Latest

7ನೇ ತರಗತಿ ವಿದ್ಯಾರ್ಥಿನಿಗೆ ಮಾವನೊಂದಿಗೆ ಬಾಲ್ಯವಿವಾಹ ಮಾಡಿಸಿದ ಪಾಪಿಗಳು!! ಕಾಡಿದರೂ,ಬೇಡಿದರೂ ಮೃಗಗಳಂತೆ ವರ್ತಿಸಿ ಹೊತ್ತೊಯ್ದು ಮದ್ವೆ ಮಾಡಿಸಿದ್ರು!

ನ್ಯೂಸ್‌ ನಾಟೌಟ್: ಬಾಲ್ಯ ವಿವಾಹ ಪದ್ಧತಿ ನಿಷೇಧದಲ್ಲಿದ್ದರೂ ಜನ ಮಾತ್ರ ಮೂಢ ನಂಬಿಕೆಗಳಿಂದ ಇನ್ನೂ ಹೊರ ಬಂದಿಲ್ಲ ಅನ್ನೋದಕ್ಕೆ ಈ ಘಟನೆಯೇ ಅದಕ್ಕೆ ಪ್ರಮುಖ ಸಾಕ್ಷಿ.ಇನ್ನೂ ಓದಿ ಸಮಾಜದಲ್ಲಿ ಏನಾದರೂ ಸಾಧಿಸಿ...

ಸುಳ್ಯ: ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ..! ನ್ಯಾಯಾಲಯದಿಂದ ಆದೇಶ

ನ್ಯೂಸ್ ನಾಟೌಟ್: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ...

ರಾಜ್ಯದ ಜನತೆಗೆ ಸದ್ಯದಲ್ಲೇ ಹಾಲಿನ ದರ ಏರಿಕೆ ಶಾಕ್! ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ ಹೆಚ್ಚುವರಿ ಹಾಲಿಗೂ ಶೀಘ್ರದಲ್ಲೇ ಕತ್ತರಿ!!

ನ್ಯೂಸ್‌ ನಾಟೌಟ್: ಹಾಲಿನ ದರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರಿಂದಾಗಿ ಜನ ಸಾಮಾನ್ಯರ ಪಾಡು ಹೇಳತೀರದೆಂಬಂತಾಗಿದೆ. ಅದರ ಮಧ್ಯೆ ಇದೀಗ ಸಾಮಾನ್ಯ ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ....

ಅಕ್ರಮ ಚಿನ್ನ ಸಾಗಾಟದಲ್ಲಿ ಅರೆಸ್ಟ್ ಆದ ನಟಿಯ ಕಂಪನಿಗೆ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರು..! ಪ್ರಭಾವಿಗಳ ಕೈವಾಡದ ಶಂಕೆ..!

ನ್ಯೂಸ್ ನಾಟೌಟ್: ಅಪಾರ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ ಗೆ ರಾಜ್ಯದ ಪ್ರಭಾವಿ ರಾಜಕೀಯ ನಾಯಕರ ನಂಟಿರುವ ಆರೋಪದ ಬೆನ್ನಲ್ಲೇ 2023ರಲ್ಲಿ ಕೆಐಎಡಿಬಿಯಿಂದ 12 ಎಕರೆ...

ಬಲವಂತದ ಮತಾಂತರಕ್ಕೆ ಮರಣದಂಡನೆ ವಿಧಿಸುವ ಕಾನೂನು ತರುವುದಾಗಿ ಘೋಷಿಸಿದ ಮಧ್ಯಪ್ರದೇಶ ಸಿಎಂ..! ವಿವಾದ ಸೃಷ್ಟಿಸಿದ ಸಿಎಂ ವಿಡಿಯೋ

ನ್ಯೂಸ್ ನಾಟೌಟ್: ಅಪ್ರಾಪ್ತ ವಯಸ್ಸಿನ ಬಾಲಕಿಯರ ಬಲವಂತದ ಮತಾಂತರಕ್ಕೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಹೇಗೆ ಮರಣದಂಡನೆ...

