ಪುತ್ತೂರು

ಸುಳ್ಯದ ಬಿಜೆಪಿ ಮಂಡಲ ಅಧ್ಯಕ್ಷರಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್‌..?

ನ್ಯೂಸ್ ನಾಟೌಟ್: ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ಫೈನಲ್ ಹಂತಕ್ಕೆ ಬಂದು ತಲುಪಿದೆ ಎನ್ನಲಾಗಿದೆ. ಹಾಲಿ ಸಚಿವ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನಲಾದ ಫೋಟೋವೊಂದು ಸಾಮಾಜಿಕ...

ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆಗೆ ಹರಿದು ಬಂದ ಹೊರೆಕಾಣಿಕೆ

ನ್ಯೂಸ್‌ನಾಟೌಟ್‌: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವ ಏ.10ರಿಂದ 20ರವರೆಗೆ ಕ್ಷೇತ್ರದ ತಂತ್ರಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿವೆ. ಈ ಪ್ರಯುಕ್ತ ಶನಿವಾರ ಸಾಯಂಕಾಲ ದರ್ಬೆ ವೃತ್ತ...

ಏ.10ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವ

ನ್ಯೂಸ್‌ನಾಟೌಟ್‌: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವ ಏ.10ರಂದು ಆರಂಭಗೊಂಡು 20ರವರೆಗೆ ಕ್ಷೇತ್ರದ ತಂತ್ರಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿವೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...

ಪುತ್ತೂರು: ಅತಿಥಿ ಶಿಕ್ಷಕಿಯಿಂದ ವಿದ್ಯಾರ್ಥಿ ಮೇಲೆ ಹಲ್ಲೆ! ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ!

ನ್ಯೂಸ್ ನಾಟೌಟ್: ಅತಿಥಿ ಶಿಕ್ಷಕಿ ಕಬ್ಬಿಣದ ಸ್ಕೇಲ್‌ನಿಂದ ವಿದ್ಯಾರ್ಥಿಯೋರ್ವನ ಕೈ ಬೆರಳಿಗೆ ಹಲ್ಲೆ ನಡೆಸಿದ ಕಾರಣ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ಪುತ್ತೂರಿನ ನರಿಮೊಗರು ಶಾಲೆಯಲ್ಲಿ ನಡೆದಿದೆ. ನರಿಮೊಗರು ಸರಕಾರಿ...

ಮಹಿಳೆ ಜತೆ ಪುತ್ತೂರು ಶಾಸಕರಿಗೆ ಸಂಬಂಧ ಇದ್ದದ್ದು ನಿಜಾನಾ..? ಸ್ವತಃ ಶಾಸಕರೇ ಬಿಚ್ಚಿಟ್ರು ಸ್ಫೋಟಕ ಸತ್ಯ..!

ನ್ಯೂಸ್ ನಾಟೌಟ್: ಚುನಾವಣೆ ಸಮೀಪಿಸುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸೆಕ್ಸ್‌ ಬಾಂಬ್ ಸಿಡಿದಿದೆ. ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಕಮ್ ಪುತ್ತೂರಿನ ಹಾಲಿ ಶಾಸಕ ಸಂಜೀವ ಮಠಂದೂರು ಮಹಿಳೆಯೊಬ್ಬರ ಜತೆಗಿರುವ ಫೋಟೋಗಳು...

ಕಾರಣಿಕ ಕ್ಷೇತ್ರ ಪಲ್ಲತ್ತಡ್ಕ ಹೊಸಮ್ಮ ದೈವದ ನೇಮೋತ್ಸವ

ನ್ಯೂಸ್‌ ನಾಟೌಟ್‌: ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿರುವ ಪ್ರಸಿದ್ಧ ಕಾರಣಿಕ ಕ್ಷೇತ್ರ ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ ಬುಧವಾರ ರಾತ್ರಿ ಆರಂಭಗೊಂಡಿದೆ. ಗುರುವಾರ ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ಆಗಮಿಸಿದ್ದು, ತಮ್ಮ...

ಪುತ್ತೂರು: ಜೂಜಾಟ ಅಡ್ಡೆ ಮೇಲೆ ದಾಳಿ! ಆರೋಪಿಗಳ ಬಂಧನ!

ನ್ಯೂಸ್ ನಾಟೌಟ್: ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದ ತುಂಬುತಡ್ಕ ಎಂಬಲ್ಲಿ ಜೂಜಾಟ ಅಡ್ಡೆಗೆ ಮಾ.28 ರಾತ್ರಿ ದಾಳಿ ನಡೆಸಿದ ಸಂಪ್ಯ ಪೊಲೀಸರು ಸೊತ್ತುಗಳ ಸಹಿತ ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ತಂಬುತ್ತಡ್ಕ...

ಕುಂಬ್ರದ ಶೇಖಮಲೆಯಲ್ಲಿ ಭೀಕರ ಅಫಘಾತ! ಓವರ್ ಟೇಕ್ ಮಾಡುವ ಭರದಲ್ಲಿ ಅಚಾತುರ್ಯ!

ನ್ಯೂಸ್ ನಾಟೌಟ್: ಪುತ್ತೂರು ಕಡೆ ತೆರಳುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಆಪೆ ರಿಕ್ಷಾಗೆ ಢಿಕ್ಕಿ ಹೊಡೆದ ಘಟನೆ ಬುಧವಾರ ಕುಂಬ್ರ ಸಮೀಪದ ಶೇಕಮಲೆ ಎಂಬಲ್ಲಿ ಸಂಭವಿಸಿದೆ. ಕಾರು...

ಕಡಬ ತಾಲೂಕು ಆಡಳಿತ ಸೌಧ ಲೋಕಾರ್ಪಣೆ

ನ್ಯೂಸ್‌ನಾಟೌಟ್‌: ಕಡಬದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧವನ್ನು ಬಂದರು, ಒಳನಾಡು ಜಲಸಾರಿಗೆ ಹಾಗೂ ಮೀನುಗಾರಿಕಾ ಸಚಿವ ಎಸ್‌. ಅಂಗಾರ ಅವರು ಶುಕ್ರವಾರ ನೆರವೇರಿಸಿದರು. ಬಳಿಕ 4.50...

ಪುತ್ತೂರಿನಿಂದ ಉದ್ಯಮಿ ಅಶೋಕ್ ಕುಮಾರ್ ರೈಗೆ ಕಾಂಗ್ರೆಸ್‌ ಟಿಕೆಟ್‌?

ನ್ಯೂಸ್‌ನಾಟೌಟ್‌: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಹೆಸರು ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ. ಪುತ್ತೂರಿನಿಂದ...