ಭಕ್ತಿಭಾವ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದರು. ಬಳಿಕ ದೇವರ ದರ್ಶನ ಪಡೆದು ಆಶ್ಲೇಷ ಬಲಿ ಪೂಜೆ ನೆರವೇರಿಸಿ ನಂತರ ಶ್ರೀ...

ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಗೆ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಭೇಟಿ

ಸುಬ್ರಹ್ಮಣ್ಯ:  ಕುಕ್ಕೆ ದೇಗುಲಕ್ಕೆ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅವರ ಕುಟುಂಬ ವರ್ಗದವರಿದ್ದು ಶ್ರೀ ದೇವರಿಗೆ ಆಶ್ಲೇಷ ಬಲಿ ಪೂಜೆ ಸಲ್ಲಿಸಿದರು.

ಸುಳ್ಯ: ಚೆನ್ನಕೇಶವ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ, ಹಸಿರುವಾಣಿ ಮೆರವಣಿಗೆ

ಸುಳ್ಯ: ಇಲ್ಲಿನ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಇಂದಿನಿಂದ ಬ್ರಹ್ಮಕಲಶಾಭಿಷೇಕ ಆರಂಭಗೊಂಡಿದೆ. ಈ ಪ್ರಯುಕ್ತವಾಗಿ ಇಂದು ಬೆಳಗ್ಗೆ ಸುಳ್ಯದಲ್ಲಿ ಹಸಿರುವಾಣಿ ಮೆರವಣಿಗೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ನೂರಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಹೇಗಿತ್ತು...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿಯಿಂದ ಕಾಶಿ ವಿಶ್ವನಾಥನ ದರ್ಶನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ಪತ್ನಿ ಚನ್ನಮ್ಮ ಅವರ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದರು.  ಈ ಸಂದರ್ಭದಲ್ಲಿ ಅವರು ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾಶಿ...

ಕುಕ್ಕೆಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಚಂಪಾಷಷ್ಠಿ, ಭಕ್ತಿ ಸಡಗರದ ಬ್ರಹ್ಮ ರಥೋತ್ಸವ

ಸುಬ್ರಹ್ಮಣ್ಯ : ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಪ್ರಯುಕ್ತ ಭಕ್ತಿ ಸಡಗರದಿಂದ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನೆರವೇರಿತು. ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯಂದು ಗುರುವಾರ ಬೆಳಗ್ಗೆ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಡೆಸ್ನಾನ ರದ್ದುಗೊಳಿಸಿದ ಜಿಲ್ಲಾಧಿಕಾರಿ

ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ  ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳು ನಡೆಸುವ ಎಡೆಸ್ನಾನ ಸೇವೆಯನ್ನು ಕೋವಿಡ್ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ರದ್ದು ಮಾಡಿ ನಿರ್ದೇಶನ ನೀಡಿದ್ದಾರೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿ...

ಕುಕ್ಕೆ ಸುಬ್ರಹ್ಮಣ್ಯ; ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಾಭಾವಿ ಸಭೆ

ಸುಬ್ರಹ್ಮಣ್ಯ: ಜಾತ್ರಾ  ಮಹೋತ್ಸವವನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಭಕ್ತರ ಸಹಕಾರ ಅತ್ಯಗತ್ಯ. ಸೂಕ್ತ ಯೋಜಿತ ಚಿಂತನೆ ಮೂಲಕ ಶ್ರೀ ದೇವತಾ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಭಕ್ತರು ಮತ್ತು ಇಲಾಖಾಧಿಕಾರಿಗಳು ಸಂಪೂರ್ಣ...

ಸುಬ್ರಹ್ಮಣ್ಯ: 13 ಕರುಗಳಿಗೆ ಜನ್ಮ ನೀಡಿದ್ದ ಗೋಮಾತೆ ಕೆಂಪಿ ಇನ್ನಿಲ್ಲ

ಸುಬ್ರಹ್ಮಣ್ಯ: ಕುಕ್ಕ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ 20 ವರ್ಷಗಳಿಂದ ಬೆಳಗ್ಗಿನ ಗೋ ಪೂಜೆಯ ಗೌರವ ಸ್ವೀಕರಿಸುತ್ತಿದ್ದ ಕೆಂಪಿ ಹಸು ಸೋಮವಾರ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ. 23 ವರ್ಷದ ಪ್ರಾಯದ ಗೋವು ದೇವಸ್ಥಾನದ...

ಗೋಳಿತ್ತೊಟ್ಟು: ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ಗೋ ಪೂಜೆ

ಗೋಳಿತೊಟ್ಟು: ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರಖಂಡ ಇದೇ ಮೊದಲ ಬಾರಿಗೆ ಗೋಳಿತ್ತೊಟ್ಟು ಗ್ರಾಮದಲ್ಲಿ ಗೋ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿತು. ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ಗೋಳಿತೊಟ್ಟು ಕಾರ್ಯಕರ್ತರು ನೆರವೇರಿಸಿದರು....

ತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ದಲ್ಲಿ ಗೋಪೂಜೆ

ಅರಂತೋಡು: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ದಲ್ಲಿ ದೀಪಾವಳಿ ಪ್ರಯುಕ್ತ ‘ಗೋಪೂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಉಳುವಾರು ಹಾಗೂ ಸಮಿತಿಯ ಸದಸ್ಯರು, ಊರವರು...