- +91 73497 60202
- [email protected]
- November 2, 2024 11:48 PM
ನವದೆಹಲಿ: ಕಳೆದ ಕೆಲವು ದಿನಗಳಿಂದ ವಿದೇಶ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಗ್ಗೆ ಭಾರತಕ್ಕೆ ಬಂದಿಳಿದರು. https://twitter.com/ndtv/status/1455728781008805890?ref_src=twsrc%5Etfw%7Ctwcamp%5Etweetembed%7Ctwterm%5E1455728781008805890%7Ctwgr%5E%7Ctwcon%5Es1_c10&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fndtv2Fstatus2F1455728781008805890widget%3DTweet ಜಿ20 ಶೃಂಗ ಸಭೆ ಹಾಗೂ ಸಿಒಪಿ 26ನಲ್ಲಿ...
Read moreನವದೆಹಲಿ: ದೀಪಾವಳಿ ಹಬ್ಬವನ್ನು ಬರ ಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿರುವ ದಿಲ್ಲಿ ಜನತೆಗೆ ಶಾಕ್ ಕಾದಿದೆ. ದಿಲ್ಲಿಯಾದ್ಯಂತ ದಟ್ಟ ಹೊಗೆ ಆವರಿಸಿದ್ದು ವಾತಾವರಣ ಪೂರ್ಣವಾಗಿ ಹದಗೆಟ್ಟಿದೆ. https://twitter.com/ndtv/status/1455758593270030338?ref_src=twsrc%5Etfw%7Ctwcamp%5Etweetembed%7Ctwterm%5E1455758593270030338%7Ctwgr%5E%7Ctwcon%5Es1_c10&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fndtv2Fstatus2F1455758593270030338widget%3DTweet ಬುಧವಾರ...
Read moreನವದೆಹಲಿ: ಕೆಲವು ದಿನಗಳ ಹಿಂದೆಯಷ್ಟೇ 20 ವರ್ಷದ ಹುಡುಗಿಯೊಬ್ಬಳು 45 ವರ್ಷದ ಅಂಕಲ್ ಅನ್ನು ಮದುವೆಯಾಗಿದ್ದ ಸುದ್ದಿ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಇಲ್ಲೊಂದು ಘಟನೆ ಆ...
Read moreನವದೆಹಲಿ: ಅತ್ತೆ ಕಾನೂನು ಪ್ರಕಾರ ಅಳಿಯನ ಉತ್ತರಾಧಿಕಾರಿ ಆಗದೇ ಇರಬಹುದು. ಆದರೆ, ಮೋಟಾರು ವಾಹನ ಕಾಯ್ದೆಯಡಿ ಪರಿಹಾರವನ್ನು ಪಡೆಯಲು ಅವರನ್ನು ಕಾನೂನು ಪ್ರತಿನಿಧಿಯಾಗಿ ಪರಿಗಣಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ....
Read moreಬೀಜಿಂಗ್ : ಪ್ರವಾಸೋದ್ಯಮವನ್ನೇ ಹೆಚ್ಚಾಗಿ ಅವಲಂಬಿಸಿರುವ ಚೀನಾದ ವಾಯವ್ಯಭಾಗದಲ್ಲಿರುವ ಗನ್ಸು ಪ್ರಾಂತ್ಯದಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಆ ಭಾಗದ ಎಲ್ಲ ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ....
Read moreಅಹಮದಾಬಾದ್: ಐವಿಎಫ್ ತಂತ್ರಜ್ಞಾನದಡಿ ಗರ್ಭಧರಿಸಿದ್ದ ಬನ್ನಿ ತಳಿಯ ಎಮ್ಮೆ ಗಂಡು ಕರುವಿಗೆ ಜನ್ಮ ನೀಡಿದೆ. ಗಿರ್ ಸೋಮನಾಥ್ ಜಿಲ್ಲೆಯ ರೈತರೊಬ್ಬರ ಮನೆಯಲ್ಲಿ ಎಮ್ಮೆಗೆ ಇಂತಹ ಪ್ರಯೋಗ ಮಾಡಲಾಗಿದ್ದು...
Read moreನವದೆಹಲಿ: ಹೊಸದಾಗಿ ಕಾಂಗ್ರೆಸ್ ಸದಸ್ಯತ್ವ ಪಡೆಯುವವರಿಗೆ ಪಕ್ಷವು ಹಲವು ಷರತ್ತುಗಳನ್ನು ವಿಧಿಸಿದೆ. ಅದರಂತೆ, ಪ್ರಾಥಮಿಕ ಸದಸ್ಯತ್ವ ಪಡೆಯುವವರು ಮದ್ಯಪಾನ, ಡ್ರಗ್ಸ್ ನಿಂದ ದೂರವಿರುವುದಾಗಿಯೂ ಬಹಿರಂಗ ವೇದಿಕೆಗಳಲ್ಲಿ ಪಕ್ಷವನ್ನು ಟೀಕಿಸುವುದಿಲ್ಲವೆಂದೂ...
Read moreಲಖನೌ: ಕತ್ತಲಾದ ಮೇಲೆ ಮಹಿಳೆಯರು ಪೊಲೀಸ್ ಠಾಣೆಗೆ ಹೋಗದಂತೆ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷೆ ಬೇಬಿ ರಾಣಿ ಮೌರ್ಯ ವಿಚಿತ್ರ ಸಲಹೆ ನೀಡಿದ್ದಾರೆ. ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಬೇಬಿ...
Read moreಬೀಜಿಂಗ್: ಪ್ರವಾಸಿಗರಿಂದ ಚೀನಾದಲ್ಲಿ ಕೋವಿಡ್ ಏಕಾಏಕಿ ಉಲ್ಬಣಿಸಿದೆ. ಹಲವು ಪ್ರದೇಶಗಳಿಗೆ ವಿಮಾನ ಹಾರಾಟವನ್ನು ರದ್ದು ಮಾಡಲಾಗಿದೆ. ಶಾಲೆಗಳನ್ನು ಮುಚ್ಚಲಾಗಿದೆ. ಸೋಂಕು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಸಾಮೂಹಿಕ ಪರೀಕ್ಷೆಯನ್ನು ಮಾಡಿಸಲಾಗುತ್ತಿದೆ. ...
Read moreನವದೆಹಲಿ: ಭಾರತವು ಗುರುವಾರ 100 ಕೋಟಿ ಕೋವಿಡ್\–19 ಲಸಿಕೆ ಡೋಸ್ ಗಳ ದಾಖಲೆಯ ಹಂತವನ್ನು ದಾಟಿದ್ದು, ಅದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ...
Read more