Latest

ಕುಂಭಮೇಳದ ವೈರಲ್ ಸುಂದರಿ ಮೋನಾಲಿಸಾಗೆ ಮತ್ತೆ ಸಂಕಷ್ಟ,ಟ್ರೆಂಡ್ ಆದ ಬೆನ್ನಲ್ಲೇ ಕೇಸ್‌ ಮೇಲೆ ಕೇಸ್‌!! ಏನಿದು ಸಿನಿಮಾ ವಿವಾದ?

ನ್ಯೂಸ್‌ ನಾಟೌಟ್: ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ (Monalisa Bhosle) ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ʻದಿ...

ನಾನೊಂದು ತೀರ..ನೀನೊಂದು ತೀರ..ಕೋರ್ಟ್ ಹಾಲ್‌ನಲ್ಲಿ ದೂರ ದೂರ ನಿಂತಿದ್ದ ಪವಿತ್ರಾ, ದರ್ಶನ್ !! ನೋಡಿದ್ರೂ ತಿರುಗಿ ನೋಡದ ಗೆಳೆಯ,ಕಣ್ಣೀರಿಡುತ್ತ ತೆರಳಿದ ಗೆಳತಿ!!

ನ್ಯೂಸ್‌ ನಾಟೌಟ್:  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಗಳಾದ ದರ್ಶನ್ (Darshan) ಹಾಗೂ ಪವಿತ್ರಾಗೌಡ ಫೆ.೨೫ಕ್ಕೆ ಕೋರ್ಟ್‌ಗೆ ಹಾಜರಾಗಿದ್ದರು. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್ ನಲ್ಲಿ...

ಮಡಿಕೇರಿ : ಕಾಫಿ ಕೊಯ್ಲು ಸಂದರ್ಭ ಹೆಜ್ಜೇನು ದಾಳಿ , ಕಾಫಿ ತೋಟದಲ್ಲಿ ವ್ಯಕ್ತಿಯನ್ನು ಹುಡುಕಾಡುತ್ತಿದ್ದಾಗ ಶವ ಪತ್ತೆ

ನ್ಯೂಸ್‌ ನಾಟೌಟ್: ಕಾಫಿ ಕೊಯ್ಲು ಸಂದರ್ಭ ಹೆಜ್ಜೇನು ದಾಳಿಗೊಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಪೂದ್ದುಮಾನಿ ಗ್ರಾಮದಲ್ಲಿ ನಡೆದಿದೆ. ಎಚ್‌.ಸಿ. ಲೋಹಿತ್‌ (32) ಮೃತಪಟ್ಟ ಕಾರ್ಮಿಕ ಎಂದು ತಿಳಿದು ಬಂದಿದೆ....

ಮಹಾಶಿವರಾತ್ರಿಗೆ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೊರಟ ಸಾವಿರಾರು ಭಕ್ತರು!!ದಣಿವಲ್ಲಿದ್ದವರಿಗೆ ಜ್ಯೂಸ್ ಹಾಗೂ ಕಲ್ಲಂಗಡಿ ಹಣ್ಣು ನೀಡಿ ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು!

ನ್ಯೂಸ್‌ ನಾಟೌಟ್: ನಾಳೆ ಮಹಾಶಿವರಾತ್ರಿ (Shivaratri) ಹಬ್ಬ. ಹೀಗಾಗಿ ಎಲ್ಲೆಡೆ ಸಮಭ್ರಮ ಕಳೆಗಟ್ಟಿದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮಾರ್ಗವಾಗಿ ಕಳೆದ ಎರಡ್ಮೂರು ದಿನಗಳಿಂದ ನಿತ್ಯ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ...

ಪವಿತ್ರ ಗಂಗಾ ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದರು!! ಮಹಿಳೆಯ ಶವವಿಟ್ಟುಕೊಂಡು ಸಾಕುನಾಯಿ ಸತ್ತುಹೋಯಿತೆಂದು ಕಥೆ ಕಟ್ಟಿದ್ದ ಖತರ್ನಾಕ್ ಅಮ್ಮ-ಮಗಳು!

