ನ್ಯೂಸ್ ನಾಟೌಟ್ : ಚಿನ್ನದ ಅಂಗಡಿಯ ಉದ್ಘಾಟನೆಯ ದಿನದಂದೇ ಮಾಲೀಕ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿತ್ತು.ಬೆಳ್ತಂಗಡಿಗೆಂದು ಹೋದವರು ಗುಂಡ್ಯ ಸಮೀಪಿಸುತ್ತಿದ್ದಂತೆ ಕೆಂಪು ಹೊಳೆಯಲ್ಲಿ ಬೈಕ್ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದು...
ನ್ಯೂಸ್ ನಾಟೌಟ್ ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಗೊಳಪಟ್ಟ ಅಳಕೆಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗತವರ್ಷದಲ್ಲಿ 6ನೇ ತರಗತಿ ಪ್ರಾರಂಭ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು...
ನ್ಯೂಸ್ ನಾಟೌಟ್ ಪುತ್ತೂರು: ಪ್ರತ್ತೂರು ತಾಲೂಕಿನ ಕೊಯಿಲ ಗ್ರಾಮದ ಪಾಳು ಬಿದ್ದಿರುವ 680 ಎಕರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ...
ನ್ಯೂಸ್ ನಾಟೌಟ್ ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ (ಜೂ.22 ) ನಡೆದಿದೆ. ಮೃತಪಟ್ಟವರನ್ನು ಇಳಂತಿಲದ ಪೆರ್ನಾಂಡೀಸ್ (64) ಎಂದು...
ನ್ಯೂಸ್ ನಾಟೌಟ್ :ವಿದ್ಯಾರ್ಥಿನಿಯರ ಹಾಸ್ಟೆಲ್ ವೊಂದಕ್ಕೆ ಬೆಳ್ಳಂ ಬೆಳಗ್ಗೆ ಯುವಕನೋರ್ವ ಪ್ರವೇಶಿಸಿ ಹುಡುಗಿಯರ ಜತೆ ಮಲಗಲು ಯತ್ನಿಸಿದ ಘಟನೆ ವರದಿಯಾಗಿದೆ.ಬುಡಕಟ್ಟು ಹುಡುಗಿಯರ ವಸತಿ ನಿಲಯದಲ್ಲಿ ಜೂನ್ 15ರಂದು ಈ ಘಟನೆ ನಡೆದಿದ್ದು,ಯುವಕನನ್ನು...
ನ್ಯೂಸ್ ನಾಟೌಟ್: ಹೆರಿಗೆ ವೇಳೆ ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಕರಾಯ ಮಹಿಳೆಯೊಬ್ಬರು ಪುತ್ತೂರಿನಿಂದ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಅಸುನೀಗಿದ ದಾರುಣ ಘಟನೆ ನಡೆದಿದೆ. ಭವ್ಯ...
ನ್ಯೂಸ್ ನಾಟೌಟ್ ಪುತ್ತೂರು: ಪುತ್ತೂರಿನಲ್ಲಿ 15 ಎಕ್ರೆ ಜಾಗದಲ್ಲಿ 60 ಕೋಟಿ ರೂ. ಹಾಲು ಪ್ಯಾಕಿಂಗ್ ಘಟಕ ನಿರ್ಮಾಣವಾಗಲಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಜಾಗ ಗುರುತಿಸಲಾಗಿದ್ದು, ಜಾಗ ಪರಿಶೀಲಿಸುವಂತೆ ಒಕ್ಕೂಟಕ್ಕೆ...
ನ್ಯೂಸ್ ನಾಟೌಟ್ : ಕಾರು ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ಮುಂಜಾನೆ ಸುಮಾರು 7 ಗಂಟೆ ಸಮಯಕ್ಕೆ ಸಂಭವಿಸಿದೆ.ಸ್ಕೂಟಿ ಸವಾರ ನೈತಾಡಿಯ...
ನ್ಯೂಸ್ ನಾಟೌಟ್:ಪುತ್ತೂರಿನ ಸಂಪ್ಯ ಸಮೀಪ ಕಾರ್ಪಾಡಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ರಭಸಕ್ಕೆ ಸ್ಕೂಟಿ ನಜ್ಜುಗುಜ್ಜಾಗಿದೆ....
ನ್ಯೂಸ್ ನಾಟೌಟ್: ನಳಿನ್ ಕುಮಾರ್ ಕಟೀಲ್ ರಹಸ್ಯ ಪೂಜೆಯ ಫೋಟೋಗಳು ಕೊನೆಗೂ ಪ್ರಕಟಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಖುದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಟ್ರೋಲ್ ಮಾಡುತ್ತಿದ್ದವರಿಗೆ ಉತ್ತರ ನೀಡಿದ್ದಾರೆ....
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