Latest

ಉಡುಪಿ: ಪೊಲೀಸ್ ವಸತಿ ಗೃಹದೊಳಗೆ ನುಗ್ಗಿ ಕಳ್ಳತನ..! ಶ್ವಾನದಳ, ಬೆರಳಚ್ಚು ತಜ್ಞರಿಂದ ತನಿಖೆ..!

ನ್ಯೂಸ್ ನಾಟೌಟ್ : ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್(District Armed Reserve) ಪೊಲೀಸ್ ವಸತಿ ಗೃಹಕ್ಕೆ ಫೆ.24ರ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು...

ಸಾಲಭಾದೆ ತಾಳಲಾರದೆ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದ ಬಡ ಕುಟುಂಬ..!

ನ್ಯೂಸ್ ನಾಟೌಟ್ : ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ವಿಸಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಮೃತರನ್ನು ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ (65), ರತ್ನಮ್ಮ...

ಮಹಾಕುಂಭಮೇಳಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪುಣ್ಯಸ್ನಾನ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ : 144 ವರ್ಷಗಳ ಬಳಿಕ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ತೆರಳಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳಕ್ಕೆ ಭೇಟಿ...

ಮದುವೆ ಮಂಟಪದಲ್ಲೂ ಭಾರತ – ಪಾಕಿಸ್ತಾನ ನಡುವಿನ ರೋಚಕ ಪಂದ್ಯದ ನೇರ ಪ್ರಸಾರ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ : ಅದಿಲಾಬಾದ್ ಪಟ್ಟಣದಲ್ಲಿ ನಡೆದ ಮದುವೆ ಮನೆಯೊಂದರಲ್ಲಿ ಭಾನುವಾರ(ಫೆ.23) ನಡೆದ ಭಾರತ – ಪಾಕಿಸ್ತಾನ ನಡುವಿನ ರೋಚಕ ಪಂದ್ಯದ ವೀಕ್ಷಣೆಗೆ ಅವಕಾಶ ಮಾಡಿಕೊಡುವ ಮೂಲಕ ನವದಂಪತಿಗಳು ಗಮನ ಸೆಳೆದಿದ್ದಾರೆ....

ನೃತ್ಯ ಮಾಡುತ್ತಲೇ ವೇದಿಕೆಯಲ್ಲೇ ಕುಸಿದು ಬಿದ್ದು ಮೃತ ಪಟ್ಟ ವ್ಯಕ್ತಿ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ :ನೃತ್ಯ ತಂಡದ ಜೊತೆ ನೃತ್ಯ ಮಾಡುತ್ತಲೇ ವೇದಿಕೆ ಮೇಲೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಜೇಶಕಣ್ಣನ್(53) ಎಂದು ಗುರುತಿಸಲಾಗಿದೆ. #JUSTIN புத்தக...

ಇನ್ನು ಮುಂದೆ ವಾಟ್ಸ್ ಆ್ಯಪ್ ಮೂಲಕವೂ ಪೊಲೀಸರಿಗೆ ದೂರು ನೀಡಬಹುದು..! ದಾಖಲಾಯ್ತು ಮೊದಲ ಡಿಜಿಟಲ್ ಎಫ್‌.ಐ.ಆರ್..!

ನ್ಯೂಸ್ ನಾಟೌಟ್ :ಈಗ ವಾಟ್ಸ್​ಆ್ಯಪ್ ಮೂಲಕವೂ ಪೊಲೀಸರಿಗೆ ದೂರುಗಳನ್ನು ಕಳುಹಿಸಬಹುದು. ವಾಸ್ತವವಾಗಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಕ್ರಮವನ್ನು ಪ್ರಾರಂಭಿಸಿದ್ದಾರೆ. ಕಳೆದ ಶನಿವಾರ(ಫೆ.22), ಮೊದಲ ಬಾರಿಗೆ, ವಾಟ್ಸ್​ಆ್ಯಪ್ ನಲ್ಲಿ ಬಂದ...

