Latest

ಯಾರು ಮಾಡಿರದ ಸಾಧನೆ ಮಾಡಿದ ನಟಿ ರಶ್ಮಿಕಾ ಮಂದಣ್ಣ!; ಸಾಲು ಸಾಲು ಚಿತ್ರಗಳು ಹಿಟ್‌!3 ಸಿನಿಮಾಗಳೂ ಗಲ್ಲಾಪೆಟ್ಟಿಗೆಯಲ್ಲಿ 500 ಕೋಟಿ ಕಲೆಕ್ಷನ್ ಮಾಡಿ ದಾಖಲೆ!!

ನ್ಯೂಸ್‌ ನಾಟೌಟ್:ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರು.ಕೆಲವೇ ಸಮಯದಲ್ಲಿ ಚಿತ್ರರಂಗದಲ್ಲಿ ಬೇರೆ ಯಾವುದೇ ನಟಿ ಮಾಡಿರದ ಸಾಧನೆಯನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಬ್ಯಾಕ್...

ಅತ್ತೆ-ಸೊಸೆ ಜಗಳಕ್ಕೆ ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ..! 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಭರತ್ ಸಾವು..!

ನ್ಯೂಸ್ ನಾಟೌಟ್: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ...

ಅತ್ತೆ ಸೊಸೆ ಜಗಳ;ಗಂಡನ ಬಿಟ್ಟು ತವರು ಮನೆಗೆ ಹೋದ ಪತ್ನಿ!! ಮನನೊಂದು ತಾಯಿ-ಮಗ ಆತ್ಮಹತ್ಯೆ!

ನ್ಯೂಸ್‌ ನಾಟೌಟ್: ಮದುವೆಯಾಗಿ ಕೇವಲ ಎಂಟೇ ತಿಂಗಳಲ್ಲಿ ಯುವಕನ ಬಾಳು ಅಂತ್ಯಗೊಂಡಿದ್ದಲ್ಲದೇ ಆತನೊಂದಿಗೆ ಆತನ ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಕೌಟುಂಬಿಕ ಕಲಹ (Family Feud) ಹಿನ್ನೆಲೆ...

ದೇವರ ಪಾದ ಸೇರಿದ ಜನಮೆಚ್ಚಿದ ಉಪನ್ಯಾಸಕ, ಹಲವಾರು ವಿದ್ಯಾರ್ಥಿಗಳಿಗೆ ಬದುಕಿನ ಪಾಠ ಹೇಳಿದ್ದ ಉಪನ್ಯಾಸಕರು ಇನ್ನು ನೆನಪು ಮಾತ್ರ

ನ್ಯೂಸ್ ನಾಟೌಟ್: ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಹಲವು ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ವಿದ್ಯಾರ್ಥಿಗಳು ಮೆಚ್ಚಿದ ಉಪನ್ಯಾಸಕ ಟಿಕೆಜಿ ಭಟ್ ಇವರು ಸೋಮವಾರ (ಮಾ.10) ಸಂಜೆ ನಿಧನರಾಗಿದ್ದಾರೆ. ಕಳೆದ...

5 ವರ್ಷದ ಬಾಲಕಿಯ ಕುತ್ತಿಗೆ ಸೀಳಿ, ದೇವಾಲಯದ ಮೆಟ್ಟಿಲಿಗೆ ರಕ್ತ ತರ್ಪಣ..! ಏನೂ ಮಾಡದೇ ಮೂಕ ಪ್ರೇಕ್ಷಕರಾದ ಜನ..!

ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಯ ಕುತ್ತಿಗೆ ಸೀಳಿಗೆ ದೇವಾಲಯದ ಮೆಟ್ಟಿಲುಗಳಿಗೆ ರಕ್ತ ತರ್ಪಣ ಮಾಡಿರುವ ಭೀಬತ್ಸ ಘಟನೆ ಗುಜರಾತಿನ ಛೋಟೌದೇಪುರ ಜಿಲ್ಲೆಯಲ್ಲಿ ನಡೆದಿದೆ. ಇದು ನರಬಲಿ ಪ್ರಕರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ....

ನಾವು ಮುಂದಿನ ಜನ್ಮದಲ್ಲಿ ಭೇಟಿಯಾಗುತ್ತೇವೆ ಎಂದು ಮೆಸೇಜ್ ಕಳುಹಿಸಿ ವಧು ನಾಪತ್ತೆ..! 5 ವರ್ಷ ಪ್ರೀತಿಸಿ ನಿಶ್ಚಯವಾಗಿದ್ದ ಮದುವೆ..!

ನ್ಯೂಸ್ ನಾಟೌಟ್: ಮದುವೆಗೆ ಕೆಲವೇ ಗಂಟೆ ಇರುವಾಗ ವಧುಯೊಬ್ಬಳು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ಪುಷ್ಪ ನಾಪತ್ತೆಯಾಗಿರುವ ವಧು ಎಂದು ಗುರುತಿಸಲಾಗಿದೆ. ಪುಷ್ಪ ಮುಕೇಶ್‌ ಎನ್ನುವವನನ್ನು ಪ್ರೀತಿಸುತ್ತಿದ್ದಳು....

ಚಿನ್ನ ಕಳ್ಳ ಸಾಗಾಟ ಕೇಸ್‌ ನಲ್ಲಿ ನಟಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ..! ವಿಚಾರಣೆ ವೇಳೆ ಹಿಂಸೆ ಕೊಡ್ತಾರೆ ಎಂದು ಜಡ್ಜ್ ಮುಂದೆ ಗೋಳಾಡಿದ ನಟಿ..!

ನ್ಯೂಸ್ ನಾಟೌಟ್: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ ನಲ್ಲಿ ನಟಿ ರನ್ಯಾ ರಾವ್‌ ಗೆ ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋರ್ಟ್...

ಮುಸ್ಲಿಂ ಯುವಕನನ್ನು ಮದುವೆ ಆಗಿದ್ದೀನಿ, ಮನೆಗೆ ಬರಲ್ಲ ಎಂದ ಯುವತಿ!ಮಗಳ ಮಾತನ್ನು ಕೇಳಿ ಕಣ್ಣೀರು ಹಾಕುತ್ತಾ ಅಲ್ಲೇ ಕುಸಿದು ಬಿದ್ದ ತಾಯಿ!

ನ್ಯೂಸ್‌ ನಾಟೌಟ್: ಪರಸ್ಪರ ಪ್ರೀತಿಸುತ್ತಿದ್ದ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಪ್ರೀತಿಸಿ ಮನೆಬಿಟ್ಟು ಹೋಗಿದ್ದರು.ಆದರೆ ಹುಡುಗಿ ಮನೆಯವರು ಹುಡುಗನ ವಿರುದ್ಧ ಕಿಡ್ನ್ಯಾಪ್ ಕೇಸ್ ದಾಖಲಿಸಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿತ್ತು. ಇದೀಗ...

ದೈತ್ಯ ಹೆಬ್ಬಾವು ಹಿಡಿದು ಸ್ಕಿಪ್ಪಿಂಗ್​ ಆಡಿದ ಮಕ್ಕಳು! ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟರು!ನೆಟ್ಟಿಗರಿಂದ ತರಾಟೆ

ನ್ಯೂಸ್‌ ನಾಟೌಟ್: ಹೆಬ್ಬಾವನ್ನು ಹಗ್ಗದ ರೀತಿ ಬಳಸಿಕೊಂಡು ಕೆಲ ಮಕ್ಕಳು ಸ್ಕಿಪ್ಪಿಂಗ್ ಆಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಈ ಭಯಾನಕ ವಿಡಿಯೋಗೆ ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೋ ಆಸ್ಟ್ರೇಲಿಯಾದ ವೂರಬಿಂದಾ...

ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡೋ ಬಗ್ಗೆ ಪತ್ರ ಬಂದಿಲ್ಲ ಎಂದ ಗೃಹ ಸಚಿವ..! ಶಾಸಕರ ವಿರುದ್ಧವೇ ಪತ್ರದಲ್ಲಿ ಆರೋಪ..!

ನ್ಯೂಸ್ ನಾಟೌಟ್: ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿ ರಾಜ್ಯ ಮತ್ತು ಕೇಂದ್ರ ಗೃಹ ಸಚಿವರುಗಳಿಗೆ ಪತ್ರ ಬರೆಯಲಾಗಿತ್ತು ಎಂಬ ವಿಚಾರಕ್ಕೆ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸಮುದಾಯದ...