ಭಕ್ತಿಭಾವ

ಮೂಲ್ಕಿ:ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವರ ಉತ್ಸವ ವೇಳೆ ರಥದ ಮೇಲ್ಭಾಗ ಕುಸಿತ!!ಆಗಿದ್ದೇನು?

ನ್ಯೂಸ್ ನಾಟೌಟ್ : ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಸಾವಿರಾರು ಭಕ್ರು ನೆರೆದಿದ್ದರು. ದೇಗುಲದಲ್ಲಿ ಸಂಭ್ರಮದ ಮುಗಿಲು ಮುಟ್ಟಿತ್ತು. ಈ ಮಧ್ಯೆ ಬ್ರಹ್ಮರಥೋತ್ಸವ ವೇಳೆ ದೇವರ ತೇರು...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಡ್ಯಾನ್ಸ್‌ ಕಿಂಗ್ ಪ್ರಭುದೇವ ಭೇಟಿ; ತಾಯಿ ಊರಿನ ಚೋಳರ ಕಾಲದ ದೇಗುಲ ಜೀರ್ಣೋದ್ಧಾರ!

  ನ್ಯೂಸ್‌ ನಾಟೌಟ್:ಡ್ಯಾನ್ಸ್ ಮಾಸ್ಟರ್, ದಕ್ಷಿಣ ಭಾರತದ ಖ್ಯಾತ ನಟ ಪ್ರಭುದೇವ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ದೇವರಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕುಟುಂಬ ಸಮೇತರಾಗಿ...

ಒಂದೂವರೆ ತಿಂಗಳ ಕಾಲ ನಡೆದ ವೈಭವದ ಮಹಾಕುಂಭಮೇಳಕ್ಕೆ ನಾಳೆ ಅದ್ಧೂರಿ ತೆರೆ! ಮಹಾಶಿವರಾತ್ರಿಗೆ 1 ಕೋಟಿಗೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ

ನ್ಯೂಸ್‌ ನಾಟೌಟ್: ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾಕುಂಭಮೇಳ ಇಡೀ ವಿಶ್ವದ ಗಮನ ಸೆಳೆಯಿತು. ಇದೀಗ ನಾಳೆ ಸಂಪನ್ನವಾಗಲಿದೆ. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಈವರೆಗೂ ಸರಿ...

ಅಬ್ಬಬ್ಬಾ ..ಕುಂಭಮೇಳ ತ್ರಿವೇಣಿ ಸಂಗಮದಲ್ಲಿ ದೈತ್ಯ ಹಾವು ಪ್ರತ್ಯಕ್ಷ..! ವಿಡಿಯೋ ವೈರಲ್‌

ನ್ಯೂಸ್‌ ನಾಟೌಟ್‌ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಕೋಟ್ಯಾನು ಕೋಟಿ ಭಕ್ತರು ಪುಣ್ಯಸ್ನಾನ...

19ನೇ ಶತಮಾನದ ಬ್ಯಾಂಕ್ ಚೆಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್!ಶ್ರೀರಾಮಚಂದ್ರ ಮತ್ತು ಲಕ್ಷಣ್ ಹೆಸರಿನ ಈ ಬ್ಯಾಂಕ್ ಚೆಕ್‌ನ ವಿಶೇಷತೆಗಳೇನು?

ನ್ಯೂಸ್‌ ನಾಟೌಟ್‌ : ರಾಮಮಂದಿರ ಪ್ರಾಣ ಪ್ರತಿಷ್ಠಾ ವಾರ್ಷಿಕೋತ್ಸವ ಸಂದರ್ಭ ರಾಮ ಭಕ್ತರು ಸಂಭ್ರಮಿಸಿದ್ದರು. ಈ ವೇಳೆ ಯಾರೋ ಭಕ್ತರು ಭಕ್ತಿಯ ಪರಾಕಾಷ್ಠೆಯಲ್ಲಿ ಶ್ರೀರಾಮಚಂದ್ರ ಮತ್ತು ಆತನ ಸಹೋದರ ಲಕ್ಷಣ್ ಹೆಸರಿನಲ್ಲಿ...

ರಾಮಜನ್ಮಭೂಮಿಯಲ್ಲಿ ಇದೇ ಮೊದಲ ಬಾರಿಗೆ ಸಂಭ್ರಮ ಹಾಗೂ ಸಡಗರದ ಹೋಳಿ ಆಚರಣೆ; ಬರೋಬ್ಬರಿ 500 ವರ್ಷಗಳ ನಂತರ ಹೋಳಿ ಸಂಭ್ರಮ!