ನದಿಯಲ್ಲಿ ಸ್ನಾನದ ವೇಳೆ ಮೀನೆಂದು ಮೊಸಳೆಯನ್ನು ಹಿಡಿದ ವ್ಯಕ್ತಿ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ವ್ಯಕ್ತಿಯೊಬ್ಬರು ದೋಣಿಯಲ್ಲಿ ನದಿಗೆ ಇಳಿದು ನೀರಿನಲ್ಲಿ ಮಜಾ ಮಾಡುತ್ತಿದ್ದರು. ನೀರಿನ ಕೆಳಗಿರುವ ಅಪಾಯದ ಅರಿವಿಲ್ಲದೆ ಶರ್ಟ್​ ಬಿಚ್ಚಿಕೊಂಡಿದ್ದ ವ್ಯಕ್ತಿ ನೀರಿನಲ್ಲಿ ಒಮ್ಮೆಲೆ ಬೆಚ್ಚಿಬಿದ್ದಿದ್ದಾರೆ. ತಂಪಾದ ನೀರನ್ನು ಆನಂದಿಸುತ್ತಿರುವಾಗ...

ಸುಳ್ಯ:ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಫಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಇನ್ ಮೆಡಿಕಲ್ ಎಜ್ಯುಕೇಶನ್ (AI) ಎರಡು ದಿನಗಳ ಕಾರ್ಯಗಾರ

ನ್ಯೂಸ್‌ ನಾಟೌಟ್: ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕುರುಂಜಿಭಾಗ್, ಸುಳ್ಯ ದಲ್ಲಿ ವೈದ್ಯಕೀಯ ಶಿಕ್ಷಣ ಘಟಕದ ವತಿಯಿಂದ ಎರಡು ದಿನಗಳ ಕಾಲ ನಡೆಯಲಿರುವ ವಿಶೇಷ ಕಾರ್ಯಕ್ರಮ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಇನ್...

ನೆರೆಯ ಕೇರಳದಿಂದ ಮಂಗಳೂರಿಗೆ ಬಯೋ ಮೆಡಿಕಲ್ ವೇಸ್ಟ್,ತ್ಯಾಜ್ಯ ಡಂಪಿಂಗ್:ಮಂಗಳೂರು ಪಾಲಿಕೆ ಅಧಿಕಾರಿಗಳೇ ಕೃತ್ಯದಲ್ಲಿ ಭಾಗಿ

ನ್ಯೂಸ್‌ ನಾಟೌಟ್:ಇತ್ತೀಚೆಗೆ ಕೇರಳದಿಂದ ಕೊಳಚೆ ತ್ಯಾಜ್ಯ ತಂದು ಮಂಗಳೂರಿನ ನದಿ, ಚರಂಡಿಗಳಿಗೆ ಸುರಿಯುತ್ತಿದ್ದಾರೆ ಅನ್ನೋ ವಿಚಾರ ಭಾರೀ ಚರ್ಚೆಯಲ್ಲಿತ್ತು. ಆದ್ರೀಗ ಮತ್ತೊಂದು ಆತಂಕಕಾರಿ ಬೆಳವಣಿಗೆಯೊಂದು ನಡೆದಿದೆ. ಬರಿ ಕೊಳೆಚೆ ತ್ಯಾಜ್ಯ ಮಾತ್ರವಲ್ಲ,...

ಸುಳ್ಯದ ಲೀಲೇಶ್ ಮತ್ತು ಬೆಳ್ತಂಗಡಿಯ ರೇಷ್ಮಾರವರ ಪ್ರೇಮ ವಿವಾಹ ,ನೂರಾರು ಮಂದಿ ಮದುವೆಯಲ್ಲಿ ಪಾಲ್ಗೊಂಡು ಶುಭ ಹಾರೈಕೆ

ನ್ಯೂಸ್‌ ನಾಟೌಟ್:ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ.ಫೆ.23ರಂದು ಸುಳ್ಯ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು....