ನ್ಯೂಸ್ ನಾಟೌಟ್ : ಕಾರ್ಕಳದಲ್ಲಿ ಮತ್ತೊಮ್ಮೆ ಮತದಾರರು ಅವಕಾಶ ನೀಡಬೇಕು. ನೀವು ಅವಕಾಶ ನೀಡಿದರೆ ಇನ್ನಷ್ಟು ಅಭಿವೃದ್ಧಿಗೆ ಸಿದ್ಧ ಎಂದು ಕಾರ್ಕಳದ ಬಿಜೆಪಿಯ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಮಾಳದಲ್ಲಿ...
ನ್ಯೂಸ್ ನಾಟೌಟ್ :ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಈ ಮಧ್ಯೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು...
ನ್ಯೂಸ್‌ನಾಟೌಟ್: ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ‘ಪ್ರವೀಣ್’ ನಿಲಯದ ಗೃಹ ಪ್ರವೇಶ ಇಂದು ನಡೆಯಿತು. ಬೆಳಗ್ಗೆ ಗಣಪತಿ ಹೋಮ ನಡೆದು ವಿವಿಧ ವಿಧಿ ವಿಧಾನಗಳೊಂದಿಗೆ ಗೃಹ...
ನ್ಯೂಸ್‌ನಾಟೌಟ್: ಬೆಳ್ತಂಗಡಿ ನಗರಕ್ಕೆ ಪ್ರಮುಖ ಕುಡಿಯುವ ನೀರಿನ ಆಶ್ರಯವಾಗಿದ್ದ ಸೋಮಾವತಿ ನದಿ ನೀರಿಗೆ ಕಿಡಿಗೇಡಿಗಳು ವಿಷ ಹಾಕಿದ ಕಾರಣ ಸಾವಿರಾರು ಮೀನುಗಳು ಸತ್ತುಬಿದ್ದ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ನಗರಕ್ಕೆ...
ನ್ಯೂಸ್‌ನಾಟೌಟ್: ರಾಷ್ಟ್ರೀಯ ಹೆದ್ದಾರಿ 169ರ ವಿಸ್ತರಣೆಗಾಗಿ ಜಮೀನು ಕಳೆದುಕೊಳ್ಳುತ್ತಿರುವ ಸಂತ್ರಸ್ತರಿಗೆ ನ್ಯಾಯಯುತ ಪರಿಹಾರ ಒದಗಿಸಿಕೊಡುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಈ ಕ್ರಮವನ್ನು ಖಂಡಿಸಿ ವಿಧಾನಸಭಾ ಚುನಾವಣೆಯಲ್ಲಿ ಮತಹಾಕದಿರಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ರಾ.ಹೆ....
ನ್ಯೂಸ್ ನಾಟೌಟ್ : ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಹಿಂದುತ್ವ ರಕ್ಷಣೆ ಸಂಕಲ್ಪ, ಭ್ರಷ್ಟಾಚಾರಮುಕ್ತ ಜನಸ್ನೇಹಿ ಆಡಳಿತ ನೀಡುವ ಭರವಸೆಯ ಜತೆಗೆ ೩೧ ವಿಷಯಗಳನ್ನೊಳಗೊಂಡ...
ನ್ಯೂಸ್ ನಾಟೌಟ್ : ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ಅಳದಂಗಡಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.ಕಬಕ ಗ್ರಾಮದ ಅಳದಂಗಡಿ ನಿವಾಸಿ ದಿವಂಗತ ಚೆನ್ನಪ್ಪ...
ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನಲ್ಲಿಬುಧವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಗೂನಡ್ಕದ ದರ್ಖಾಸು ಎಂಬಲ್ಲಿ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.ವಿಶ್ವನಾಥ್ ಬೆಳ್ಚಪ್ಪಾಡ, ಅವರ ಮನೆಯ ಸಿಟ್‌ಔಟ್...
ನ್ಯೂಸ್‌ನಾಟೌಟ್ ಪುತ್ತೂರು: ಉತ್ತಮ ಆಡಳಿತ ನಡೆಸಲು, ಜನರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ಭ್ರಷ್ಟಾಚಾರ ನಿರ್ಮೂಲನೆಯಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇದಕ್ಕಾಗಿ ನೀವೆಲ್ಲರೂ ಕೈಜೋಡಿಸಬೇಕು ಎಂದು ಪುತ್ತೂರು ವಿಧಾನಸಭಾ...
ನ್ಯೂಸ್ ನಾಟೌಟ್ : ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಹರ್ಷಿತಾ(28ವ.) ಮೃತಪಟ್ಟ ಯುವತಿ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಅದ್ದೂರಿಯಾಗಿ ವಿವಾಹ ಸಮಾರಂಭವೇರ್ಪಟ್ಟಿತ್ತು.ಫೆ.೧೦ರಂದು ವಿವಾಹ ನಡೆದಿತ್ತು....
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