ಪುತ್ತೂರು

ಉಜಿರೆಯಲ್ಲಿ ಕಾಂಗ್ರೆಸ್‌ ಮುಖಂಡನ ಕಾರಿಗೆ ಕಲ್ಲೆಸೆತ

ನ್ಯೂಸ್‌ ನಾಟೌಟ್‌: ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ಭಾನುವಾರ ರಾತ್ರಿ (ಎ.30) ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಯೂತ್...

ನೇತ್ರಾವತಿ ಒಡಲಲ್ಲಿ ಎತ್ತಿನಹೊಳೆ ಪ್ರೀಮಿಯರ್‌ ಲೀಗ್‌ !

ನ್ಯೂಸ್‌ ನಾಟೌಟ್‌: ಜಿಲ್ಲೆಯ ಜೀವನದಿ ನೇತ್ರಾವತಿಯು ಉಪ್ಪಿನಂಗಡಿಯಲ್ಲಿ ಬತ್ತಿಹೋಗಿದ್ದು, ಜೀವನದಿಗಳನ್ನು ಬರಡಾಗಿಸುವ ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಭಾನುವಾರ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಎನ್‌ಇಸಿಎಫ್‌...

ಪುತ್ತೂರು: ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಚಿಹ್ನೆ, ಪ್ರಧಾನಿ ಹೆಸರು ದುರ್ಬಳಕೆ ಆರೋಪ

ನ್ಯೂಸ್ ನಾಟೌಟ್:ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಜೆಪಿಯ ಚಿಹ್ನೆ, ಪಕ್ಷದ ಹೆಸರು ಬಳಸಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವುದಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್‌ ಪುತ್ತೂರು...

ಅಶೋಕ್‌ ಕುಮಾರ್‌ ರೈ ಪುಣಚ ಭೇಟಿ

ನ್ಯೂಸ್‌ ನಾಟೌಟ್‌ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಶನಿವಾರ ಪುಣಚದ ವಿವಿಧ ಭಾಗಗಳಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು. ಬಳಿಕ ಪುಣಚ ಅಜ್ಜಿನಡ್ಕ ಶ್ರೀಮಂತ ಗುಳಿಗ...

ಮೇ 1ರಂದು ಪುತ್ತೂರಲ್ಲಿ ಎಸ್.ಸಿ. ಸಮಾವೇಶ

ಪುತ್ತೂರು ನ್ಯೂಸ್ ನಾಟೌಟ್: ಕ್ಷೇತ್ರದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಇದನ್ನು ನೋಡಿಕೊಂಡು ಜನರು ಮತ ಚಲಾಯಿಸಬೇಕು. ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಮೇ 1ರಂದು ಬೆಳಿಗ್ಗೆ...

ಅಣ್ಣಾಮಲೈಯಿಂದ ಪುತ್ತೂರು ಬಿಜೆಪಿಗೆ ಬೂಸ್ಟರ್ ಡೋಸ್! ಬಂಡಾಯ ಮತ್ತು ಪಕ್ಷೇತರ ಅಭ್ಯರ್ಥಿಗಳ ಬಗ್ಗೆ ಸಿಂಗಂ ಹೇಳಿದ್ದೇನು?

ನ್ಯೂಸ್ ನಾಟೌಟ್ :  ‘ಈ ವರೆಗೆ ಬಹಳ ಧೈರ್ಯಶಾಲಿ ಕ್ರಮವನ್ನು ಪ್ರಧಾನಿ ಮೋದಿ ತೆಗೆದುಕೊಂಡಿದ್ದಾರೆ ಅದಕ್ಕೆ ಕಾರಣ ಮತದಾರರು. ಮುಂದೆ ಇಂತಹ ಕ್ರಮದ ಅವಶ್ಯಕತೆ ಇದೆ. ಇದಕ್ಕೆ ರಾಜ್ಯದಲ್ಲಿ 130 ಕ್ಕೂ...

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆ, ಕುಂದುಕೊರತೆ ಹಂಚಿಕೊಂಡ ಗ್ರಾಮಸ್ಥರು!

ನ್ಯೂಸ್‌ ನಾಟೌಟ್‌:  ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರವಾಗಿ ಪುತ್ತೂರಿನ ಕೊಡಿಪ್ಪಾಡಿಯ ಕಲ್ಲಂದಡ್ಕದಲ್ಲಿ ಪ್ರಚಾರ ಸಭೆ ಶನಿವಾರ ನಡೆಯಿತು. ಇದರಲ್ಲಿ ಗ್ರಾಮಸ್ಥರು ಕುಡಿಯುವ ನೀರು ಮತ್ತು ರಸ್ತೆ ಸಮಸ್ಯೆಗಳ ಬಗ್ಗೆ ತಮ್ಮ...

ಕಾರ್ಕಳದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪವರ್ ಶೋ,ಈ ಬಾರಿಯೂ ಕಮಲ ಅರಳಿಸಲು ತಂತ್ರ

ನ್ಯೂಸ್ ನಾಟೌಟ್ :ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಬೆರಳೆಣಿಕೆಯಷ್ಟೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಪ್ರಚಾರ ಕಾರ್ಯ ರಂಗೇರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ದೇಶ ಮಟ್ಟದ ಸ್ಟಾರ್ ಪ್ರಚಾರಕರ ಎಂಟ್ರಿಯಾಗುತ್ತಿದೆ.ಉತ್ತರ...

ಪುತ್ತೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಅಣಿಯಾಗುತ್ತಿರುವ ಬಿಜೆಪಿ! ಆಶಾ ತಿಮ್ಮಪ್ಪ ಪರ ಭರ್ಜರಿ ಪ್ರಚಾರ ಸಭೆ

ನ್ಯೂಸ್ ನಾಟೌಟ್: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಕೇಪುವಿನ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಶುಕ್ರವಾರ ಪ್ರಚಾರ ಸಭೆ ನಡೆಯಿತು. ಸಭೆಯ ಬಳಿಕ ಮಾತಾಡಿದ ಆಶಾ ತಿಮ್ಮಪ್ಪ...

ಸವಣೂರು: ಕೆರೆಯ ಪಾಚಿ ತೆಗೆಯಲು ಹೋದ ಯುವಕ ಈಜು ಬಾರದೆ ಮೃತ್ಯು!

ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ...