ಪುತ್ತೂರು

ಮಾಣಿಯಲ್ಲಿ ತಲವಾರು ದಾಳಿ ನಡೆದಿಲ್ಲ-ಪೊಲೀಸರ ಸ್ಪಷ್ಟನೆ : ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಬೇಡಿ ಪೊಲೀಸರ ಮನವಿ

ನ್ಯೂಸ್ ನಾಟೌಟ್ : ಮಾಣಿಯಲ್ಲಿ ತಲವಾರು ದಾಳಿ ನಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಹಿಂದೂ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆದಿದೆ ಎನ್ನುವ ಸುದ್ದಿ ಸಾಮಾಜಿಕ ತಾಲತಾಣದಲ್ಲಿ ಹರಿದಾಡಿತ್ತು.ಈ ಬಗ್ಗೆ ಸ್ವತಃ ಪೊಲೀಸರು...

ಸಿಎಂ ಸಿದ್ದರಾಮಯ್ಯ ಬಗ್ಗೆ ಸುಳ್ಳು ಆರೋಪ ಮಾಡಿದ ಶಾಸಕ ಹರೀಶ್ ಪೂಂಜ ವಿರುದ್ಧ ದೂರು

ನ್ಯೂಸ್‌ ನಾಟೌಟ್‌: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಮಂದಿಯನ್ನು ಹತ್ಯೆ ಮಾಡಿರುವುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸುಳ್ಳು ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ...

ಕಡಬ: ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು-ಕಾಮಗಾರಿ ಮುಗಿಯದೆ ಇರುವುದೇ  ವಾಹನ  ಅಪಘಾತಕ್ಕೆ ಕಾರಣ ಸಾರ್ವಜನಿಕರ ಆರೋಪ

ನ್ಯೂಸ್ ನಾಟೌಟ್ : ಕಾರೊಂದು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.ಕಡಬದ ಮರ್ದಾಳ ಸಮೀಪದ ನೆಕ್ಕಿತಡ್ಕ ಎಂಬಲ್ಲಿ ಈ ದುರಂತ ಸಂಭವಿಸಿದ್ದು, ಕರೆಂಟು ಕಂಬ ಮುರಿದು...

ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಪುತ್ತೂರು ಶಾಸಕ

ನ್ಯೂಸ್ ನಾಟೌಟ್ :ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಕಾರ್ಯಕರ್ತರನ್ನ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿಯಾಗಿದ್ದಾರೆ.ಗಾಯಾಳುಗಳ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದ ಅವರು “ವಿಷಯ ತಿಳಿದ...

ಪುತ್ತೂರು:ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಗಂಭೀರ ಗಾಯಗೊಂಡವನ ಹರಿದ ಕಿವಿ ತಮಟೆ! , ಸ್ಕ್ಯಾನಿಂಗ್ ಪೋಟೋಗಳು ವೈರಲ್:ಎಸ್ಪಿ ಭೇಟಿಯಾದ ಪುತ್ತಿಲ

ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯದ ಸಂದರ್ಭ ಸಂತ್ರಸ್ತ ಯುವಕನ ಕಿವಿಗೆ ಬಲವಾಗಿ ಏಟು ಬಿದ್ದಿತ್ತು ಎಂಬ ಸುದ್ದಿ ಹರಿದಾಡುತ್ತಿದ್ದಂತೆಯೇ ಇದೀಗ ಕಿವಿ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ...

ಪುತ್ತೂರು ಉಪವಿಭಾಗದ ಪ್ರಭಾರ ಡಿವೈಎಸ್‌ಪಿಯಾಗಿ ಡಾ.ಗಾನಾ ಪಿ.ಕುಮಾರ್ ಕರ್ತವ್ಯಕ್ಕೆ ಹಾಜರು

ನ್ಯೂಸ್ ನಾಟೌಟ್ : ಪೊಲೀಸ್ ಇಲಾಖೆಯ ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿ ಡಾ. ಗಾನಾ ಪಿ. ಕುಮಾರ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಅವರು ಮೇ 22ರಂದು ಹಾಜರಾಗಿದ್ದು, ಮಂಗಳೂರಿನಲ್ಲಿರುವ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಛೇರಿಯಲ್ಲಿ...

ಉಪ್ಪಿನಂಗಡಿ:ವಿದ್ಯುತ್ ಶಾಕ್ ಗೆ ಬಲಿಯಾದ ಯುವಕ,ಪೊಲೀಸ್ ದೂರಿನಲ್ಲೇನಿದೆ?

ನ್ಯೂಸ್ ನಾಟೌಟ್ : ವಿದ್ಯಾರ್ಥಿಯೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದಿಂದ ವರದಿಯಾಗಿದೆ. ಅಡಕ್ಕಲ್ ಕುಮಾರಧಾರ ನದಿಯ ಬಳಿ ಈ ಘಟನೆ ನಡೆದಿದ್ದುಮ, ಶರೀಪುದ್ದೀನ್(19) ಮೃತ ಯುವಕ...

ಮೇ 20ರಂದು ಮುಳಿಯ ಚಿನ್ನೋತ್ಸವದಲ್ಲಿ ಮೆಹಂದಿ ಸಂಭ್ರಮ

ನ್ಯೂಸ್‌ ನಾಟೌಟ್‌: ಪುತ್ತೂರು ಹೆಸರಾಂತ ಚಿನ್ನಾಭರಣ ಮಳಿಗೆ ‘ಮುಳಿಯ ಜುವೆಲ್ಸ್‌’ ತನ್ನ ಚಿನ್ನೋತ್ಸವವನ್ನು ಮೆಹಂದಿ ಸಂಭ್ರಮದೊಂದಿಗೆ ಆಚರಿಸುತ್ತಿದೆ. ಈ ಪ್ರಯುಕ್ತ ಮೇ 20ರಂದು ಮುಳಿಯ ಜ್ಯುವೆಲ್ಸ್‌ ಮಳಿಗೆಗೆ ಆಗಮಿಸುವ ಗ್ರಾಹಕರಿಗೆ ಮೆಹಂದಿ...

ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ಯತ್ನಾಳ್, ಬಿಜೆಪಿ ಮುಖಂಡನನ್ನು ಒಳಬಿಡದ ಪುತ್ತಿಲ ಬೆಂಬಲಿಗರು

ನ್ಯೂಸ್ ನಾಟೌಟ್ : ಬ್ಯಾನರ್ ವಿಚಾರದಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರ ಭೇಟಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಇಂದು ಪುತ್ತೂರಿಗೆ ಆಗಮಿಸಿದ್ದರು.ಕಾರ್ಯಕರ್ತರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಸ್ಥಳೀಯ ಬಿಜೆಪಿ ಮತ್ತು...

ಅಪಪ್ರಚಾರ ನಿಲ್ಲಿಸಿ, ಸಂಘಟಿತರಾಗಿ ದೇಶ ಕಟ್ಟೋಣ: ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್

ನ್ಯೂಸ್‌ ನಾಟೌಟ್‌: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಗಳಿಂದ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಘಟನೆ ಬಗ್ಗೆ ಆರೋಪ ಪ್ರತ್ಯಾರೋಪ ಮಾಡುವುದಕ್ಕಿಂತ ನಾವೆಲ್ಲ ಮತ್ತೆ ಒಂದಾಗಿ ಪಕ್ಷ, ಸಂಘಟನೆ, ದೇಶ ಕಟ್ಟೋಣ ಎಂದು ವಿಜಯಪುರ...