- +91 73497 60202
- [email protected]
- November 2, 2024 2:10 PM
ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಬಾಹ್ಯಾಕಾಶ ಕ್ಷೇತ್ರದ ಮೇಲೆ ಕೂಡ ಪ್ರಭಾವ ಬೀರಿದೆ. ಉಕ್ರೇನ್ ಮೇಲೆ ಆಕ್ರಮಣ ಮಾಡಿದ್ದಕ್ಕಾಗಿ ರಷ್ಯಾದ ಮೇಲೆ ಯುಎಸ್ಎ, ಯುಕೆ...
Read moreತಿರುವನಂತಪುರ: ಯುದ್ಧಪೀಡಿತ ಉಕ್ರೇನ್‌ನ ರಾಜಧಾನಿ ಕೀವ್‌ನಿಂದ ರೊಮೇನಿಯಾಕ್ಕೆ ಬಸ್‌ನಲ್ಲಿ ಬಂದಿರುವ ಕೇರಳ ಇಡುಕ್ಕಿ ಜಿಲ್ಲೆಯ ವಿದ್ಯಾರ್ಥಿನಿ ಆರ್ಯ ಆಲ್ಡ್ರಿನ್, ತನ್ನ ಸಾಕು ನಾಯಿ ಸೈರಾವನ್ನೂ ಜತೆಗೆ ಕರೆ...
Read moreನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ಮಾಸ್ಟರ್ ವಿಮಾನಗಳನ್ನು ಭಾರತ ಸರ್ಕಾರ ನಿಯೋಜಿಸಿದೆ. ಪೊಲೆಂಡ್, ಹಂಗೇರಿ ಮತ್ತು ರೊಮಾನಿಯಾಗಳಿಗೆ ಈ ವಿಮಾನಗಳು...
Read moreಕೀವ್: ವಿಶ್ವದ ಅತಿದೊಡ್ಡ ವಿಮಾನ, ಉಕ್ರೇನ್ ನ ‘ಆಂಟೊನೊವ್-225’ ಸರಕು ವಿಮಾನವನ್ನು ರಷ್ಯಾದ ಸೇನಾ ಪಡೆಗಳು ಕೀವ್ ಹೊರವಲಯದಲ್ಲಿ ಭಾನುವಾರ ನಾಶ ಮಾಡಿವೆ ಎಂದು ಉಕ್ರೇನ್ ನ ಸರಕಾರಿ...
Read moreಮಾಸ್ಕೋ: ಮುಂಬರುವ ಮೇ ತಿಂಗಳಲ್ಲಿ ಮದುವೆಯಾಗಬೇಕಿದ್ದ ಉಕ್ರೇನಿಯನ್ ದಂಪತಿಗಳು ತಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದ ಹಿನ್ನೆಲೆಯಲ್ಲಿ ತಮ್ಮ ಮದುವೆಯ ದಿನಾಂಕವನ್ನು ಬದಲಾಯಿಸಿ ಶುಕ್ರವಾರವೇ ಮದುವೆಯಾಗಿರುವ ಘಟನೆ...
Read moreಕೀವ್: ಕಲಾಶ್ನಿಕೋವ್ ಬಂದೂಕು ಹಿಡಿದ ಉಕ್ರೇನ್ ಸಂಸದೆ ಕಿರಾ ರುಡಿಕ್ ಭಾರಿ ಸುದ್ದಿಯಾಗಿದ್ದಾರೆ. ಉಕ್ರೇನ್‌ನ ವಾಯ್ಸ್ ಪಾರ್ಟಿಯ ನಾಯಕಿಯೂ ಆಗಿರುವ ರುಡಿಕ್ ಅವರು ಬಂದೂಕು ಹಿಡಿದಿರುವ ಫೋಟೊವನ್ನು...
Read moreಕೈವ್: ರಷ್ಯಾದ ಟ್ಯಾಂಕರ್ ಗಳು ತನ್ನ ದೇಶದ ಮೇಲೆ ಆಕ್ರಮಣ ಮಾಡುವುದನ್ನು ತಡೆಯಲು, ಒಬ್ಬ ಉಕ್ರೇನಿಯನ್ ಸೈನಿಕ ಪ್ರಾಣಾರ್ಪಣೆ ಮಾಡಿ ದೇಶ ಭಕ್ತಿಯನ್ನು ಮೆರೆದಿದ್ದಾರೆ. ಆತನ ದೇಶ...
Read moreನವದೆಹಲಿ: ಉಕ್ರೇನ್ ನಲ್ಲಿರುವ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಗಳಿಗೆ ದಾಖಲಾಗಿದ್ದಾರೆ ಮತ್ತು ಚಿಕ್ಕ ಗುಂಪು ಎಂಜಿನಿಯರಿಂಗ್ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡಿದೆ. ರಾಜಧಾನಿ ಕೈವ್...
Read moreನವದೆಹಲಿ: ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಬೆಳಿಗ್ಗೆ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದಾರೆ. ಶಸ್ತ್ರಾಸ್ತ್ರಗಳನ್ನು...
Read moreರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ (ಡೊರಂಡ ಖಜಾನೆ ಪ್ರಕರಣ) ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ 5...
Read more