ನ್ಯೂಸ್ ನಾಟೌಟ್ ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು , ಈ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ...
ನ್ಯೂಸ್ ನಾಟೌಟ್: ಪುತ್ತೂರಿನಲ್ಲಿ ಸಿಕ್ಕಿರುವ ನಕಲಿ ದಾಖಲೆ, ಸೀಲುಗಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಕಬಕ ಗ್ರಾಮದ ಕೊಡಿಪ್ಪಾಡಿ ನಿವಾಸಿ ವಿಶ್ವನಾಥ (35) ಎಂದು ಗುರುತಿಸಲಾಗಿದೆ. ಈಗ...
ನ್ಯೂಸ್ ನಾಟೌಟ್: ಸರ್ಕಾರಿ ದಾಖಲೆಗಳ ನಕಲಿ ಜಾಲವನ್ನು ಭೇದಿಸಿದ ಪುತ್ತೂರು ತಾಪಂ ಇಓ ನೇತೃತ್ವದ ತಂಡ ನಕಲಿ ದಾಖಲೆ, ನಕಲಿ ಸೀಲ್ ವಶಕ್ಕೆ ಪಡೆದುಕೊಂಡಿದೆ. ಪುತ್ತೂರಿನ ಪಡೀಲಿನಲ್ಲಿ ಕಾರ್ಯಾಚರಿಸುತ್ತಿದ್ದ ವಿಶ್ವನಾಥ್ ಎಂಬವರಿಗೆ...
ನ್ಯೂಸ್ ನಾಟೌಟ್ : ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಸುರಕ್ಷಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಭೂಕುಸಿತದಿಂದ ದ.ಕ ಜಿಲ್ಲೆಯ ಅಮರನಾಥ ಯಾತ್ರಿಗಳಾಗಿದ್ದ, ಬಂಟ್ಬಾಳ...
ನ್ಯೂಸ್ ನಾಟೌಟ್: ಪುತ್ತೂರಿನ ಉಪವಿಭಾಗಾಧಿಕಾರಿಯಾಗಿದ್ದ ಗಿರೀಶ್ ನಂದನ್ ಅವರನ್ನು ಹಾಸನ ಜಿಲ್ಲೆಯ ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಮಂಗಳೂರಿನ ಕೆ.ಐಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್‌ಚಂದ್ರ ಅವರು ಪುತ್ತೂರಿಗೆ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ನ್ಯೂಸ್ ನಾಟೌಟ್: ಬೆಳ್ಳಾರೆ ಜಲದುರ್ಗ ಲಯನ್ಸ್ ಕ್ಲಬ್ ವತಿಯಿಂದ ಡಾ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎನ್‌ಎಸ್‌ಎಸ್ ಹಾಗೂ ರೋವರ್ಸ್ ರೇಂಜರ್ಸ್ ಘಟಕದ ಸಹಭಾಗಿತ್ವದಲ್ಲಿ ಗುರುವಾರ (ಜು.6) ಕಾಲೇಜಿನ ಆವರಣದಲ್ಲಿ...
ನ್ಯೂಸ್ ನಾಟೌಟ್: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಿಂದ ಅಡಿಕೆ ಹಾಗೂ ಕರಿಮೆಣಸನ್ನು ಬಿಜೆಪಿ ಸರಕಾರವೇ ಕೈ ಬಿಟ್ಟಿದ್ದು ಎಂದು ಕಾಂಗ್ರೆಸ್ ಮುಖಂಡ ಮಹಮ್ಮದ್ ಅಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ನಡೆದ...
ನ್ಯೂಸ್ ನಾಟೌಟ್: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಗೆ ಪುತ್ತೂರಿನ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಗುರುವಾರ (ಜು.6ರಂದು) ಮುಂಜಾನೆ ಮುಳುಗಡೆಯಾಗಿದೆ. ಚೆಲ್ಯಡ್ಕ...
ನ್ಯೂಸ್ ನಾಟೌಟ್ ಪುತ್ತೂರು: ಶ್ರೇಷ್ಠ ವೈದ್ಯಕೀಯ ಪ್ರಶಸ್ತಿ ಪುರಸ್ಕೃತರಾಗಿರುವ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಪ್ರಮುಖ ಮೂಳೆ ಶಸ್ತ್ರ ಚಿಕಿತ್ಸಕ ಡಾ.ಅಜೇಯ್ ಅವರನ್ನು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗೌರವಿಸಲಾಯಿತು....
ನ್ಯೂಸ್ ನಾಟೌಟ್: ಪುತ್ತೂರು ತಾಲೂಕಿನ ಕೊಯಿಲಾ ಗ್ರಾಮದಲ್ಲಿ ಪಾಳು ಬಿದ್ದಿರುವ 680 ಎಕರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗ ಶೀಘ್ರದಲ್ಲೇ ಸದ್ಬಳಕೆಯಾಗಲಿದೆ. ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