಾತಕ್ಕೆ 50ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ..! 10 ಮಂದಿಯ ರಕ್ಷಣೆ..!

ನ್ಯೂಸ್‌ ನಾಟೌಟ್ : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು, ಮಾನಾ ಗ್ರಾಮದಲ್ಲಿ 57 ಕಾರ್ಮಿಕರು‌ ಸಿಲುಕಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.10 ಕಾರ್ಮಿಕರು ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ...

ಕೇರಳ: ರೈಲ್ವೆ ಹಳಿ ಮೇಲೆ 3 ಮಹಿಳೆಯರ ಮೃತದೇಹ ಪತ್ತೆ..!ಈ ಬಗ್ಗೆ ಪೊಲೀಸರು ಹೇಳಿದ್ದೇನು..?

ನ್ಯೂಸ್‌ ನಾಟೌಟ್ :ಕೇರಳದ ತಿರುವನಂತಪುರಂನಲ್ಲಿ ಇಂದು(ಫೆ.28) ಕೇರಳದ ಕೊಟ್ಟಾಯಂ ಸಮೀಪದ ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಟ್ಟಾಯಂ-ನೀಲಾಂಬೂರ್ ಮಾರ್ಗದ ರೈಲು ಎರ್ನಾಕುಲಂ ಕಡೆ...

ಇಟ್ಟಿಗೆ ಮತ್ತು ದೊಣ್ಣೆಯಿಂದ ಹೊಡೆದು ತನ್ನ ತಂಗಿಯನ್ನೇ ಕೊಂದ 10 ವರ್ಷದ ಬಾಲಕ..! 1 ವರ್ಷದ ಮಗು ಸ್ಥಳದಲ್ಲೇ ಸಾವು..!

ನ್ಯೂಸ್‌ ನಾಟೌಟ್ : 10 ವರ್ಷದ ಬಾಲಕನೊಬ್ಬ ತನ್ನ ಒಂದು ವರ್ಷದ ತಂಗಿಯನ್ನು ಇಟ್ಟಿಗೆ ಮತ್ತು ದೊಣ್ಣೆಯಿಂದ ಹೊಡೆದು ಹತ್ಯೆಗೈದ ಘಟನೆ ಗುರುವಾರ (ಫೆ.27) ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ರೆಹುವಾ...

ಮಾ.22 ರಂದು ಕರ್ನಾಟಕ ಬಂದ್..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್ : ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲೆ ಮರಾಠಿಗರ ದಾಳಿ ಖಂಡಿಸಿ ಕನ್ನಡಪರ ಹೋರಾಟಗಾರ...

ಮಸೀದಿಯಲ್ಲಿ ಪ್ರಾರ್ಥನೆ ವೇಳೆಯಲ್ಲೇ ಬಾಂಬ್ ಸ್ಫೋಟ! 5 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ!

ನ್ಯೂಸ್‌ ನಾಟೌಟ್: ಮಸೀದಿಯಲ್ಲಿ ಪ್ರಾರ್ಥನೆ ಮಾಡುವ ವೇಳೆಯಲ್ಲಿಯೇ ಒಳಗಡೆ ಬಾಂಬ್ ಸ್ಫೋಟಗೊಂಡು ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದಿದೆ.ನೌಶೇರಾ ಜಿಲ್ಲೆಯ ಅಕೋರಾ...

2 ಸರ್ಕಾರಿ ಬಸ್‌ ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋ..! ಇಬ್ಬರು ಸ್ಥಳದಲ್ಲೇ ಸಾವು..!

ನ್ಯೂಸ್‌ ನಾಟೌಟ್ : ಎರಡು ಬಿಎಂಟಿಸಿ ಬಸ್‌ ಗಳ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯ ಸೀತಾ ಸರ್ಕಲ್...

