ಭಕ್ತಿಭಾವ

ಪ್ರವೀಣ್ ನೆಟ್ಟಾರು ‘ಕನಸಿನ ಮನೆ’ ಗೃಹಪ್ರವೇಶಕ್ಕೆ ಜನಸಾಗರ,’ಪ್ರವೀಣ್ ನಿಲಯ’ ಸನಿಹದಲ್ಲೇ ಕಂಚಿನ ಪುತ್ಥಳಿಯೂ ಲೋಕಾರ್ಪಣೆ

ನ್ಯೂಸ್ ನಾಟೌಟ್: 2022ರ ಜುಲೈ 26ರಂದು ರಾತ್ರಿ ಹತ್ಯೆಯಾದ ಬಿಜೆಪಿ ಯುವನಾಯಕ,ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಕಟ್ಟಿಕೊಟ್ಟಿರುವ ಮನೆಯ ಗೃಹಪ್ರವೇಶ ಇಂದು ನಡೆಯಿತು. ಮತ್ತೊಂದೆಡೆ...

Read more

ಇಂದು ನಾಡಿನೆಲ್ಲೆಡೆ ರಂಜಾನ್ ಹಬ್ಬದ ಸಂಭ್ರಮ, ಮಂತ್ರಾಲಯ ರಾಯರ ದರ್ಶನ ಪಡೆದ ಮುಸ್ಲಿಮರು

ನ್ಯೂಸ್ ನಾಟೌಟ್ : ರಂಜಾನ್ ಹಬ್ಬದ ಹಿನ್ನಲೆ ವಿವಿಧ ಗ್ರಾಮಗಳ ಮುಸ್ಲಿಮರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಆಗಮಿಸಿದರು. ಈ ವೇಳೆ ಸಾಮೂಹಿಕವಾಗಿ ಇಂದು ರಾಯರ...

Read more

ಇಂದು ಮಂಗಳೂರಿನಲ್ಲೇ ಉಳಿದು ಕೊಳ್ಳಲಿರುವ ಸಿ.ಎಂ., ನಾಳೆ ಕೊಲ್ಲೂರಿನ ಮೂಕಾಂಬಿಕಾ ದೇಗುಲಕ್ಕೆ ಭೇಟಿ

ನ್ಯೂಸ್ ನಾಟೌಟ್ : ಕರ್ನಾಟಕ ರಾಜ್ಯ ಚುನಾವಣಾ ದಿನಾಂಕ ಸಮೀಪಿಸುತ್ತಿದೆ.ಚುನಾವಣಾ ತಯಾರಿಗಳು ನಡಿತಿವೆ.ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ.ಈ ಹಿನ್ನಲೆಯಲ್ಲಿ ಇಂದು ಕರಾವಳಿಯ ಪ್ರಸಿದ್ದ ಪುಣ್ಯ...

Read more

ಪುತ್ತೂರು ಮಹಾಲಿಂಗೇಶ್ವರ ದೇಗುಲದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರಿಂದ ಪ್ರಾರ್ಥನೆ

ನ್ಯೂಸ್ ನಾಟೌಟ್ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಗೌಡ ದಂಪತಿ ಪುತ್ತೂರು ಮಹಾಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಪಕ್ಷ...

Read more

ಇಂದು ಧರ್ಮಸ್ಥಳ,ಸುಬ್ರಹ್ಮಣ್ಯಕ್ಕೆ ಸಿ.ಎಂ. ತುರ್ತು ಭೇಟಿ

ನ್ಯೂಸ್ ನಾಟೌಟ್ :ಇಂದು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯಕ್ಕೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ತುರ್ತು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಬಳಿಕ ಕುಕ್ಕೆ...

