Latest

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಕೊಲೆ ಮಾಡಲು ಪ್ಲಾನ್ ಮಾಡಿರುವ ಘಟನೆ ಇಂದು(ಫೆ.13) ಬೆಳಕಿಗೆ ಬಂದಿದೆ. ಬೆಂಗಳೂರಿನ ಹರೋಕ್ಯಾತನಹಳ್ಳಿಯಲ್ಲಿರುವ...

ಗುರಾಯಿಸಿ ನೋಡಿದ್ದಕ್ಕೆ ರಾಡ್‌ ನಿಂದ ತಲೆಗೆ ಹೊಡೆದ ಯುವಕರು..! ಟೀ ಅಂಗಡಿ ಬಳಿ ನಡೆದ ಕಿರಿಕ್ ನಲ್ಲಿ ವ್ಯಕ್ತಿ ಸಾವು..!

ನ್ಯೂಸ್‌ ನಾಟೌಟ್: ಟೀ ಅಂಗಡಿ ಬಳಿ ಗುರಾಯಿಸಿದ್ದಕ್ಕೆ ರಾಡ್‌ ನಿಂದ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೋನಪ್ಪನ ಅಗ್ರಹಾರ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ನೂರುಲ್ಲಾ ಎಂದು ಗುರುತಿಸಲಾಗಿದೆ. ಮೃತ...

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು(ಫೆ.13) ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಮಂಗಳೂರಿನ ಪಾನ್ ಮಸಾಲಾ, ಸುಪಾರಿ...

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನ..! ‘ಸುಕ್ರಜ್ಜಿ’ ಎಂದೇ ಖ್ಯಾತರಾಗಿದ್ದ ಜನಪದ ಹಾಡುಗಾರ್ತಿ

ನ್ಯೂಸ್‌ ನಾಟೌಟ್: ಜನಪದ ಹಾಡುಗಾರ್ತಿ, ಮದ್ಯಪಾನ ವಿರೋಧಿ ಹೋರಾಟದ ಮೂಲಕ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ (88) ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು...

20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ 15ರ ಬಾಲಕಿ..!

ನ್ಯೂಸ್‌ ನಾಟೌಟ್: ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ಅಪಾರ್ಟ್ಮೆಂಟ್‌ ನಲ್ಲಿ ನಡೆದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು,...

ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಾನೂನಾತ್ಮಕ ಬ್ರೇಕ್..! ಸುಗ್ರೀವಾಜ್ಞೆಗೆ ಕೊನೆಗೂ ಒಪ್ಪಿದ ರಾಜ್ಯಪಾಲರು

ನ್ಯೂಸ್‌ ನಾಟೌಟ್: ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಹಲವು ಜೀವಗಳು ಬಲಿಯಾಗುತ್ತಿದ್ದು, ಮೈಕ್ರೋ ಫೈನಾನ್ಸ್ ಶೋಷಣೆಯ ವಿರುದ್ಧದ ಕಾನೂನು ಈಗ ಅಂಗೀಕಾರಗೊಂಡಿದೆ. ಆ ಮೂಲಕ ಸರ್ಕಾರದ ಅಸ್ತ್ರ ಸುಗ್ರೀವಾಜ್ಞಗೆ ರಾಜ್ಯಪಾಲ ಥಾವರ್...