ದೇವಸ್ಥಾನದ ಉತ್ಸವದ ವೇಳೆ ಡಿಜೆ ಹಾಡಿಗೆ ಅರ್ಚಕರ ಭರ್ಜರಿ ಬ್ರೇಕ್ ಡ್ಯಾನ್ಸ್!! ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ

ನ್ಯೂಸ್‌ ನಾಟೌಟ್:ದೇವರ ಪೂಜೆ ಮಾಡುತ್ತಿದ್ದ ಅರ್ಚಕರೊಬ್ಬರು ಡಜೆ ಹಾಡಿಗೆ ಬ್ರೇಕ್ ಡ್ಯಾನ್ಸ್‌ ಮಾಡುವುದರ ಮೂಲಕ ಇದೀಗ ಸುದ್ದಿಯಾಗಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ದೇವಸ್ಥಾನವೊಂದರಲ್ಲಿ ನಡೆದ ಬ್ರಹ್ಮೋತ್ಸವದ ವೇಳೆ ಅರ್ಚಕರು ಬ್ರೇಕ್-ಡ್ಯಾನ್ಸ್ ಮಾಡಿದ್ದು,...

ಪತ್ನಿ ಕಾಟದಿಂದ ಬೇಸತ್ತು ಐಟಿ ಮ್ಯಾನೇಜರ್ ಲೈವ್ ಆತ್ಮಹತ್ಯೆ..! ಆತ ವಿಡಿಯೋದಲ್ಲಿ ಹೇಳಿದ್ದೇನು..?

ನ್ಯೂಸ್‌ ನಾಟೌಟ್ : ಉತ್ತರ ಪ್ರದೇಶದ ಆಗ್ರಾದಲ್ಲಿ ಐಟಿ ಕಂಪನಿ ಮ್ಯಾನೇಜರ್ ಮಾನವ್ ಶರ್ಮಾ ಎಂಬುವವರು ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವ್ಯಕ್ತಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಅಳುತ್ತಿರುವ...

ಕಡಬ: ಶಿವರಾತ್ರಿಯ ಸಂದರ್ಭ ಶಾಲೆಯ ಸೊತ್ತುಗಳನ್ನು ಧ್ವಂಸಗೊಳಿಸಿದ ವಿದ್ಯಾರ್ಥಿಗಳು!ಹೂವಿನ ಕುಂಡ, ವಾಲಿಬಾಲ್ ನೆಟ್,ಬಾಳೆ ಮರದ ಗೊನೆಯನ್ನು ಕತ್ತರಿಸಿ ಹಾನಿ

ನ್ಯೂಸ್‌ ನಾಟೌಟ್: ಕಡಬ ತಾಲೂಕಿನ ಆಲಂಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೂವಿನ ಕುಂಡ ಸೇರಿದಂತೆ ಶಾಲೆಯ ಸೊತ್ತುಗಳನ್ನು ವಿದ್ಯಾರ್ಥಿಗಳೇ ಧ್ವಂಸಗೊಳಿಸಿದ ಘಟನೆ ಬಗ್ಗೆ ವರದಿಯಾಗಿದೆ. ಫೆ.26 ರಂದು ಮಹಾಶಿವರಾತ್ರಿಯ ಸಂದರ್ಭದಲ್ಲಿ...

ಮೂತ್ರ ವಿಸರ್ಜಿಸಲು ಮಾರ್ಗ ಮಧ್ಯೆ ಟ್ರೈನ್ ನಿಲ್ಲಿಸಿದರಾ ಲೋಕೋ ಪೈಲಟ್‌..! ರೈಲ್ವೆ ಹಳಿಯ ಮೇಲೆಯೇ ಮೂತ್ರ ವಿಸರ್ಜನೆಯ ವಿಡಿಯೋ ವೈರಲ್‌..!

ನ್ಯೂಸ್‌ ನಾಟೌಟ್ : ತುರ್ತು ಸಂದರ್ಭಗಳಲ್ಲಿ ಮಾತ್ರ ಚಲಿಸುತ್ತಿರುವ ರೈಲನ್ನು ಮಧ್ಯದಲ್ಲಿ ನಿಲ್ಲಿಸಲಾಗುತ್ತದೆ. ಆದರೆ ಮೂತ್ರ ವಿಸರ್ಜಿಸುವ ಸಲುವಾಗಿ ಲೋಕೋ ಪೈಲಟ್‌ ಒಬ್ಬರು ರೈಲು ನಿಲ್ಲಿಸಿದ ಘಟನೆ ನಡೆದಿದೆ. ಹೌದು ಲೋಕೋ...