Read more

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ವೈಭವದ ಜಾತ್ರಾ ಮಹೋತ್ಸವ, ಧ್ವಜಾರೋಹಣದೊಂದಿಗೆ ಚಾಲನೆ,ಹರಿದು ಬರುತ್ತಿರುವ ಭಕ್ತಸಾಗರ

ನ್ಯೂಸ್ ನಾಟೌಟ್ :ಇಂದಿನಿಂದ ಎ. 20 ರವರೆಗೆ ಪುತ್ತೂರಿನಲ್ಲಿ ಸಂಭ್ರಮವೋ ಸಂಭ್ರಮ.ಪುತ್ತೂರು ನಗರ ಭಾಗದಲ್ಲಂತು ಬಂಟಿಗ್ಸ್, ಕಲರ್ ಫುಲ್ ಅಲಂಕಾರ ರಾರಾಜಿಸುತ್ತಿದೆ. ಹೌದು, ಇತಿಹಾಸ ಪ್ರಸಿದ್ಧ ಪುತ್ತೂರು...

Read more

ಮಾಜಿ ಸಚಿವೆ ಉಮಾಶ್ರೀಗೆ ಬಿಗ್ ಶಾಕ್ ! , ತೇರದಾಳ ಕಾಂಗ್ರೆಸ್‌ ಟಿಕೆಟ್‌ ವಿಚಾರದಲ್ಲಿ ಸ್ವಾಮೀಜಿಗಳು ಎಂಟ್ರಿ,ಯುವಕ ಮಲ್ಲೇಶಪ್ಪಗೆ ಟಿಕೆಟ್‌ ನೀಡಬೇಕು ಆಗ್ರಹ

ನ್ಯೂಸ್ ನಾಟೌಟ್:ಮಾಜಿ ಸಚಿವೆ ಉಮಾಶ್ರೀಗೆ ಯಾವುದೇ ಕಾರಣಕ್ಕೂ ಟಿಕೆಟ್‌ ನೀಡಬಾರದು ಎಂದು ತೇರದಾಳ ಕಾಂಗ್ರೆಸ್‌ ಟಿಕೆಟ್‌ ವಿಚಾರದಲ್ಲಿ ಸ್ವಾಮೀಜಿಗಳು ಎಂಟ್ರಿಯಾಗಿದ್ದಾರೆ.ಸ್ವಾಮೀಜಿಗಳಾದ ಅಭಿನವ ರೇವಣ ಸಿದ್ದೇಶ್ವರ ಶ್ರೀ, ಮೃತ್ಯುಂಜಯ...

Read more

ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆಗೆ ಹರಿದು ಬಂದ ಹೊರೆಕಾಣಿಕೆ

ನ್ಯೂಸ್‌ನಾಟೌಟ್‌: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವ ಏ.10ರಿಂದ 20ರವರೆಗೆ ಕ್ಷೇತ್ರದ ತಂತ್ರಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿವೆ. ಈ ಪ್ರಯುಕ್ತ ಶನಿವಾರ...

Read more

ಏ.10ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವ

ನ್ಯೂಸ್‌ನಾಟೌಟ್‌: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವ ಏ.10ರಂದು ಆರಂಭಗೊಂಡು 20ರವರೆಗೆ ಕ್ಷೇತ್ರದ ತಂತ್ರಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿವೆ ಎಂದು ದೇವಳದ...

Read more

ಕಾರಣಿಕ ಕ್ಷೇತ್ರ ಪಲ್ಲತ್ತಡ್ಕ ಹೊಸಮ್ಮ ದೈವದ ನೇಮೋತ್ಸವ

ನ್ಯೂಸ್‌ ನಾಟೌಟ್‌: ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿರುವ ಪ್ರಸಿದ್ಧ ಕಾರಣಿಕ ಕ್ಷೇತ್ರ ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ ಬುಧವಾರ ರಾತ್ರಿ ಆರಂಭಗೊಂಡಿದೆ. ಗುರುವಾರ ಬೆಳಗ್ಗಿನಿಂದಲೇ ಸಾವಿರಾರು...

Read more
Page 2 of 11 1 2 3 11