ಮಹಿಳೆ-ಆರೋಗ್ಯ

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ..! ಕಳೆದ ವರ್ಷ 132 ಜನರಿಗೆ ಬಾಧಿಸಿದ್ದ ಖಾಯಿಲೆ 4 ಜನರನ್ನು ಬಲಿ ಪಡೆದಿತ್ತು..!

ನ್ಯೂಸ್ ನಾಟೌಟ್: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ (KFD) ಭೀತಿ ಮತ್ತೆ ಆವರಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿ ಈ ರೀತಿಯಾದ ಹವಾಮಾನ ವೈಪರಿತ್ಯಕ್ಕೆ ಜನ ಹೈರಾಣಾಗಿದ್ದಾರೆ....

ಕರ್ನಾಟಕದಲ್ಲಿ HMPV ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದ ಆರೋಗ್ಯ ಇಲಾಖೆ, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ HMPV ವೈರಸ್ ಟೆಸ್ಟ್ ​ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ..!

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ...

ನಟ ವಿಶಾಲ್ ಆರೋಗ್ಯದಲ್ಲಿ ಮತ್ತೆ ಏರುಪೇರು..! ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್: ಖ್ಯಾತ ತಮಿಳುನಟ ಹಾಗೂ ನಿರ್ಮಾಪಕ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ತಮ್ಮ ಮದಗಜರಾಜ ಚಿತ್ರದ ಪ್ರೋಮೋಷನ್ ನಲ್ಲಿ ಪಾಲ್ಗೊಂಡಿದ್ದ...

ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ..! ಶತಮಾನದ ಅತಿದೊಡ್ಡ ಆವಿಷ್ಕಾರ ಎಂದ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ

ನ್ಯೂಸ್ ನಾಟೌಟ್ : ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ರಷ್ಯಾ ಮಹತ್ತರ ಸಾಧನೆ ಮಾಡಿದೆ. ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂಬುದಾಗಿ...

ಮಂಡೆಕೋಲು: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಉದ್ಘಾಟನೆ

ನ್ಯೂಸ್ ನಾಟೌಟ್ : ಮಂಡೆಕೋಲು ಗ್ರಾಮ ಪಂಚಾಯತಿಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆಯ ಕ್ಯಾಂಪ್ ಇಂದು (ಡಿ.18)...

ನಿದ್ರೆಯಲ್ಲಿ ಹಲ್ಲಿನ ಸೆಟ್ ನುಂಗಿದ ವ್ಯಕ್ತಿ ಬದುಕಿದ್ದೇ ಪವಾಡ..! ಇಲ್ಲಿದೆ ವಿಚಿತ್ರ ಘಟನೆ..!

ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರು ನಿದ್ರೆಯಲ್ಲಿ ಹಲ್ಲಿನ ಸೆಟ್ ನುಂಗಿರುವ ವಿಚಿತ್ರ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆದರೆ ಈ ವ್ಯಕ್ತಿ ಹಲ್ಲಿನ ಸೆಟ್ ಹುಡುಕಿದ್ದಾರೆ ಆದರೆ ಅದನ್ನು ತಾನು ನಿದ್ದೆಯಲ್ಲಿ ನುಂಗಿರುವ ಕುರಿತು...

ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ, ಔಷಧಿ ತಯಾರಿಸಿದ ಕಂಪನಿ ವಿರುದ್ಧ ಕ್ರಮ ಎಂದ ಆರೋಗ್ಯ ಸಚಿವ

ನ್ಯೂಸ್‌ ನಾಟೌಟ್‌: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು(ಡಿ.8) ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ...

ಆರ್.ಬಿ.ಐ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು..!ಹೇಳಿಕೆ ಹೊರಡಿಸಿದ RBI ವಕ್ತಾರರು..!

ನ್ಯೂಸ್ ನಾಟೌಟ್: ಭಾರತೀಯ ರಿಸರ್ವ್ ಬ್ಯಾಂಕ್( RBI) ಗವರ್ನರ್ ಶಕ್ತಿಕಾಂತ ದಾಸ್ ಅನಾರೋಗ್ಯದ ಹಿನ್ನೆಲೆ ಮಂಗಳವಾರ(ನ.26) ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಕ್ತಿಕಾಂತ ದಾಸ್ ಅಸಿಡಿಟಿ ಸಂಬಂಧಿತ ಸಮಸ್ಯೆಗಳಿಂದ ತೀವ್ರವಾಗಿ ಬಳಲುತ್ತಿದ್ದರು...

ಆ ಒಂದು ವಸತಿ ಶಾಲೆಯಲ್ಲಿ 75 ಮಕ್ಕಳಿಗೆ ಮಂಗನಬಾವು ಕಾಯಿಲೆ..! ಶಾಲೆಯ 200ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕಿನ ಭೀತಿ

ನ್ಯೂಸ್‌ ನಾಟೌಟ್: ಉತ್ತರಕನ್ನಡ ಜಿಲ್ಲೆಯ ಮುಂಡಗೋಡದ ಬೃಂದಾವನ ವಸತಿ ಬಡಾವಣೆಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗನಬಾವು ಕಾಯಿಲೆ ಇಲ್ಲಿ‌ನ 6 ರಿಂದ 10 ನೇ ತರಗತಿ ಮಕ್ಕಳಲ್ಲಿ ಕಳೆದ ನಾಲ್ಕೈದು...

ನವಜಾತ ಶಿಶು ಆರೈಕೆ ಮಾಡೋದು ಹೇಗೆ..? ಶಿಶು ಮರಣ ಪ್ರಮಾಣ ತಪ್ಪಿಸೋದು ಹೇಗೆ..? ಪ್ರತಿಯೊಬ್ಬರು ಓದಲೇ ಬೇಕಾದ ಅಂಕಣ

ನ್ಯೂಸ್‌ ನಾಟೌಟ್: ಮಕ್ಕಳ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಅಗತ್ಯ. ಅದರಲ್ಲೂ ನವಜಾತ ಶಿಶುಗಳ ಆರೈಕೆ ಸಂದರ್ಭ ಹೆಚ್ಚು ಜಾಗರೂಕತೆ ವಹಿಸಬೇಕು. ಈ ಸಂದರ್ಭ ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಮಗುವಿನ ಆರೋಗ್ಯದ...