ಮಹಿಳೆ-ಆರೋಗ್ಯ

ಬೀಳ್ಕೊಡುಗೆ ಸಮಾರಂಭದಂದು ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು..! ವಿಡಿಯೋ ವೈರಲ್

ನ್ಯೂಸ್ ನಾಟೌಟ್: ಕಾಲೇಜಿನ ಬೀಳ್ಕೊಡುವೆ ಸಮಾರಂಭದಂದು ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಧಾರಾಶಿವ್ ​ನಲ್ಲಿ ನಡೆದಿದೆ. ಘಟನೆ ನಡೆದಾಗ ಕಾಲೇಜು ವಿದ್ಯಾರ್ಥಿನಿ ವರ್ಷಾ, ಖರತ್...

ಬೆಕ್ಕುಗಳಲ್ಲಿ ಮಾರಣಾಂತಿಕ ಎಫ್.​ಪಿ.ವಿ ವೈರಸ್ ಪತ್ತೆ..! ಕರ್ನಾಟಕದ ಈ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಬೆಕ್ಕುಗಳು ಸಾವು..!

ನ್ಯೂಸ್‌ ನಾಟೌಟ್: ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ಹರಡುತ್ತಿರುವ ಮಾರಣಾಂತಿಕ ಎಫ್​ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ. ವೈರಸ್ ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ...

ಮಧ್ಯಾಹ್ನದ ಬಿಸಿಯೂಟದ ಬಗ್ಗೆ ಮಹತ್ವದ ಸೂಚನೆ..! ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ ಪತ್ರ..!

ನ್ಯೂಸ್ ನಾಟೌಟ್: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನಕ್ಕೆ ಬಂದಿದೆ. ಕೇಂದ್ರ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಕುಮಾರ್ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ...

ಜೈಲಿನಲ್ಲಿದ್ದ 13 ಕೈದಿಗಳಿಗೆ ಹೆಚ್‌ ಐವಿ ಸೋಂಕು ಪತ್ತೆ..! ಗೌಪ್ಯ ರೀತಿಯಲ್ಲಿ ಚಿಕಿತ್ಸೆಗೆ ತಯಾರಿ..!

ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಮೌ ಎಂಬ ಜೈಲಿನ ಕೈದಿಗಳಲ್ಲಿ ಹೆಚ್ ​ಐವಿ ಪಾಸಿಟಿವ್ ಕಂಡುಬಂದಿದೆ. ಜೈಲಿನಲ್ಲಿ ನಿಯಮಿತ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಬಳಿಕ ಬಂದ ವರದಿಯಲ್ಲಿ 13 ಕೈದಿಗಳಿಗೆ ಸೋಂಕು...

ಕೊಡಗಿನ ಕಾಫಿ ಎಸ್ಟೇಟ್ ನಲ್ಲಿ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ..! ಮಂಗಳೂರಿನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ

ನ್ಯೂಸ್‌ ನಾಟೌಟ್: 12 ವರ್ಷದ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವ ಮೂಲಕ ಬಾಲಕನ ಜೀವ...

ಕಡಬ: ಒಂದೇ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ​ಪಾಕ್ಸ್..! ಆರೋಗ್ಯ ಇಲಾಖೆಯಿಂದ ಎಚ್ಚರಿಕೆ..!

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೆಲ ಶಾಲಾ ಮಕ್ಕಳಲ್ಲಿ ಚಿಕನ್ ​ಪಾಕ್ಸ್ ಕಾಣಿಸಿಕೊಂಡಿದೆ. ಒಂದೇ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ​ಪಾಕ್ಸ್...

ಸಂಗೀತ ಕಾರ್ಯಕ್ರಮ ನಡೆಸುತ್ತಿರುವಾಗ ವೇದಿಕೆಯಲ್ಲಿ ನೋವಿನಿಂದ ಒದ್ದಾಡಿದ ಖ್ಯಾತ ಗಾಯಕ..! ಸೋನು ನಿಗಮ್ ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್: ಖ್ಯಾತ ಗಾಯಕ ಸೋನು ನಿಗಮ್ (Sonu Nigam)ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ...

ಶಿವರಾಜ್ ​ಕುಮಾರ್ ಗೆ ದೊಡ್ಡ ಆಪರೇಷನ್ ಆಗಿದೆ ಹಾಗಾಗಿ ನಾನೂ ಜೊತೆ ಹೋಗಬೇಕಾಯ್ತು ಎಂದ ಮಧು ಬಂಗಾರಪ್ಪ..! ನಟನಿಗೆ 6 ಸರ್ಜರಿ, 190 ಹೊಲಿಗೆ ಹಾಕಲಾಗಿದೆ ಎಂದ ಸಚಿವ..!

ನ್ಯೂಸ್ ನಾಟೌಟ್: ನಟ ಶಿವರಾಜ್​ಕುಮಾರ್​ ಕ್ಯಾನ್ಸರ್ ಮುಕ್ತವಾಗಿದ್ದಾರೆ. ಶಿವಣ್ಣ ಅವರಿಗೆ ಯಾವ ರೀತಿಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬುದನ್ನು ಅವರ ಸಂಬಂಧಿ ಮಧು ಬಂಗಾರಪ್ಪ ವಿವರಿಸಿದ್ದಾರೆ. ‘ನಡೆದಿರುವುದು ತುಂಬ ದೊಡ್ಡ ಆಪರೇಷನ್​....

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ..! ಕಳೆದ ವರ್ಷ 132 ಜನರಿಗೆ ಬಾಧಿಸಿದ್ದ ಖಾಯಿಲೆ 4 ಜನರನ್ನು ಬಲಿ ಪಡೆದಿತ್ತು..!

ನ್ಯೂಸ್ ನಾಟೌಟ್: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ (KFD) ಭೀತಿ ಮತ್ತೆ ಆವರಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿ ಈ ರೀತಿಯಾದ ಹವಾಮಾನ ವೈಪರಿತ್ಯಕ್ಕೆ ಜನ ಹೈರಾಣಾಗಿದ್ದಾರೆ....

ಕರ್ನಾಟಕದಲ್ಲಿ HMPV ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದ ಆರೋಗ್ಯ ಇಲಾಖೆ, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ HMPV ವೈರಸ್ ಟೆಸ್ಟ್ ​ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ..!

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ...