ಪುತ್ತೂರು

ಪುತ್ತೂರು: ಲವ್ ಪ್ರಪೋಸ್ ನಿರಾಕರಿಸಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಗೆ ಅಪ್ರಾಪ್ತನಿಂದ ಚಾಕು ಇರಿತ ..? ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ವಿದ್ಯಾರ್ಥಿನಿ ಪ್ರೇಮ ನಿವೇದನೆ ನಿರಾಕರಿಸಿದ್ದಕ್ಕೆ ಅನ್ಯಕೋಮಿನ ಅಪ್ರಾಪ್ತೆ ವಿದ್ಯಾರ್ಥಿನಿ (Student) ಕೈಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚಾಕುವಿನಿಂದ ಇರಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು...

ಕೇರಳದಲ್ಲಿ ಮೆದುಳನ್ನೇ ತಿನ್ನುವ ಅಪರೂಪದ ಅಮೀಬಾ ಸೋಂಕು ಪತ್ತೆ..! ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್..!

ನ್ಯೂಸ್ ನಾಟೌಟ್: ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಕೇರಳದಲ್ಲಿ ಹೆಚ್ಚಾಗುತ್ತಿದ್ದು ಭಾರಿ ಆತಂಕ ಮೂಡಿಸಿದೆ, ಈ ಕಾರಣದಿಂದ ಕೇರಳ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲೂ ಆರೋಗ್ಯ ಇಲಾಖೆ...

ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ವರ್ಗಾವಣೆ, ಜಿಲ್ಲೆಗೆ ಹೊಸ ಎಸ್ ಪಿ ನೇಮಕ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಷ್ಟು ದಿನಗಳ ತನಕ ಕಾರ್ಯ ನಿರ್ವಹಿಸುತ್ತಿದ್ದ ಸಿಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರ ಸ್ಥಾನಕ್ಕೆ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯತೀಶ್...

ಬೆಳ್ಳಾರೆ: ಜ್ಞಾನದೀಪದಲ್ಲಿ ಯೋಗದಿನಾಚರಣೆ

ನ್ಯೂಸ್‌ ನಾಟೌಟ್‌: ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನವನ್ನು ಶುಕ್ರವಾರ (ಜೂ.21) ಆಚರಿಸಲಾಯಿತು. ಯೋಗ ಶಿಕ್ಷಕಿ ಅಪರ್ಣಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿ ಯೋಗದ ಮಹತ್ವದ ಬಗ್ಗೆ ವಿವರಿಸಿದರು....

ಕಡಬ ಮೂಲದ ವಿಚಾರಣಾಧೀನ ಕೈದಿಯಿಂದ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ, ಜೈಲಿನಲ್ಲಿಇದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಆಸಾಮಿ, ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ಬುಧವಾರ (ಜೂ.12) ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ...

ಪುತ್ತೂರು: ಸಂಜೀವ ಮಠಂದೂರು ವಿರುದ್ಧ ಅವಹೇಳನಕಾರಿಯಾಗಿ ಬೆದರಿಕೆ ಪೋಸ್ಟ್..! ಮಾಜಿ ಶಾಸಕನಿಂದ ಯುವಕನ ವಿರುದ್ದ ದೂರು ದಾಖಲು

ನ್ಯೂಸ್ ನಾಟೌಟ್: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಕಾರಣಕ್ಕೆ ಯುವಕನ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 17ರಂದು...

ಉಪ್ಪಿನಂಗಡಿ: ಮಗು ಸಹಿತ ದಂಪತಿ ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ, ಪರಾರಿಯಾಗಲು ಯತ್ನಿಸಿದ ಟ್ಯಾಂಕರ್ ಚಾಲಕನ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ನ್ಯೂಸ್ ನಾಟೌಟ್: ದ್ವಿಚಕ್ರ ವಾಹನವೊಂದಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ದಂಪತಿಗೆ ಗಂಭೀರ ಗಾಯಗೊಂಡಿರುವ ಘಟನೆ ನೆಕ್ಕಿಲಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ನೆಕ್ಕಿಲಾಡಿಯಲ್ಲಿ ನಿರ್ಮಾಣ ಹಂತದಲ್ಲಿರುವ...

ಪಾನಕ, ಸೇಮಿಗೆ ನೀಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಭಕ್ತರ ಸೇವೆ..! ಸತತ 3 ವರ್ಷದಿಂದ IRCMD ಸಂಸ್ಥೆಯ ಶ್ಲಾಘನೀಯ ಕಾರ್ಯ

ನ್ಯೂಸ್ ನಾಟೌಟ್: ನಾವು ಮಾಡುವ ಯಾವುದೇ ಒಂದು ಕೆಲಸಕ್ಕೂ ಶ್ರದ್ಧೆ ಇರಬೇಕು. ಭಕ್ತಿಯಿಂದ ಮಾಡಿದ ಕೆಲಸಕ್ಕೆ ಶ್ರೀ ಮಹಾಲಿಂಗೇಶ್ವರ ತನ್ನಿಂದ ತಾನೆ ಒಲಿಯುತ್ತಾನೆ ಅನ್ನುವ ನಂಬಿಕೆ ಭಕ್ತರದ್ದು. ಅಂತಹ ಭಕ್ತರ ನಂಬಿಕೆಯನ್ನು...

ಪುತ್ತೂರು ಮತ್ತು ಬೆಳ್ತಂಗಡಿಗೆ ಬರಲಿದ್ದಾರೆ ಅಣ್ಣಾಮಲೈ ಮತ್ತು ಬಿ.ವೈ ವಿಜಯೇಂದ್ರ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಲೋಕಸಭಾ ಚುನಾವಣಾ ಹಿನ್ನಲೆ ಮಂಗಳೂರು ನಗರದಲ್ಲಿ ಒಂದು ಸುತ್ತಿನ ಮನೆ ಮನೆ ಸಂಪರ್ಕ ಆಗಿದೆ. ಇದೀಗ ಇನ್ನೊಂದು ಸುತ್ತಿನ ಮನೆ ಮನೆ ಸಂಪರ್ಕ ಸಿದ್ಧತೆ ನಡೆಸಿದ್ದಾರೆ. ಅದಕ್ಕೂ ಮುನ್ನ...

ಪುತ್ತೂರು: ಅಂಗನವಾಡಿಗೆ ನುಗ್ಗಿ ಆಮ್ಲೆಟ್‌ ಮಾಡಿ ತಿಂದ ಕಳ್ಳರು.. ! ಟಾಯ್ಲೆಟ್‌ ಬೇಸಿನ್‌ಗೆ ಮಣ್ಣು ತುಂಬಿಸಿ ಕುಕೃತ್ಯ..!

ನ್ಯೂಸ್ ನಾಟೌಟ್: ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿಯ ಬೀಗ ಒಡೆದು...