ನಂದಿ ರಥಯಾತ್ರೆ ಸ್ವಾಗತಕ್ಕೆ ಸಿದ್ಧವಾಗುತ್ತಿದೆ ನಮ್ಮ ಸುಳ್ಯ..!, ಏನಿದು ನಂದಿ ರಥಯಾತ್ರೆ..? ಎಒಎಲ್ಇ ಪ್ರಧಾನ ಕಾರ್ಯದರ್ಶಿಗಳು ಹೇಳಿದ್ದೇನು..?

ನ್ಯೂಸ್ ನಾಟೌಟ್: ಗೋವಿನ ಬಗ್ಗೆ ವಿಶೇಷ ಕಾಳಜಿ, ಅವುಗಳ ಉತ್ಪನ್ನಗಳಿಂದಲೇ ಹಲವಾರು ಉದ್ಯಮಗಳು ಹುಟ್ಟಿದ ನೆಲಗಳ ಪೈಕಿ ನಮ್ಮ ಸುಳ್ಯವೂ ಒಂದಾಗಿದೆ. ತುಳುವರು, ಅರೆಭಾಷಿಗರ ದೈನಂದಿನ ಬದುಕಿನಲ್ಲಿ ಗೋಮಾತೆಯನ್ನೇ ದೇವರೆಂದು ನಂಬಿಕೊಂಡು...

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎನ್ ಎಂಸಿ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ವಿಶೇಷ ಕಾರ್ಯಕ್ರಮ, ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ

ನ್ಯೂಸ್ ನಾಟೌಟ್ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೆಹರು ಮೆಮೋರಿಯಲ್ ಕಾಲೇಜು ಇದರ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು...

ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬೀದಿಬದಿ ವ್ಯಾಪಾರ ಮಾಡುತ್ತಿದ್ದ 4 ಜನ ಸಾವು..! ಮೂವರು ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್ : ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಬೇಲೂರು ಪಟ್ಟಣದ ಬಳಿ ನಡೆದಿದೆ. ಮೃತರಲ್ಲಿ ಇಬ್ಬರು...

ನಿಯಮ ಉಲ್ಲಂಘಿಸಿದ ಭಾರತದ 29 ಲಕ್ಷ ವಿಡಿಯೋಗಳನ್ನು ಕಿತ್ತೆಸೆದ ಯ್ಯೂಟ್ಯೂಬ್..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್ : ಯೂಟ್ಯೂಬ್ (Youtube) ತನ್ನ ವೇದಿಕೆಯ ನಿಯಮಗಳನ್ನು ನಿರಂತರವಾಗಿ ಬಿಗಿಗೊಳಿಸುತ್ತಿದೆ. ಯೂಟ್ಯೂಬ್ ತನ್ನ ಪ್ಲಾಟ್‌ ಫಾರ್ಮ್‌ ನಿಂದ 9.5 ಮಿಲಿಯನ್‌ಗಿಂತಲೂ ಹೆಚ್ಚು ವಿಡಿಯೋಗಳನ್ನು ತೆಗೆದುಹಾಕಿದೆ. ನಿಯಮ ಉಲ್ಲಂಘನೆಗಳಿಂದಾಗಿ ಗೂಗಲ್...

ಮಾಂಸ ತಿಂದು ದೇಗುಲಕ್ಕೆ ಹೋಗ್ತೀನಿ ಎಂದ ಸಿದ್ದರಾಮಯ್ಯ ಮಾತು ನನಗೆ ತುಂಬಾ ಇಷ್ಟ ಆಯ್ತು ಎಂದ ನಟ..! ಚಿತ್ರೋತ್ಸವದ ರಾಯಭಾರಿಯಿಂದ ಹೇಳಿಕೆ..!

ನ್ಯೂಸ್ ನಾಟೌಟ್ : ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಹೇಳಿದ ಮಾತುಗಳು ವೈರಲ್‌ ಆಗುತ್ತಿವೆ. ಮಾಂಸ ತಿಂದು ದೇಗುಲಕ್ಕೆ ಹೋಗ್ತೀನಿ ಎಂದು ಹೇಳಿರುವ...