ನ್ಯೂಸ್ ನಾಟೌಟ್: ತುಳು ರಂಗಭೂಮಿ ಕಲಾವಿದ, ನಟ, ಕುಸಲ್ದರಸೆ ಖ್ಯಾತಿಯ ನವೀನ್ ಡಿ. ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ಅನಾರೋಗ್ಯದಿಂದ ನಗರದ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದರು. ಅವರು ಇಬ್ಬರು...
ನ್ಯೂಸ್ ನಾಟೌಟ್: ತುಳುನಾಡಿನ ಆರಾಧ್ಯ ಗುಳಿಗ ದೈವದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ತೀರ್ಥಹಳ್ಳಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅಪಮಾನ ಮಾಡಿದ್ದು, ಅವರು...
ನ್ಯೂಸ್‌ನಾಟೌಟ್: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ವಿರುದ್ಧಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆ ಸಾವರ್ಕರ್ ಮತ್ತು ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದ್ದು, ದೇಶ ಭಕ್ತ...
ನ್ಯೂಸ್‌ನಾಟೌಟ್: ಚಾರ್ಮಾಡಿ ಘಾಟ್‌ನ ಮಲಯ ಮಾರುತದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು 150 ಅಡಿ ಆಳದ ಕಂದಕಕ್ಕೆ ಉರುಳಿ ಇಬ್ಬರು ಗಾಯಗೊಂಡಿದ್ದಾರೆ. ದಾವಣಗೆರೆ ಮೂಲದ ಗೂಡ್ಸ್ ವಾಹನ ಚಾರ್ಮಾಡಿ...
ನ್ಯೂಸ್ ನಾಟೌಟ್: ವಿಷ ಆಹಾರ ಸೇವನೆಯಿಂದ ಮಂಗಳೂರಿನ ನರ್ಸಿಂಗ್ ಕಾಲೇಜು ಒಂದರ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ...
dog-lover-accident-puttur-viral-video
ನ್ಯೂಸ್‌ನಾಟೌಟ್: ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಗುರುವಾರ ತೆರಿಗೆ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೇಂದ್ರ ತೆರಿಗೆ ಇಲಾಖೆ ಮಂಗಳೂರು ಇದರ ವಿಶ್ರಾಂತ ಉಪಆಯುಕ್ತ ನಾಗರಾಜ್ ಕೆ. ಸರಕು ಮತ್ತು...
ನ್ಯೂಸ್ ನಾಟೌಟ್: ಕೊಡಗು ಸಂಪಾಜೆ ಗ್ರಾಮದ ದಿ. ಬಾಲಚಂದ್ರ ಕಳಗಿ ಅವರ ತಂದೆ ವೆಂಕಪ್ಪ ಗೌಡ (79) ಗುರುವಾರ ನಿಧನರಾಗಿದ್ದಾರೆ. ಇವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಇಬ್ಬರು ಪುತ್ರಿಯರು...
ನ್ಯೂಸ್ ನಾಟೌಟ್: ಇತ್ತೀಚೆಗೆ ಮನುಷ್ಯ ತನ್ನ ಸ್ವಾರ್ಥಕೋಸ್ಕರ ಕೆಟ್ಟ ದಾರಿ ಹಿಡಿಯುತ್ತಾನೆ. ಧರ್ಮದ ಹೆಸರಿನಲ್ಲಿ ಆಚಾರ-ವಿಚಾರಗಳನ್ನು ದುರುಪಯೋಗಪಡಿಸಿ ಜಾತಿ, ಮತ, ಪಂಥದ ಹೆಸರಿನಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತಾನೆ. ಅಂಥ ಕಾರ್ಯಕ್ಕೆ ಇಳಿಯದೆ ಒಳ್ಳೆಯ...
ನ್ಯೂಸ್ ನಾಟೌಟ್: ಇಂದು ಬೆಂಗಳೂರಿನಲ್ಲಿನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸುವ ಅವಕಾಶವನ್ನು ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ, ದ್ವಿತೀಯ ಬಿಕಾಂ ತರಗತಿಯ ಜೋಸ್ಬಿನ್ ಬಾಬು ಪಡೆದುಕೊಂಡರು....
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