ನ್ಯೂಸ್‌ ನಾಟೌಟ್: ತಾಯಿಯಂತೆ ಮಗಳು ನೂಲಿನಂತೆ ಸೀರೆ, ಇಬ್ಬರಿಗೂ ಒಂದೇ ಮನಃಸ್ಥಿತಿ..ತಾಯಿ ಮತ್ತು ಮಗಳ ಈ ಖತರ್ನಾಕ್ ಕೆಲಸ ನೋಡಿದ್ರೆ ಎಂಥವರಾದ್ರೂ ಒಮ್ಮೆ ಬೆಚ್ಚಿ ಬೀಳಲೇ ಬೇಕು. ಹೌದು, ಶವ ತುಂಬಿದ್ದ...

ಒಂದೂವರೆ ತಿಂಗಳ ಕಾಲ ನಡೆದ ವೈಭವದ ಮಹಾಕುಂಭಮೇಳಕ್ಕೆ ನಾಳೆ ಅದ್ಧೂರಿ ತೆರೆ! ಮಹಾಶಿವರಾತ್ರಿಗೆ 1 ಕೋಟಿಗೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ

ನ್ಯೂಸ್‌ ನಾಟೌಟ್: ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾಕುಂಭಮೇಳ ಇಡೀ ವಿಶ್ವದ ಗಮನ ಸೆಳೆಯಿತು. ಇದೀಗ ನಾಳೆ ಸಂಪನ್ನವಾಗಲಿದೆ. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಈವರೆಗೂ ಸರಿ...

ತನ್ನ ಮಗ ಓದುತ್ತಿರುವ ಸರ್ಕಾರಿ ಶಾಲೆಗೆ ಉದ್ಯಮಿಯಿಂದ ಬರೋಬ್ಬರಿ 2.18 ಕೋಟಿ ರೂ. ದೇಣಿಗೆ!!;ದಾನಿಗಳ ನೆರವಿನಿಂದ ರಾಜ್ಯದಲ್ಲೇ ಮಾದರಿ ಎನಿಸಿಕೊಂಡ ಸ್ಕೂಲ್!!

ನ್ಯೂಸ್‌ ನಾಟೌಟ್: ಕಾಫಿ ಉದ್ಯಮಿಯೊಬ್ಬರು ಸರ್ಕಾರಿ ಶಾಲೆಯೊಂಕ್ಕೆ ಬರೋಬ್ಬರಿ 2.18 ಕೋಟಿ ರೂ. ದೇಣಿಗೆ ನೀಡಿರುವ ವಿಶೇಷ ವರದಿ ಎಲ್ಲರನ್ನು ಬೆರಗುಗೊಳಿಸುವಂತೆ ಮಾಡಿದೆ. ಅಚ್ಚರಿಯ ಸಂಗತಿಯೆಂದರೆ ಆ ಉದ್ಯಮಿ ತನ್ನ ಮಗನನ್ನೂ...

ಸುಳ್ಯ :ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲಾ ವಿಸ್ತೃತ ಕಟ್ಟಡ ಉದ್ಘಾಟನಾ ಸಮಾರಂಭ,ಮಾಜಿ ಮುಖ್ಯ ಮಂತ್ರಿ ಡಿ.ವಿ.ಎಸ್‌, ಧರ್ಮಪಾಲನಾಥ ಸ್ವಾಮೀಜಿ ಸಹಿತ ಗಣ್ಯರು ಭಾಗಿ

ನ್ಯೂಸ್‌ ನಾಟೌಟ್: ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಎಂ.ಆರ್‌.ಪಿ.ಎಲ್.ವತಿಯಿಂದ 40ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು.ನೂತನ ವಿಸ್ತೃತ ಕಟ್ಟಡವನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ...

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ ದ.ಕ. ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ

ನ್ಯೂಸ್ ನಾಟೌಟ್ :ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವ...

ಅಗ್ನಿ ಶಾಮಕ ದಳದ ವತಿಯಿಂದ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ;ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಬೆಂಕಿ ಅಪಾಯದಿಂದ ಪಾರಾಗುವ ಬಗ್ಗೆ ಮಾಹಿತಿ

ನ್ಯೂಸ್ ನಾಟೌಟ್ :ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಸುಳ್ಯದ ಅಗ್ನಿಶಾಮಕ ದಳದ ವತಿಯಿಂದ ಫೆ. 24 ರಂದು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಬೆಂಕಿಯನ್ನು ನೀರು, ಮರಳು...