ತುಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಖ್ಯಾತ ಬಾಲಿವುಡ್ ನಟ, ರೂಪೇಶ್ ಶೆಟ್ಟಿ ಬಂದು ಕಥೆ ಹೇಳಿದಾಗ ಇಷ್ಟ ಆಯ್ತು ಎಂದ ನಟ
ನ್ಯೂಸ್ ನಾಟೌಟ್: ಬಾಲಿವುಡ್ ನಟ ಸುನೀಲ್ ಶೆಟ್ಟಿ ಮಂಗಳೂರು ಮೂಲದವರು. ಅವರಿಗೆ ತುಳು ಭಾಷೆ ಸ್ಪಷ್ಟವಾಗಿ ಮಾತನಾಡಲು ಬರುತ್ತದೆ. ಅವರು ಬಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈಗ ತುಳು ಸಿನಿಮಾ ಮಾಡುತ್ತಿದ್ದಾರೆ. ರೂಪೇಶ್...