ನ್ಯೂಸ್ ನಾಟೌಟ್: ಚೀನಾದ ಮೃಗಾಲಯವೊಂದು ಝೀಬ್ರಾದಂತೆ ಕಾಣಲು ಕತ್ತೆಗಳಿಗೆ ಕಪ್ಪು ಮತ್ತು ಬಿಳಿ ಬಣ್ಣಗಳನ್ನು ಬಳಿದ ಘಟನೆ ನಡೆದಿದೆ. ಈ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ತಮಾಷೆಗಾಗಿ ಮಾಡಲಾಗಿದೆ ಎಂದು ಮೃಗಾಲಯದ...
ನ್ಯೂಸ್ ನಾಟೌಟ್: ಎರಡು ಜೀವಗಳನ್ನ ಬಲಿ ಪಡೆದು, ಇಡೀ ಗ್ರಾಮದ ಜನರಿಗೆ ಭಯ ತರಿಸಿದ್ದ ಒಂಟಿ ಸಲಗವನ್ನ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆ ಪೊನ್ನಂಪೇಟೆ...
ನ್ಯೂಸ್ ನಾಟೌಟ್: ವಿಟ್ಲದ ಕೊಳ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಎಂಬವರ ಮನೆಗೆ ನಕಲಿ ಈ.ಡಿ. ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ. ದೋಚಿದ ಪ್ರಕರಣಕ್ಕೆ...
ನ್ಯೂಸ್ ನಾಟೌಟ್: ಗುರುಗ್ರಾಮ್ ನ ಮಹಿಳೆಯೊಬ್ಬರು ಪ್ರೇಮಿಗಳ ದಿನದಂದು ವಿಚಿತ್ರ ಉಡುಗೊರೆಯನ್ನು ತನ್ನ ಮಾಜಿ ಪ್ರಿಯಕರನಿಗೆ ನೀಡಿದ್ದಾರೆ. 24 ವರ್ಷದ ಆಯುಷಿ ರಾವತ್ ಬರೋಬ್ಬರಿ 100 ಪಿಜ್ಜಾಗಳನ್ನು ತನ್ನ ಮಾಜಿ ಗೆಳೆಯನ...
ನ್ಯೂಸ್ ನಾಟೌಟ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸನ್ಯಾಸಿಯ ವೇಷ ಧರಿಸಿ ಅಸಂಖ್ಯಾತ ಭಕ್ತರನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಭೋಪಾಲ್ ಪೊಲೀಸರು ಬಂಧಿಸಿದ್ದಾರೆ. ನಿತೀಶ್ ಕುಮಾರ್ ದುಬೆ ಬಂಧಿತ ವ್ಯಕ್ತಿ...
ನ್ಯೂಸ್ ನಾಟೌಟ್: ಮನೆಯಲ್ಲಿ ಚಾರ್ಜ್‌ಗಿಟ್ಟ ಮೊಬೈಲ್ ಫೋನ್ ಸ್ಫೋಟಗೊಂಡು ಇಡೀ ಮನೆಯನ್ನೇ ಬೆಂಕಿ ಆವರಿಸಿಕೊಂಡ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್ ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ(ಫೆ.15) ನಡೆದಿದೆ. ಮರತ್ತಪ್ಪ...
ನ್ಯೂಸ್ ನಾಟೌಟ್: ನಟ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಹೊಸಕೋಟೆ ಪುರಸಭೆಯು ದರ್ಶನ್ ಬ್ಯಾನರ್ ತೆರವುಗೊಳಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದೆ. ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಅಭಿಮಾನಿಗಳು ದರ್ಶನ್ ಬ್ಯಾನರ್ ಹಾಕಿದ್ದರು....
ನ್ಯೂಸ್ ನಾಟೌಟ್: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ಫೆಬ್ರವರಿ 11 ರಂದು ಬೆಳ್ಳಂಬೆಳಗ್ಗೆ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದ ರೈತ ಕೃಷ್ಣೇಗೌಡ (45) ಭೀಕರ ಹತ್ಯೆ ಕೇಸ್ ಟ್ವಿಸ್ಟ್...
ನ್ಯೂಸ್ ನಾಟೌಟ್: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕಾರು ಅಪಘಾತಕ್ಕೀಡಾಗಿದೆ. ಭಾನುವಾರ(ಫೆ.16) ಮುಂಜಾನೆ ವಾಲಾಜಪೇಟೆ ಟೋಲ್ ಪ್ಲಾಜಾ ಬಳಿ ನಟ ಯೋಗಿ ಬಾಬು ಕಾರು ಅಪಘಾತಕ್ಕೀಡಾಗಿದ್ದು, ವಾಹನವು...
ನ್ಯೂಸ್ ನಾಟೌಟ್: ಕೆಲವು ವರ್ಷಗಳಿಂದ ಖಾಸಗಿ ಟೆಲಿಕಾಂ ಕಂಪನಿಗಳ ತೀವ್ರ ಸ್ಪರ್ಧೆಯಿಂದಾಗಿ ಮೂಲೆ ಗುಂಪಾಗಿ ತೀವ್ರ ನಷ್ಟಕ್ಕೆ ತುತ್ತಾಗಿದ್ದ ಸರಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಬರೋಬ್ಬರಿ 17...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