ನ್ಯೂಸ್‌ ನಾಟೌಟ್‌ : ಬರೋಬ್ಬರಿ 500 ವರ್ಷಗಳ ನಂತರ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಇದೇ ಮೊದಲ ಬಾರಿಗೆ ಸಂಭ್ರಮ ಹಾಗೂ ಸಡಗರದಿಂದ ಹೋಳಿ ಆಚರಣೆ ಮಾಡಲಾಗಿದೆ. ಶ್ರೀರಾಮನಿಗೆ ಭಕ್ತರು ಅಬಿರ್-ಗುಲಾಲ್ ಹಚ್ಚಿ...

ರಾಮಮಂದಿರದ ಮೇಲೆ ಇಸ್ಲಾಂ ಧರ್ಮದ ಧ್ವಜ ಹಾರಿಸಿದ ಕಿಡಿಗೇಡಿ..!ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತೆ ಮಾಡಿದ ತಾಜುದ್ದೀನ್‌ ಅರೆಸ್ಟ್

ನ್ಯೂಸ್ ನಾಟೌಟ್‌ : 500 ವರ್ಷಗಳ ನಿರಂತರ ಹೋರಾಟದ ಫಲವಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಬಾಲ ರಾಮನ ಮೂರ್ತಿ  ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಈ ಸಂಭ್ರಮಕ್ಕೆ ದೇಶದ...

ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಳಕ್ಕೆ ನೂತನ ಧ್ವಜಸ್ತಂಭದ ಮೆರವಣಿಗೆ

ನ್ಯೂಸ್‌ ನಾಟೌಟ್‌: ಕಾಸರಗೋಡು ಜಿಲ್ಲೆಯ ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರಕ್ಕೆ ನೂತನ ಧ್ವಜಸ್ತಂಭದ ಮರವನ್ನು ಕುಣಿತ ಭಜನೆ, ಚೆಂಡೆವಾದನಗಳೊಂದಿಗೆ ಅದ್ಧೂರಿಯಾಗಿ ಮೆರವಣಿಗೆಯಲ್ಲಿ ಕರೆತರಲಾಯಿತು. ಬ್ರಹ್ಮಶ್ರೀ ವೇದಮೂರ್ತಿ ದೇಲಂಪಾಡಿ ಗಣೇಶ ತಂತ್ರಿಯವರ ಮಾರ್ಗದರ್ಶನದಲ್ಲಿ...

ಸುಳ್ಯ: ನವರಾತ್ರಿಯಂದು ದೇವಿಗೆ ತುಲಾ ಭಾರ ಸೇವೆ ಸಲ್ಲಿಸಿದ ಮುಸ್ಲಿಂ ಮಹಿಳೆ..! ಯಾವ ಕಾರಣಕ್ಕೆ ಮುಸ್ಲಿಂ ಮಹಿಳೆ ಹರಕೆ ಕಟ್ಟಿಕೊಂಡಿದ್ದರು..?

ನ್ಯೂಸ್ ನಾಟೌಟ್: ಶ್ರದ್ಧೆ, ಭಕ್ತಿ ಇದ್ದರೆ ಸಾಕು ಎಲ್ಲ ಧರ್ಮದಲ್ಲೂ ದೇವರನ್ನು ಕಾಣಬಹುದು. ಈ ಮಾತಿಗೆ ಸುಳ್ಯದ ಮುಸ್ಲಿಂ ಮಹಿಳೆಯೊಬ್ಬರು ಪ್ರತ್ಯಕ್ಷ ಉದಾಹರಣೆಯಾಗಿದ್ದಾರೆ. ಮುಸ್ಲಿಂ ಧರ್ಮೀಯರೂ ಕೂಡ ಹಿಂದೂ ಧರ್ಮದ ಆಚರಣೆಗಳನ್ನು...

ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗನಿಗೆ ವಿಶೇಷ ಪೂಜೆ,ಭಕ್ತಿ ಪರವಶರಾದ ಸಾವಿರಾರು ಭಕ್ತರು..!

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿಯ ಸಂಭ್ರಮ ರಂಗೇರಿದೆ.ತುಳುನಾಡಿನಲ್ಲಿ ನಾಗರಾಧಾನೆಗೆ ವಿಶೇಷ ಸ್ಥಾನ ಮಾನವನ್ನೇ ನೀಡಲಾಗಿದೆ. ಹೂ ಸಿಯಾಳ ಹಿಂಗಾರದೊಂದಿಗೆ ನಾಗಬನಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದೆ.ಪ್ರಕೃತಿ...